Tuesday, June 25, 2019

Day: June 7, 2019

ಭಾರೀ ಬಿರುಗಾಳಿ, ಮಳೆಗೆ ಗೋಡೆ ಕುಸಿತ, 5 ತಿಂಗಳ ಮಗು ಸೇರಿ ಮೂವರ ದುರ್ಮರಣ

ಭಾರೀ ಬಿರುಗಾಳಿ, ಮಳೆಗೆ ಗೋಡೆ ಕುಸಿತ, 5 ತಿಂಗಳ ಮಗು ಸೇರಿ ಮೂವರ ದುರ್ಮರಣ

ಕೆ.ಎನ್.ಪಿ.ವಾರ್ತೆ,ರಾಯಚೂರು,ಜೂ.07; ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ಮನೆ ಗೋಡೆ ಕುಸಿದು ಐದು ತಿಂಗಳ ಮಗು ಸೇರಿ ಮೂವರು ದುರ್ಮರಣಕ್ಕೀಡಾದ ಘಟನೆ ರಾಯಚೂರಿನ ಕೊತ್ತದೊಡ್ಡಿಯಲ್ಲಿ ನಡೆದಿದೆ. ಗುರುವಾರ ...

ರಾಮನಗರದಲ್ಲಿ ತಿರುಮಲ ತಿರುಪತಿ ಮಾದರಿಯ ದೇವಸ್ಥಾನ ನಿರ್ಮಾಣ

ರಾಮನಗರದಲ್ಲಿ ತಿರುಮಲ ತಿರುಪತಿ ಮಾದರಿಯ ದೇವಸ್ಥಾನ ನಿರ್ಮಾಣ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜೂ.07; ರಾಮನಗರದಲ್ಲಿ ತಿರುಪತಿ ಮಾದರಿಯ ದೇವಸ್ಥಾನ ನಿರ್ಮಿಸಲು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಉತ್ಸಾಹ ತೋರಿದ್ದು, ಈ ಸಂಬಂಧ ಆದಷ್ಟು ಶೀಘ್ರ 15 ಎಕರೆ ಜಮೀನು ಗುರುತಿಸುವಂತೆ ಅಧಿಕಾರಿಗಳಿಗೆ ...

ಜನಾರ್ದನ ರೆಡ್ಡಿ ಬಳ್ಳಾರಿಗೆ ತೆರಳಲು ಸುಪ್ರೀಂ ಅನುಮತಿ

ಜನಾರ್ದನ ರೆಡ್ಡಿ ಬಳ್ಳಾರಿಗೆ ತೆರಳಲು ಸುಪ್ರೀಂ ಅನುಮತಿ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಜೂ.07; ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಪಡೆದಿರುವ ಗಣಿ ಧಣಿ ಗಾಲಿ ಜನಾರ್ದನ ರೆಡ್ಡಿಗೆ ಬಳ್ಳಾರಿ ಜಿಲ್ಲೆ ಪ್ರವೇಶಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.   ...

ವಿಶ್ವ ಪ್ರಸಿದ್ಧ ಗೋಳಗುಮ್ಮಟ ಹೊರ ವಿನ್ಯಾಸ ಶೀಘ್ರದಲ್ಲೇ ನವೀಕರಣ

ವಿಶ್ವ ಪ್ರಸಿದ್ಧ ಗೋಳಗುಮ್ಮಟ ಹೊರ ವಿನ್ಯಾಸ ಶೀಘ್ರದಲ್ಲೇ ನವೀಕರಣ

ಕೆ.ಎನ್.ಪಿ.ವಾರ್ತೆ,ವಿಜಯಪುರ,ಜೂ.07; ವಿಶ್ವ ಪ್ರಸಿದ್ಧ ಗೋಳಗುಮ್ಮಟ ಹೊರ ವಿನ್ಯಾಸ ಶೀಘ್ರದಲ್ಲೇ ನವೀಕರಣಗೊಳ್ಳಲಿದೆ, ಗುಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಾಚ್ಯ ಸಂಶೋಧನಾ ಇಲಾಖೆ ಅಧಿಕಾರಿಗಳು ಹಣಕ್ಕಾಗಿ ಸಂಬಂಧಪಟ್ಟ ಪ್ರಾಧಿಕಾರಕ್ಕೆ ಪ್ರಸ್ತಾವನೆ ...

