Monday, October 22, 2018

Day: June 13, 2018

ಹುಂಡಿ ಎಣಿಕೆ ಕಾರ್ಯ

ಐತಿಹಾಸಿಕ ಹಾಗೂ ಧಾರ್ಮಿಕ ಪ್ರಸಿದ್ಧ ಉಚ್ಚoಗಿದುರ್ಗದಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯ

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಜೂ.13; ಹರಪನಹಳ್ಳಿ ತಾಲ್ಲೂಕಿನ ಐತಿಹಾಸಿಕ ಹಾಗೂ ಧಾರ್ಮಿಕ ಪ್ರಸಿದ್ಧ ಉಚ್ಚಂಗಿದುರ್ಗದಲ್ಲಿ ಉಚ್ಚoಗೆಮ್ಮನ ಸನ್ನಿಧಿಯಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಹುಂಡಿಯಲ್ಲಿ 15,51,293 ರೂಪಾಯಿಗಳು ನಗದು ಕಾಣಿಕೆಯಾಗಿ ದೊರೆತಿದೆ. ಹರಪನಹಳ್ಳಿ ತಾಲ್ಲೂಕಿನಲ್ಲಿ ...

ಕಾರ್ಮಿಕ ಮುಖಂಡ ಭಾರಧ್ವಾಜ್

ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ನಕಲಿ ನೋಟು ಚಲಾವಣೆ : ಕಾರ್ಮಿಕ ಮುಖಂಡ ಭಾರಧ್ವಾಜ್

ಕೆ.ಎನ್.ಪಿ.ವಾರ್ತೆ,ಗಂಗಾವತಿ,ಜೂ.13; ಗಂಗಾವತಿ ಮತ್ತು ಕನಕಗಿರಿ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಪಕ್ಷದವರಿಂದ ಲಕ್ಷಾಂತರ ರೂಪಾಯಿಗಳ ನಕಲಿ ನೋಟುಗಳ ಚಲಾವಣೆ ಮಾಡಲಾಗಿದೆ ಎಂಬ ಅನುಮಾನವಿದೆ ಎಂದು ಕಾರ್ಮಿಕ ...

ಉಚಿತ ಯೋಗ ಮತ್ತು ಉಪನ್ಯಾಸ

ಗಂಗಾವತಿ : ಸಾಪ್ತಾಹಿಕ ಉಚಿತ ಯೋಗ ಶಿಬಿರ ಹಾಗೂ ಉಪನ್ಯಾಸ ಕಾರ್ಯಕ್ರಮ 

ಕೆ.ಎನ್.ಪಿ.ವಾರ್ತೆ,ಗಂಗಾವತಿ,ಜೂ.11; ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸಾಪ್ತಾಹಿಕ ಉಚಿತ ಯೋಗ ಶಿಬಿರ ಹಾಗೂ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಗರದ ಮಲ್ಲಿಕಾರ್ಜುನ ಮಠದಲ್ಲಿ ಜೂ.15 ರಿಂದ ಜೂ.21 ರವರೆಗೆ ...

ಕವಿತೆ | ಸಾಗರದ ಅಲೆಗಳಂತೆ ಸಖಿ | ಶ್ರೀಕಾಂತ ಎಸ್ಟಿ ಮಳೆಗಲ್

ಕವಿತೆ | ಸಾಗರದ ಅಲೆಗಳಂತೆ ಸಖಿ | ಶ್ರೀಕಾಂತ ಎಸ್ಟಿ ಮಳೆಗಲ್

ಕೆ.ಎನ್.ಪಿ.ಕವಿತೆ,ಜೂ.13;  ಕವಿಮಿತ್ರರೆ, ಇಂದು ಕೆ.ಎನ್.ಪಿ.ಯ ಕವಿತೆ ವಿಭಾಗದಲ್ಲಿ ಯುವ ಕವಿ ಶ್ರೀಕಾಂತ ಎಸ್ಟಿ ಮಳೆಗಲ್ ಅವರ ಕವಿತೆ ಪ್ರಕಟಿಸಲಾಗಿದೆ.  ಸಹೃದಯರು ಕವಿತೆ ಓದಿ ತಮ್ಮ ಅಮೂಲ್ಯವಾದ ಅನಿಸಿಕೆ/ಅಭಿಪ್ರಾಯಗಳನ್ನು ಕೆಳಗಿನ ಕಮೆಂಟ್ ...

ಉಚಿತ ಬಸ್ ಪಾಸ್

ಒಂದರಿಂದ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್ ಪಾಸ್

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜೂ.13; ಒಂದರಿಂದ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್ ಪಾಸ್ ನೀಡಲು ಸರ್ಕಾರ ನಿರ್ಧರಿಸಿರುವುದಾಗಿ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ತಿಳಿಸಿದ್ದಾರೆ. ರಾಜ್ಯದ ಸಾರಿಗೆ ನಿಗಮಗಳು ...

