ಬಜೆಟ್ನಲ್ಲಿ ಕರಾವಳಿ, ಮಲೆನಾಡು ಭಾಗಗಳ ಕಡೆಗಣನೆ : ಮೈತ್ರಿ ಸರಕಾರದ ಬಜೆಟ್ ವಿರುದ್ಧ ಬಿಜೆಪಿ ಆಕ್ರೋಶ
ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.05; ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡಿಸಿರುವ ಬಜೆಟ್ನಲ್ಲಿ ಪೆಟ್ರೋಲ್-ಡೀಸೆಲ್, ವಿದ್ಯುತ್ ದರ ಹೆಚ್ಚಳ ಮಾಡಿ, ಜನಸಾಮಾನ್ಯರ ಮೇಲೆ ಹೊರೆ ಹಾಕಲಾಗಿದ್ದು, ಇದೊಂದು ಜನವಿರೋಧಿ ಬಜೆಟ್ ಎಂದು ವಿಧಾನಸಭೆಯ ...