ಬಳ್ಳಾರಿಗೆ ಭೇಟಿ ನೀಡಲು ಅನುಮತಿ ಕೊಡಿ ಸುಪ್ರೀಂಕೋರ್ಟ್‌ಗೆ ಜನಾರ್ದನ ರೆಡ್ಡಿ ಮನವಿ

ಬಳ್ಳಾರಿಗೆ ಭೇಟಿ ನೀಡಲು ಅನುಮತಿ ಕೊಡಿ ಸುಪ್ರೀಂಕೋರ್ಟ್‌ಗೆ ಜನಾರ್ದನ ರೆಡ್ಡಿ ಮನವಿ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಜೂ.07; ಬಳ್ಳಾರಿ ಜಿಲ್ಲೆ ಪ್ರವೇಶಿಸಲು ನಿರ್ಬಂಧಕ್ಕೆ ಒಳಗಾಗಿರುವ ಮಾಜಿ ಸಚಿವ, ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ, ಬಳ್ಳಾರಿಗೆ ಭೇಟಿ ನೀಡಲು ಅನುಮತಿ ನೀಡುವಂತೆ ಸುಪ್ರೀಂಕೋರ್ಟ್‌ಗೆ ಮನವಿ ...

ಆಂಧ್ರದಲ್ಲಿ ಸಿಬಿಐ ತನಿಖೆಗೆ ಅನುಮತಿ, ನಾಯ್ಡು ಆದೇಶ ರದ್ದು

ಆಂಧ್ರದಲ್ಲಿ ಸಿಬಿಐ ತನಿಖೆಗೆ ಅನುಮತಿ, ನಾಯ್ಡು ಆದೇಶ ರದ್ದು

ಕೆ.ಎನ್.ಪಿ.ವಾರ್ತೆ,ವಿಜಯವಾಡ,ಜೂ.07; ಆಂಧ್ರ ಪ್ರದೇಶದಲ್ಲಿ ಕೇಂದ್ರ ತನಿಖಾ ಸಂಸ್ಥೆ -ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಂಡಿದ್ದ ಈ ಹಿಂದಿನ ಚಂದ್ರಬಾಬು ನಾಯ್ಡು ಸರ್ಕಾರದ ಆದೇಶವನ್ನು ಜಗನ್ ಮೋಹನ್ ರೆಡ್ಡಿ ...

ಶೇ.92ರಷ್ಟು ಜನತೆಗೆ ಉಸಿರಾಡಲು ಶುದ್ಧಗಾಳಿಯಿಲ್ಲ! : ಪ್ರೊ.ಮೊಹಾಂತಿ

ಶೇ.92ರಷ್ಟು ಜನತೆಗೆ ಉಸಿರಾಡಲು ಶುದ್ಧಗಾಳಿಯಿಲ್ಲ! : ಪ್ರೊ.ಮೊಹಾಂತಿ

ಕೆ.ಎನ್.ಪಿ.ವಾರ್ತೆ,ಭುವನೇಶ್ವರ,ಜೂ.07; ವಿಶ್ವದ ಜನಸಂಖ್ಯೆಯಲ್ಲಿ ಶೇಕಡ 92ರಷ್ಟು ಜನತೆಗೆ ಉಸಿರಾಡಲು ಶುದ್ಧ ಗಾಳಿ ಸಿಗುತ್ತಿಲ್ಲ. ಕಲುಷಿತ ವಾಯು ಸೇವನೆಯು ಅವರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ...