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ : ಶ್ರೀರಾಮಸೇನೆ ಕಾರ್ಯಕರ್ತ ಪರಶುರಾಮ ಬಂಧನ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ : ಶ್ರೀರಾಮಸೇನೆ ಕಾರ್ಯಕರ್ತ ಪರಶುರಾಮ ಬಂಧನ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜೂ.13; ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಕಾರ್ಯಕರ್ತ ಪರಶುರಾಮ ಅಶೋಕ ವಾಘ್ಮೋರೆ (26) ಎಂಬಾತನನ್ನು ಎಸ್‌ಐಟಿ ಅಧಿಕಾರಿಗಳು ನಿನ್ನೆ ಬಂಧಿಸಿದ್ದಾರೆ. ವಿಜಯಪುರ ...

ಶಾಸಕರೆದುರೆ ಜಿ.ಪಂ. ಸದಸ್ಯೆ ಮತ್ತು ವೈದ್ಯಾಧಿಕಾರಿ ವಾಗ್ವಾದ | ಅವಾಜ್ ಹಾಕಿದ ವೈದ್ಯಾಧಿಕಾರಿ

ಶಾಸಕರೆದುರೆ ಜಿ.ಪಂ. ಸದಸ್ಯೆ ಮತ್ತು ವೈದ್ಯಾಧಿಕಾರಿ ವಾಗ್ವಾದ | ಅವಾಜ್ ಹಾಕಿದ ವೈದ್ಯಾಧಿಕಾರಿ

ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಜೂ.13; ವೈದ್ಯಾಧಿಕಾರಿಯೊಬ್ಬರು ಜಿಲ್ಲಾ ಪಂಚಾಯತಿ ಸದಸ್ಯೆ ಮಧ್ಯೆ ಶಾಸಕರೆದುರೆ ವಾಗ್ವಾದ ನಡೆದಿದೆ. ಜಿ.ಪಂ. ಸದಸ್ಯೆಯ ಪತಿಗೆ ಬೆರಳು ತೋರಿಸಿ ವೈದ್ಯಾಧಿಕಾರಿ ಅವಾಜ್ ಹಾಕಿರುವ ಘಟನೆ ಜಗಳೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ...

ಕಾಂಗ್ರೆಸ್‌ನ ಸೌಮ್ಯಾರೆಡ್ಡಿಗೆ ಗೆಲುವು

ಜಯನಗರ ವಿಧಾನಸಭಾ ಚುನಾವಣಾ ಕ್ಷೇತ್ರ : ಕಾಂಗ್ರೆಸ್‌ನ ಸೌಮ್ಯಾರೆಡ್ಡಿಗೆ ಗೆಲುವು

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜೂ.13; ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ಗೆಲುವು ಸಾಧಿಸಿದ್ದು, ಬಿಜೆಪಿಗೆ ಹಿನ್ನೆಡೆಯಾಗಿದೆ. ಜೂ.11ರಂದು ನಡೆದಿದ್ದ ಬೆಂಗಳೂರಿನ ಜಯನಗರ ಕ್ಷೇತ್ರದ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ...

ಕೊಪ್ಪಳ : ಕೆ.ಎಸ್.ಆರ್.ಟಿ.ಸಿ ಮುಖ್ಯ ಕಚೇರಿಗೆ ಎಸ್.ಎಫ್.ಐ ನಿಂದ ಮುತ್ತಿಗೆ

ಕೊಪ್ಪಳ : ಕೆ.ಎಸ್.ಆರ್.ಟಿ.ಸಿ ಮುಖ್ಯ ಕಚೇರಿಗೆ ಎಸ್.ಎಫ್.ಐ ನಿಂದ ಮುತ್ತಿಗೆ

ಕೆ.ಎನ್.ಪಿ.ವಾರ್ತೆ,ಕೊಪ್ಪಳ,ಜೂ.13; ಎಸ್.ಎಫ್.ಐ ನಿಂದ ಜೂ.15ರಂದು ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಉಚಿತ ಬಸ್ ಪಾಸ್ ನೀಡಲು ಒತ್ತಾಯಿಸಿ ಕೆ.ಎಸ್.ಆರ್.ಟಿ.ಸಿ ಮುಖ್ಯ ಕಚೇರಿಗೆ ಮುತ್ತಿಗೆ. ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಂತೆ ...

ಕರಡಿ ದಾಳಿ ಗಂಭೀರ ಗಾಯ

ಜಗಳೂರು : ಕರಡಿ ದಾಳಿ ಇಬ್ಬರಿಗೆ ಗಂಭೀರ ಗಾಯ

ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಜೂ.13; ಕರಡಿ ದಾಳಿಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಉಚ್ಚಂಗಿಪುರ ಗ್ರಾಮದಲ್ಲಿ ಇಂದು ಬೆಳಿಗ್ಗೆ ಕರಡಿ ದಾಳಿ ನಡೆಸಿದ್ದು, ದಾಳಿಯಿಂದಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಾಂತಮ್ಮ ಮತ್ತು ...

