Tuesday, May 21, 2019

Day: September 5, 2018

ಆನಂದ್ ಸಿಂಗ್

‘ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ’ : ಶಾಸಕ ಆನಂದ್ ಸಿಂಗ್

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಸೆ.05; ಬಳ್ಳಾರಿಯ ವಿಜಯನಗರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಆನಂದ್ ಸಿಂಗ್ 'ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ' ಎಂದು ಘೋಷಿಸಿದರು.  ಇಂದು ಹೊಸಪೇಟೆಯಲ್ಲಿ ಶಾಸಕ ಆನಂದ್ ಸಿಂಗ್ ಅವರಿಗೆ ...

ಫಸಲು ಹರಾಜು

ಸೆ.10 ರಂದು ತೋಟಗಾರಿಕಾ ಫಸಲು ಹರಾಜು

ಕೆ.ಎನ್.ಪಿ.ವಾರ್ತೆ,ಧಾರವಾಡ,ಸೆ.05; ಜಿಲ್ಲೆಯ ವಿವಿಧ ತೋಟಗಾರಿಕಾ ಕ್ಷೇತ್ರಗಳಲ್ಲಿ ಬೆಳೆಯಲಾಗಿರುವ ಹಣ್ಣಿನ ಫಸಲುಗಳ ಬಹಿರಂಗ ಹರಾಜು ಸೆಪ್ಟಂಬರ್ 10 ರಂದು ನಡೆಯಲಿದೆ. ಕುಂದಗೋಳ ತಾಲೂಕಿನ ಜಿಗಳೂರು ಮತ್ತು ಧಾರವಾಡ ತಾಲೂಕಿನ ...

ಭ್ರಷ್ಟಾಚಾರ ನಿಗ್ರಹ ದಳದ ಸಹಾಯವಾಣಿ ಸಂಖ್ಯೆಯುಳ್ಳ ಫಲಕಗಳ ಕಡ್ಡಾಯ ಅಳವಡಿಕೆಗೆ ಆದೇಶ

ಕಚೇರಿಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಸಹಾಯವಾಣಿ ಸಂಖ್ಯೆಯುಳ್ಳ ಫಲಕಗಳ ಕಡ್ಡಾಯ ಅಳವಡಿಕೆಗೆ ಆದೇಶ

ಕೆ.ಎನ್.ಪಿ.ವಾರ್ತೆ,ಧಾರವಾಡ,ಸೆ.05; ಯಾವುದೇ ಸರ್ಕಾರಿ, ಸಾರ್ವಜನಿಕ ಅಧಿಕಾರಿ, ನೌಕರರು ಸಾರ್ವಜನಿಕ ಕೆಲಸಗಳನ್ನು ಮಾಡಲು ಲಂಚ, ಹಣ ಕೇಳಿದಲ್ಲಿ, ಅನಗತ್ಯ ವಿಳಂಬ ಮಾಡಿದ ಬಗ್ಗೆ ಮತ್ತು ಸರ್ಕಾರಿ, ಸಾರ್ವಜನಿಕ ಅಧಿಕಾರಿ, ...

ಯುವಕ ಮಂಡಳ ಅಭಿವೃದ್ಧಿ ಕಾರ್ಯಕ್ರಮ

ಯುವಜನರು ರಾಷ್ಟ್ರ ನಿರ್ಮಾಣಕ್ಕಾಗಿ ಸದೃಢ ಮನೋಭಾವ ಮತ್ತು ಸಮಸ್ಯೆಗಳನ್ನು ಎದುರಿಸುವ ಗುಣ ಬೆಳಸಿಕೊಳ್ಳಬೇಕು

ಕೆ.ಎನ್.ಪಿ.ವಾರ್ತೆ,ಧಾರವಾಡ,ಸೆ.05; ಯುವಜನರು ರಾಷ್ಟ್ರ ನಿರ್ಮಾಣಕ್ಕಾಗಿ ಸದೃಢ ಮನೋಭಾವ ಮತ್ತು ಸಮಸ್ಯೆಗಳನ್ನು ಎದುರಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಸಂಕಲ್ಪ ಯುವ ವೇದಿಕೆ ಮತ್ತು ಹೊಂಬೆಳಕು ಫೌಂಡೇಶನ್ ಅಧ್ಯಕ್ಷ ವೀಣಾ ...

