Wednesday, July 18, 2018

Day: July 12, 2018

ಸಾಹಿತ್ಯ ಸಮ್ಮೇಳನ

ಗಂಗಾವತಿ ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನ ; ಸಮ್ಮೇಳನಾಧ್ಯಕ್ಷರಾಗಿ ಹಾಸ್ಯ ದಿಗ್ಗಜ ಬಿ.ಪ್ರಾಣೇಶ್

ಕೆ.ಎನ್.ಪಿ.ವಾರ್ತೆ,ಗಂಗಾವತಿ,ಜು.12; ಗಂಗಾವತಿ ತಾಲೂಕಿನ 6ನೇ ಕನ್ನಡ ಸಾಹಿತ್ಯ ಸಮ್ಮೇಳನವು ಜುಲೈ 30 ಮತ್ತು 31 ರಂದು ನಡೆಯಲಿದ್ದು, ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಾಸ್ಯ ದಿಗ್ಗಜ ಬಿ.ಪ್ರಾಣೇಶ್ ಆಯ್ಕೆಯಾಗಿದ್ದಾರೆ. ಕನ್ನಡ ಸಾಹಿತ್ಯ ...

ವಾಟಾಳ್ ನಾಗರಾಜ್

ಕರ್ನಾಟಕ ಬಂದ್‌ಗೆ ಕರೆ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.12; ಕನ್ನಡ ಒಕ್ಕೂಟವು ಕರ್ನಾಟಕ ಬಂದ್‌ಗೆ ಕರೆ ನೀಡಿದೆ. ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಬೇಕು ಎಂಬ ಕೂಗನ್ನು ಖಂಡಿಸಿ ಮತ್ತು ಬಜೆಟ್‌ನಲ್ಲಿ ಉತ್ತರ ಕರ್ನಾಟಕವನ್ನು ಕಡೆಗಣಿಸಿರುವುದನ್ನು ...

ವೃತ್ತಿ ಬುನಾದಿ ತರಬೇತಿ

ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸಲು ಉತ್ತಮ ಶಿಕ್ಷಣದಿಂದ ಮಾತ್ರ ಸಾಧ್ಯ : ಪದ್ಮಶ್ರೀ ಪ್ರೊ. ಗಣೇಶ ದೇವಿ

ಕೆ.ಎನ್.ಪಿ.ವಾರ್ತೆ,ಧಾರವಾಡ,ಜು.12; ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸಲು ಗುಣಮಟ್ಟದ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಪದ್ಮಶ್ರೀ ಪ್ರೊ. ಗಣೇಶ ದೇವಿ ಹೇಳಿದರು. ಧಾರವಾಡದ ಉನ್ನತ ಶಿಕ್ಷಣ ಅಕಾಡೆಮಿಯಲ್ಲಿ ವಾಣಿಜ್ಯ ಶಾಸ್ತ್ರ ...

ಲೋಕ ಅದಾಲತ್

ಜುಲೈ 14 ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್

ಕೆ.ಎನ್.ಪಿ.ವಾರ್ತೆ,ಧಾರವಾಡ,ಜು.12; ಧಾರವಾಡ ಜಿಲ್ಲೆಯಾದ್ಯಂತ ಇರುವ ಎಲ್ಲಾ ಅಧೀನ ನ್ಯಾಯಾಲಯಗಳಲ್ಲಿ ಜುಲೈ 14 ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜುಲೈ 14ರ ಲೋಕ ಅದಾಲತ್‍ ಕಾರ್ಯಕ್ರಮದಲ್ಲಿ, ...

ವಿಶ್ವ ಜನಸಂಖ್ಯಾ ದಿನಾಚರಣೆ

ಜನಸಂಖ್ಯೆಯ ತೀವ್ರ ಬೆಳವಣಿಗೆ ರಾಷ್ಟ್ರೀಯ ಅಭಿವೃದ್ಧಿಗೆ ಮಾರಕ : ಡಿ.ಎಚ್.ಓ. ಡಾ. ಆರ್.ಎಂ.ದೊಡ್ಡಮನಿ

ಕೆ.ಎನ್.ಪಿ.ವಾರ್ತೆ,ಧಾರವಾಡ,ಜು.12; ರಾಷ್ಟ್ರದ ಜನಸಂಖ್ಯೆಯು ಕ್ರಮಬದ್ಧವಾಗಿ ಹೆಚ್ಚಳವಾದರೆ ಅನುಕೂಲ, ಆದರೆ ನಿಯಂತ್ರಣವಿಲ್ಲದೆ ತೀವ್ರತರವಾಗಿ ಜನಸಂಖ್ಯೆ ಬೆಳವಣಿಗೆಯಾದರೆ ಅದು ರಾಷ್ಟ್ರೀಯ ಅಭಿವೃದ್ಧಿಗೆ ಮಾರಕವಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ...

ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರ

ಮಕ್ಕಳಿಗೆ ಉತ್ತಮ ಓದಿನೊಂದಿಗೆ ಆರೋಗ್ಯ, ಕೌಶಲ್ಯಗಳ ಕಲಿಕೆಯೂ ಮುಖ್ಯ : ಸಿದ್ದಲಿಂಗಯ್ಯ ಹಿರೇಮಠ

ಕೆ.ಎನ್.ಪಿ.ವಾರ್ತೆ,ಧಾರವಾಡ,ಜು.12; ಶಾಲೆಯಲ್ಲಿ ಮಕ್ಕಳು ಓದು ಬರಹ ಕಲಿಯುವುದರೊಂದಿಗೆ ಉತ್ತಮ ಜೀವನಕ್ಕೆ ಅಗತ್ಯವಿರುವ ಆರೋಗ್ಯ, ಜೀವನಕೌಶಲ್ಯಗಳನ್ನು ಹೊಂದುವುದು ಮುಖ್ಯವಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಮೇಜರ್ ...

ಆಲೂರ ವೆಂಕಟರಾಯರು

ಆಲೂರ ವೆಂಕಟರಾಯರ 138ನೇ ಜನ್ಮದಿನಾಚರಣೆ ಹಾಗೂ ಉಪನ್ಯಾಸ

ಕೆ.ಎನ್.ಪಿ.ವಾರ್ತೆ,ಧಾರವಾಡ,ಜು.12; ನಗರದ ಆಲೂರ ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾಯರ 138ನೇ ಜನ್ಮ ದಿನಾಚರಣೆ ಹಾಗೂ ಆ ನಿಮಿತ್ಯ ವಿಶೇಷ ಉಪನ್ಯಾಸವನ್ನು ಇಂದು ಬೆಳಿಗ್ಗೆ 10:30 ...

ಹಡಪದ ಅಪ್ಪಣ್ಣ ಜಯಂತಿ

ಜುಲೈ 27 ರಂದು ಹಡಪದ ಅಪ್ಪಣ್ಣ ಜಯಂತಿ

ಕೆ.ಎನ್.ಪಿ.ವಾರ್ತೆ,ಧಾರವಾಡ,ಜು.12; 12ನೇ ಶತಮಾನದ ವಚನಕಾರ ಹಡಪದ ಅಪ್ಪಣ್ಣನವರ ಜಯಂತಿಯನ್ನು ಇದೇ ಮೊದಲ ಬಾರಿಗೆ ಸರಕಾರದಿಂದ ಆಚರಿಸಲಾಗುತ್ತಿದ್ದು, ಜುಲೈ 27 ರಂದು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಜಯಂತಿ ಆಚರಿಸಲಾಗುವದು. ಜಿಲ್ಲೆಯ ಸಂಘ-ಸಂಸ್ಥೆಗಳು ...

ಕೆಡಿಪಿ ಮಾಸಿಕ ಪ್ರಗತಿ ಪರಿಶೀಲನಾ ಸಭೆ

ಡೆಂಗ್ಯೂ, ಚಿಕೂನ್ ಗುನ್ಯಾ ಜಾಗೃತಿ ಮೂಡಿಸಲು ಜಿ.ಪಂ.ಅಧ್ಯಕ್ಷೆ ಚೈತ್ರಾ ಶಿರೂರ ಸೂಚನೆ

ಕೆ.ಎನ್.ಪಿ.ವಾರ್ತೆ,ಧಾರವಾಡ,ಜು.12; ಮಳೆಗಾಲದ ಸಂದರ್ಭದಲ್ಲಿ ಹರಡಬಹುದಾದ ಡೆಂಗ್ಯೂ ಹಾಗೂ ಚಿಕೂನ್ ಗುನ್ಯಾ ರೋಗಗಳ ನಿಯಂತ್ರಣ ಕ್ರಮಗಳ ಬಗ್ಗೆ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಹಾಗೂ ಸ್ಥಳೀಯ ಗ್ರಾಮ ಪಂಚಾಯತಿಗಳ ಸಹಯೋಗದಲ್ಲಿ ...

