ಕೆ.ಎನ್.ಪಿ.ವಾರ್ತೆ,ಸಿನಿಸಮಾಚಾರ;

ಯಶ್ ಅಭಿನಯದ ‘ಕೆಜಿಎಫ್’ ಚಿತ್ರದ ಫಸ್ಟ್ ಲುಕ್ ರೀಲೀಸ್ ಆಗಿದೆ.

ರಾಕಿಂಗ್ ಸ್ಟಾರ್ ಯಶ್ ಅಭಿನಯಿಸಿರುವ ಬಹುಕೋಟಿ ವೆಚ್ಚದ ‘ಕೆಜಿಎಫ್’ ಚಿತ್ರದ ಫಸ್ಟ್ ಲುಕ್ ರೀಲೀಸ್ ಆಗಿದ್ದು ಯಶ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ವಿಭಿನ್ನ ಗಡ್ಡ, ಹೇರ್ ಸ್ಟೈಲ್, ಮಾಸ್ ಲುಕ್ ನಿಂದ ಚಿತ್ರದಲ್ಲಿ ಯಶ್ ಕಾಣಿಸಿಕೊಳ್ಳುವ ಮೂಲಕ ಚಿತ್ರದ ನಿರೀಕ್ಷೆ ಹೆಚ್ಚಾಗಿದೆ.  ಈ ಚಿತ್ರ ಸ್ಯಾಂಡಲ್ ವುಡ್ ಇತಿಹಾಸದಲ್ಲಿ ಅತಿ ದೊಡ್ಡ ಬಜೆಟ್ ಸಿನಿಮಾ ಎಂದು ಗುರುತಿಸಿಕೊಳ್ಳುತ್ತಿದೆ.