Latest News

ಕಸಾಪ ಸುದ್ದಿ : "ಜೀವನದಲ್ಲಿ ಆಧ್ಯಾತ್ಮದ ಮಹತ್ವ"

ಕಸಾಪ ಸುದ್ದಿ : “ಜೀವನದಲ್ಲಿ ಆಧ್ಯಾತ್ಮದ ಮಹತ್ವ”

ಕೆ.ಎನ್.ಪಿ.ವಾರ್ತೆ,ನರೇಗಲ್ಲ,ಜೂ.21; ಕನ್ನಡ ಸಾಹಿತ್ಯ ಪರಿಷತ್ತಿನ 11ನೇ ತಿಂಗಳ ಸಾಹಿತ್ಯ ಚಿಂತನಗೋಷ್ಟಿಯನ್ನು ಪಟ್ಟಣದ 5ನೇ ವಾರ್ಡಿನ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಜೂ. 22 ರಂದು ಶನಿವಾರ ಸಂಜೆ 5 ಗಂಟೆಗೆ...

ವಿಶ್ವ ಯೋಗ ದಿನ ಆಚರಣೆ

ವಿಶ್ವ ಯೋಗ ದಿನ ಆಚರಣೆ

ಕೆ.ಎನ್.ಪಿ.ವಾರ್ತೆ,ಗಂಗಾವತಿ,ಜೂ.21; ಗಂಗಾವತಿ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸ ಅಯೋಧ್ಯದಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ಈ ವೇಳೆ ಶಾಲಾ ಆವರಣದಲ್ಲಿ ಮಕ್ಕಳಿಗೆ ಶಿಕ್ಷಕರಾದ ಮಂಜು...

ವಂಡರ್ ಲಾ ದಲ್ಲಿ ಮುಗುಚಿದ ರೋಲರ್ ಕೋಸ್ಟರ್ ; ನಾಲ್ವರಿಗೆ ಗಾಯ

ವಂಡರ್ ಲಾ ದಲ್ಲಿ ಮುಗುಚಿದ ರೋಲರ್ ಕೋಸ್ಟರ್ ; ನಾಲ್ವರಿಗೆ ಗಾಯ

ಕೆ.ಎನ್.ಪಿ.ವಾರ್ತೆ,ರಾಮನಗರ,ಜೂ.21; ಅಮ್ಯೂಸ್‍ಮೆಂಟ್ ಪಾರ್ಕಿನಲ್ಲಿ ರೋಲರ್ ಕೋಸ್ಟರ್ ಮುಗುಚಿ ನಾಲ್ವರು ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಬಿಡದಿಯ ವಂಡರ್ ಲಾ ದಲ್ಲಿ ನಡೆದಿದೆ. ರೋಲರ್ ಕೋಸ್ಟರ್ ಯಂತ್ರ ತಿರುಗುವ...

ದೊಡ್ಡ ಆಸ್ಪತ್ರೆಗಳನ್ನು ನಿರ್ಮಿಸುವುದಕಿಂತ ಪ್ರತಿ ಗ್ರಾಮ ಮಟ್ಟದಲ್ಲಿ ಯೋಗ ಕೇಂದ್ರಗಳನ್ನು ನಿರ್ಮಿಸಬೇಕು : ಪ್ರಶಾಂತ ಬಂಕಾಪುರ

ದೊಡ್ಡ ಆಸ್ಪತ್ರೆಗಳನ್ನು ನಿರ್ಮಿಸುವುದಕಿಂತ ಪ್ರತಿ ಗ್ರಾಮ ಮಟ್ಟದಲ್ಲಿ ಯೋಗ ಕೇಂದ್ರಗಳನ್ನು ನಿರ್ಮಿಸಬೇಕು : ಪ್ರಶಾಂತ ಬಂಕಾಪುರ

ಕೆ.ಎನ್.ಪಿ.ವಾರ್ತೆ,ನವಲಿ,ಜೂ.21; ತಾಲೂಕಿನ ನವಲಿ ಹೋಬಳಿಯ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀ ಕ್ಷೇತ್ರ ನವಲಿ ವೀರಭದ್ರೇಶ್ವರ ಗ್ರಾಮೀಣಾಭಿವೃದ್ದಿ ಸಂಸ್ಥೆಯವರು ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ 5ನೇ...