Latest News

ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ವಸತಿ ವಿನ್ಯಾಸಗಳಲ್ಲಿನ ಸಾರ್ವಜನಿಕ ಉದ್ದೇಶಗಳ ನಿವೇಶನಗಳ ಸಮೀಕ್ಷೆ ಸಮರೋಪಾದಿಯಲ್ಲಿ ಕೈಗೊಳ್ಳಿ : ಸಚಿವ ಆರ್.ವ್ಹಿ. ದೇಶಪಾಂಡೆ

ಕೆ.ಎನ್.ಪಿ.ವಾರ್ತೆ,ಧಾರವಾಡ,ಅ.21; ಹೊಸ ವಸತಿ ವಿನ್ಯಾಸಗಳಲ್ಲಿ ಸಾರ್ವಜನಿಕ ಉದ್ದೇಶಕ್ಕೆ ಮಿಸಲಿಟ್ಟಿರುವ ನಿವೇಶನಗಳ ಸಮೀಕ್ಷಾ ಕಾರ್ಯವನ್ನು ಸಮರೋಪಾದಿಯಲ್ಲಿ ಕೈಗೊಂಡು ಶಾಲೆ, ಹಾಸ್ಟೆಲ್ ನಿರ್ಮಾಣಕ್ಕೆ ಆದ್ಯತೆಯಡಿ ಒದಗಿಸಬೇಕು ಎಂದು ಕಂದಾಯ ಹಾಗೂ...

ಪೋಷಕತ್ವ ಯೋಜನೆಯಡಿಯಲ್ಲಿ ಆಸಕ್ತಿಯಿರುವ ಪೋಷಕರಿಂದ ಅರ್ಜಿ ಆಹ್ವಾನ

ಪೋಷಕತ್ವ ಯೋಜನೆಯಡಿಯಲ್ಲಿ ಆಸಕ್ತಿಯಿರುವ ಪೋಷಕರಿಂದ ಅರ್ಜಿ ಆಹ್ವಾನ

ಕೆ.ಎನ್.ಪಿ.ವಾರ್ತೆ,ಧಾರವಾಡ,ಅ.21; ಜಿಲ್ಲೆಯ ಬಾಲನ್ಯಾಯ ಕಾಯ್ದೆಯಡಿ ನೋಂದಣಿಯಾಗಿರುವ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ವಿವಿಧ ರೀತಿಯ ಸಂಕಷ್ಟಕ್ಕೆ ಒಳಗಾಗಿ ದಾಖಲಾಗಿರುವ 6 ರಿಂದ 18 ವರ್ಷದ ಒಳಗಿನ ಮ್ಕಕಳನ್ನು ಪೋಷಕತ್ವ...

ಎಮ್‍ಇಎಸ್ ಸಂಘಟನೆ ವಿರುದ್ಧ ಕರವೇ ಸ್ವಾಭಿಮಾನಿ ಬಣ ಆಕ್ರೋಶ

ಎಮ್‍ಇಎಸ್ ಸಂಘಟನೆ ವಿರುದ್ಧ ಕರವೇ ಸ್ವಾಭಿಮಾನಿ ಬಣ ಆಕ್ರೋಶ

ಕೆ.ಎನ್.ಪಿ.ವಾರ್ತೆ,ಧಾರವಾಡ,ಅ.21; ನವ್ಹೆಂಬರ 1 ರಂದು ಎಮ್‍ಇಎಸ್ ಸಂಘಟನೆ ಮುಖಂಡರುಗಳು ಕರಾಳ ದಿನಾಚರಣೆ  ಆಚರಿಸಲು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಅನುಮತಿ ಕೇಳಿರುವದ್ದಕ್ಕೆ ಕರವೇ ಸ್ವಾಭಿಮಾನಿ ಬಣದ ಬೆಳಗಾವಿ ವಿಭಾಗಿಯ ಅಧ್ಯಕ್ಷ...

ಬಾಲ್ಯ ವಿವಾಹ ತಡೆಯುವಲ್ಲಿ ಯಶಸ್ವಿಯಾದ ಅಧಿಕಾರಿಗಳು

ಬಾಲ್ಯ ವಿವಾಹ ತಡೆಯುವಲ್ಲಿ ಯಶಸ್ವಿಯಾದ ಅಧಿಕಾರಿಗಳು

ಕೆ.ಎನ್.ಪಿ.ವಾರ್ತೆ,ಧಾರವಾಡ,ಅ.21; ತಾಲ್ಲೂಕಿನ ಶಿವಳ್ಳಿ ಗ್ರಾಮದಲ್ಲಿ ಶನಿವಾರ ನಡೆಯಬೇಕಿದ್ದ ಬಾಲ್ಯ ವಿವಾಹವನ್ನು ತಡೆಯುವಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಮಕ್ಕಳ ಸಹಾಯವಾಣಿ 1098 ಗೆ...

error: Content is protected !!