ಪದಗಳಲಿ ಹೇಳಲಾಗದೆ ಮೌನದಲಿ ಕಟ್ಟಿ ಕೊಲ್ಲಲಾರೆ | ಗಜಲ್ | ರಮೇಶ ಗಬ್ಬೂರ್

ಪದಗಳಲಿ ಹೇಳಲಾಗದೆ ಮೌನದಲಿ ಕಟ್ಟಿ ಕೊಲ್ಲಲಾರೆ | ಗಜಲ್ | ರಮೇಶ ಗಬ್ಬೂರ್

ಕೆ.ಎನ್.ಪಿ.ಕವಿತೆ,ಜು.12;  ಕವಿಮಿತ್ರರೆ, ಇಂದು ಕೆ.ಎನ್.ಪಿ.ಯ ಕವಿತೆ ವಿಭಾಗದಲ್ಲಿ ಕವಿ ರಮೇಶ ಗಬ್ಬೂರ್ ಅವರ ಗಜಲ್ ಪ್ರಕಟಿಸಲಾಗಿದೆ. ಸಹೃದಯರು ಗಜಲ್ ಓದಿ ತಮ್ಮಅಮೂಲ್ಯವಾದ ಅನಿಸಿಕೆ/ಅಭಿಪ್ರಾಯಗಳನ್ನು ಕೆಳಗಿನ ಕಮೆಂಟ್ ಬಾಕ್ಸ್ ನಲ್ಲಿ ಬರೆಯಿರಿ.  ಅರಳಿದ ಮರುದಿನವೇ ...

Latest News

ಪೊಲೀಸ್ ಪೇದೆಗಳ ನಿರ್ಗಮನ ಪಥ ಸಂಚಲನ

ಸಶಸ್ತ್ರ ಪೊಲೀಸ್ ಪೇದೆಗಳ ನಿರ್ಗಮನ ಪಥ ಸಂಚಲನ

ಕೆ.ಎನ್.ಪಿ.ವಾರ್ತೆ,ಧಾರವಾಡ,ಜು.17; ನಗರದ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆ ವತಿಯಿಂದ ಜುಲೈ 20 ರಂದು ಬೆಳಿಗ್ಗೆ 9 ಗಂಟೆಗೆ ಡಿಎಆರ್ ಕವಾಯತ್ ಮೈದಾನದಲ್ಲಿ 20ನೇ ತಂಡದ ಸಶಸ್ತ್ರ ಪೊಲೀಸ್...

ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗಳಡಿಯಲ್ಲಿ ಅರ್ಜಿ ಆಹ್ವಾನ

ಕೆ.ಎನ್.ಪಿ.ವಾರ್ತೆ,ಧಾರವಾಡ,ಜು.17; ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗಳಡಿಯಲ್ಲಿ ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿಗೆ ಸಂಬಂಧಿಸಿದಂತೆ...

ಅರ್ಜಿ ಆಹ್ವಾನ

ಸಾರ್ವಜನಿಕ ಶಿಕ್ಷಣ ಇಲಾಖೆ : ಗ್ರೂಪ್-ಬಿ ವೃಂದದ ಸಾಮಾನ್ಯ ವರ್ಗಾವಣೆಗಾಗಿ ಆನ್‍ಲೈನ್ ಅರ್ಜಿ ಆಹ್ವಾನ

ಕೆ.ಎನ್.ಪಿ.ವಾರ್ತೆ,ಧಾರವಾಡ,ಜು.17; ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರೂಪ್-ಬಿ ವೃಂದದ ಸಾಮಾನ್ಯ ವರ್ಗಾವಣೆಗಾಗಿ ಆನ್‍ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರೂಪ್-ಬಿ...

ಸಾಹಿತ್ಯ ಸಮ್ಮೇಳನ

6ನೇ ಕನ್ನಡ ಸಾಹಿತ್ಯ ಸಮ್ಮೇಳನ : ಸರ್ವಾಧ್ಯಕ್ಷ, ಹಾಸ್ಯ ದಿಗ್ಗಜ ಬಿ.ಪ್ರಾಣೇಶ್ ರವರಿಗೆ ಅಧಿಕೃತ ಅಹ್ವಾನ

ಕೆ.ಎನ್.ಪಿ.ವಾರ್ತೆ,ಗಂಗಾವತಿ,ಜು.17; ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ಜುಲೈ 30 ಮತ್ತು 31 ರಂದು ನಡೆಯಲಿರುವ ಗಂಗಾವತಿ ತಾಲೂಕಿನ 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಾಸ್ಯ ದಿಗ್ಗಜ...