ಪೂರ್ವಭಾವಿ ಸಭೆ

ಸ್ವಾಮಿ ವಿವೇಕಾನಂದರ ಚಿಕಾಗೋ ಉಪನ್ಯಾಸದ 125ನೇ ವಾರ್ಷಿಕೋತ್ಸವಕ್ಕೆ ಸೆ.11 ರಂದು ಚಾಲನೆ

ಕೆ.ಎನ್.ಪಿ.ವಾರ್ತೆ,ಧಾರವಾಡ,ಸೆ.05; ಸ್ವಾಮಿ ವಿವೇಕಾನಂದರು 1893 ರಲ್ಲಿ ಅಮೇರಿಕಾದ ಚಿಕಾಗೋ ವಿಶ್ವಧರ್ಮ ಸಮ್ಮೇಳನದಲ್ಲಿ ಭಾಗವಹಿಸಿ, ಭಾರತದ ತತ್ವಾದರ್ಶಗಳ ಕುರಿತು ನೀಡಿದ ಐತಿಹಾಸಿಕ ಉಪನ್ಯಾಸಕ್ಕೆ ಬರುವ ಸೆ. 11 ಕ್ಕೆ ...

ಶವ ಪತ್ತೆ

ಅನಾಮಧೇಯ ಶವ ಪತ್ತೆ

ಕೆ.ಎನ್.ಪಿ.ವಾರ್ತೆ,ಧಾರವಾಡ,ಸೆ.05; ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಸೋಮೇಶ್ವರ ದೇವಸ್ಥಾನದ ಬಳಿಯ ಕೇಂದ್ರೀಯ ವಿದ್ಯಾಲಯ ಹಾಗೂ ಉದ್ಯೋಗ ಕುಟೀರದ ಸಮೀಪ ಸೆಪ್ಟಂಬರ್ 5 ರಂದು ಅನಾಮಧೇಯ ವ್ಯಕ್ತಿಯ ಶವವೊಂದು ...

ಶಾಲಾ ಮಕ್ಕಳಿಗೆ ಭಿತ್ತಿಚಿತ್ರ ಸ್ಪರ್ಧೆ

ಕೃಷಿ ಮೇಳ : ಸೆ.10 ರಂದು ಶಾಲಾ ಮಕ್ಕಳಿಗೆ ಭಿತ್ತಿಚಿತ್ರ ಸ್ಪರ್ಧೆ

ಕೆ.ಎನ್.ಪಿ.ವಾರ್ತೆ,ಧಾರವಾಡ,ಸೆ.05; ಇಲ್ಲಿನ ಕೃಷಿ ವಿಶ್ವವಿದ್ಯಾಲಯವು ಸೆಪ್ಟಂಬರ್ ನಲ್ಲಿ ಕೃಷಿಮೇಳವನ್ನು ಹಮ್ಮಿಕೊಳ್ಳಲಿದೆ. ಇದರ ಅಂಗವಾಗಿ ಮಹಿಳಾ ಮತ್ತು ಮಕ್ಕಳ ವಸ್ತು ಪ್ರದರ್ಶನ ಸಮಿತಿಯಿಂದ ಕೃಷಿ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ...

ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿಗಳ ಭೇಟಿ

ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿಗಳ ಭೇಟಿ : ಔಷಧಿ ವಿತರಣೆಗೆ ಪ್ರತ್ಯೇಕ ಕೌಂಟರ್ ತೆರೆಯಲು ಸೂಚನೆ

ಕೆ.ಎನ್.ಪಿ.ವಾರ್ತೆ,ಧಾರವಾಡ,ಸೆ.05; ಇಲ್ಲಿನ ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ಧಿಡೀರ್ ಭೇಟಿ ನೀಡಿ ಸಾರ್ವಜನಿಕರಿಗೆ ಸಿಗುತ್ತಿರುವ ಚಿಕಿತ್ಸಾ ಸೌಲಭ್ಯ ಮತ್ತು ವೈದ್ಯಕೀಯ ಸೇವೆಗಳ ಕುರಿತು ಪರಿಶೀಲಿಸಿದರು. ಸಾಮಾನ್ಯ ವಾರ್ಡ್ ...

ಉದ್ಯಾನವನ ಸ್ಪರ್ಧೆ

ಸೆಪ್ಟಂಬರ್ ಅಂತ್ಯಕ್ಕೆ ಉದ್ಯಾನವನ ಸ್ಪರ್ಧೆ

ಕೆ.ಎನ್.ಪಿ.ವಾರ್ತೆ,ಧಾರವಾಡ,ಸೆ.05; ತೋಟಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯ ತೋಟಗಾರಿಕೆ ಬೆಳೆಯ ರೈತರಿಗೆ ಹಾಗೂ ಅವಳಿನಗರಗಳ ಉದ್ಯಾನ ಕಲಾಪ್ರಿಯರಿಗೆ ಪ್ರಸಕ್ತ ಸಾಲಿನ ಫಲಪುಷ್ಪ ಪ್ರದರ್ಶನವನ್ನು ಸೆಪ್ಟಂಬರ್ ಕೊನೆಯ ವಾರದಲ್ಲಿ ಏರ್ಪಡಿಸಲಾಗಿದೆ. ...

ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ

ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ

ಕೆ.ಎನ್.ಪಿ.ವಾರ್ತೆ,ಗಂಗಾವತಿ,ಸೆ.05; ಪ್ರಾಥಮಿಕ ಆರೋಗ್ಯ ಕೇಂದ್ರ ಮುಸ್ಟೂರು ವತಿಯಿಂದ ಮುಷ್ಟೂರು ಮತ್ತು ಹೆಬ್ಬಾಳ ಗ್ರಾಮಗಳಲ್ಲಿ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ವೇಳೆ ಪ್ರಾಥಮಿಕ ಆರೋಗ್ಯ ...

Latest News

ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕರ ಮೇಲೆ ವಾಹನ ಹರಿದು ನಾಲ್ವರು ಸಾವು

ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕರ ಮೇಲೆ ವಾಹನ ಹರಿದು ನಾಲ್ವರು ಸಾವು

ಕೆ.ಎನ್.ಪಿ.ವಾರ್ತೆ,ಬೀದರ್,ಮೇ.20; ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ವಾಹನವೊಂದು ಹರಿದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಹುಮ್ನಾಬಾದ್‍ ತಾಲೂಕಿನ ರಾಷ್ಟ್ರೀಯ...

ಚಿಂಚೋಳಿ ವಿಧಾನಸಭಾ ಉಪಚುನಾವಣೆಗೆ ಮತದಾನ ಇಂದು

ಚಿಂಚೋಳಿ ವಿಧಾನಸಭಾ ಉಪಚುನಾವಣೆಗೆ ಮತದಾನ ಇಂದು

ಕೆ.ಎನ್.ಪಿ.ವಾರ್ತೆ,ಕಲಬುರಗಿ,ಮೇ.19; ರಾಜ್ಯ ರಾಜಕಾರಣದಲ್ಲಿ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿರುವ ಚಿಂಚೋಳಿ ಮೀಸಲು ಮತಕ್ಷೇತ್ರಕ್ಕೆ ಇಂದು ಮುಂಜಾನೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಮುಕ್ತ...

ಕುಂದಗೋಳ ವಿಧಾನಸಭಾ ಉಪಚುನಾವಣೆಗೆ ಮತದಾನ ಇಂದು

ಕುಂದಗೋಳ ವಿಧಾನಸಭಾ ಉಪಚುನಾವಣೆಗೆ ಮತದಾನ ಇಂದು

ಕೆ.ಎನ್.ಪಿ.ವಾರ್ತೆ,ಧಾರವಾಡ,ಮೇ.19; ಜಿದ್ದಾಜಿದ್ದಿನ ಕಣವಾಗಿರುವ ಕುಂದಗೋಳ ವಿಧಾನಸಭಾ ಉಪಚುನಾವಣೆಗೆ ಇಂದು ಮುಂಜಾನೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಕ್ಷೇತ್ರದಲ್ಲಿ 97,526 ಪುರುಷ, 91,907 ಮಹಿಳೆ, 4 ತೃತೀಯ ಲಿಂಗಿಗಳು...

ಲೋಕ ಸಮರ : ಅಂತಿಮ ಹಂತದ ಮತದಾನ ಆರಂಭ

ಲೋಕ ಸಮರ : ಅಂತಿಮ ಹಂತದ ಮತದಾನ ಆರಂಭ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಮೇ.19; ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಇಂದು ಮುಕ್ತಾಯಗೊಳ್ಳಲಿದ್ದು, ಏಳು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ 59 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಚುನಾವಣೆ ಎದುರಿಸಲಿರುವ...