Saturday, August 17, 2019

Day: June 9, 2019

ಅಪಾರ್ಟ್‌ಮೆಂಟ್‌ನಲ್ಲಿ ವೇಶ್ಯಾವಾಟಿಕೆ ದಂಧೆ : ಇಬ್ಬರ ಬಂಧನ, ಯುವತಿಯರ ರಕ್ಷಣೆ

ಅಪಾರ್ಟ್‌ಮೆಂಟ್‌ನಲ್ಲಿ ವೇಶ್ಯಾವಾಟಿಕೆ ದಂಧೆ : ಇಬ್ಬರ ಬಂಧನ, ಯುವತಿಯರ ರಕ್ಷಣೆ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜೂ.09; ಮಲ್ಲೇಶ್ವರದ ಮಂತ್ರಿ ಗ್ರೀನ್ಸ್‌ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ. ...

ಜೂ.12ರಂದು ಸಂಪುಟ ವಿಸ್ತರಣೆ, ಪಕ್ಷೇತರರಿಗೆ ಅವಕಾಶ

ಜೂ.12ರಂದು ಸಂಪುಟ ವಿಸ್ತರಣೆ, ಪಕ್ಷೇತರರಿಗೆ ಅವಕಾಶ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜೂ.09; ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದ್ದು, ಇದೇ ತಿಂಗಳ 12 ರಂದು ಬೆಳಿಗ್ಗೆ 11.30 ಕ್ಕೆ ರಾಜ್ಯ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಯಾಗಲಿದೆ. ...

ಕೇರಳದಲ್ಲಿ ನಿಫಾ : ರಾಜ್ಯದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್

ಕೇರಳದಲ್ಲಿ ನಿಫಾ : ರಾಜ್ಯದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜೂ.09; ಕೇರಳದಲ್ಲಿ ನಿಫಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳಲ್ಲಿ ರಾಜ್ಯ ಸರಕಾರ ಮುನ್ನೆಚ್ಚರಿಕೆ ತಂಡಗಳನ್ನು ನೇಮಿಸಿದೆ. ಮೈಸೂರು, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ...

ವಿಮಾನಯಾನ ತುಟ್ಟಿ

ವಿಮಾನಯಾನ ತುಟ್ಟಿ : ಜುಲೈ 1ರಿಂದ ಭದ್ರತಾ ಶುಲ್ಕ ಹೆಚ್ಚಳ

ಕೆ..ಎನ್.ಪಿ.ವಾರ್ತೆ,ನವದೆಹಲಿ,ಜೂ.09; ಜುಲೈ 1ರಿಂದ ಜಾರಿಗೆ ಬರುವಂತೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ವಿಮಾನ ಪ್ರಯಾಣಿಕರ ತಲಾ ವಿಮಾನಯಾನ ಭದ್ರತಾ ಶುಲ್ಕ (ಎಎಸ್‌ಎಫ್) ಹೆಚ್ಚಳಕ್ಕೆ ನಿರ್ಧರಿಸಿದ್ದು ಇದರಿಂದಾಗಿ ಒಟ್ಟಾರೆ ...

ನಾಪತ್ತೆಯಾದ ಎಎನ್ 32 ಬಗ್ಗೆ ಸುಳಿವು ಕೊಟ್ಟವರಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಣೆ

ನಾಪತ್ತೆಯಾದ ಎಎನ್ 32 ಬಗ್ಗೆ ಸುಳಿವು ಕೊಟ್ಟವರಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಣೆ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಜೂ.09; ನಾಪತ್ತೆಯಾಗಿರುವ ವಿಮಾನ ಎಎನ್ 32 ಬಗ್ಗೆ ಇನ್ನೂ ಯಾವುದೇ ಸುಳಿವು ದೊರೆತಿಲ್ಲ. ಈ ನಡುವೆ ಐಎಎಫ್ ನಾಪತ್ತೆಯಾಗಿರುವ ವಿಮಾನದ ಬಗ್ಗೆ ಸುಳಿವು ನೀಡಿದವರಿಗೆ 5 ಲಕ್ಷ ರೂಪಾಯಿ ...

Latest News

ಕೊಪ್ಪಳ : ಬೈಕ್ ಗೆ ಲಾರಿ ಡಿಕ್ಕಿ, ಮಗಳು ಸಾವು, ತಂದೆಗೆ ಗಾಯ

ಕೊಪ್ಪಳ : ಬೈಕ್ ಗೆ ಲಾರಿ ಡಿಕ್ಕಿ, ಯುವತಿ ಸಾವು

ಕೆ.ಎನ್.ಪಿ.ವಾರ್ತೆ,ಕೊಪ್ಪಳ,ಆ.17; ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಯುವತಿಯೋರ್ವಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ವಡರಹಟ್ಟಿ ಗ್ರಾಮದಲ್ಲಿ ಗುರುವಾರ ನಡೆದಿದೆ. ಬಂಕಾಪುರ ಗ್ರಾಮದ ನಿವಾಸಿ...

ಪ್ರವಾಹ ಸಂತ್ರಸ್ತ ತಾಲೂಕುಗಳ ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಂಡ 23 ತಾಲೂಕುಗಳು

ಪ್ರವಾಹ ಸಂತ್ರಸ್ತ ತಾಲೂಕುಗಳ ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಂಡ 23 ತಾಲೂಕುಗಳು

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.17; ರಾಜ್ಯದಲ್ಲಿ ಉಂಟಾಗಿರುವ ಭಾರಿ ಮಳೆ ಹಾಗೂ ನೆರೆ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈಗಾಗಲೇ ಪ್ರವಾಹ ಪೀಡಿತ ತಾಲೂಕುಗಳೆಂದು ಘೋಷಣೆಯಾಗಿರುವ 80 ತಾಲೂಕುಗಳ ಪಟ್ಟಿಗೆ ಹೊಸದಾಗಿ 12 ಜಿಲ್ಲೆಗಳ...

ಗುಪ್ತಚರ ಮಾಹಿತಿ ಹಿನ್ನೆಲೆ: ಬೆಂಗಳೂರಿನಲ್ಲಿ ಹೈ ಆಲರ್ಟ್, ಎಲ್ಲೆಡೆ ಕಟ್ಟೆಚ್ಚರಕ್ಕೆ ಪೊಲೀಸ್ ಕಮೀಷನರ್ ಆದೇಶ!

ಗುಪ್ತಚರ ಮಾಹಿತಿ ಹಿನ್ನೆಲೆ: ಬೆಂಗಳೂರಿನಲ್ಲಿ ಹೈ ಆಲರ್ಟ್, ಎಲ್ಲೆಡೆ ಕಟ್ಟೆಚ್ಚರಕ್ಕೆ ಪೊಲೀಸ್ ಕಮೀಷನರ್ ಆದೇಶ!

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.17; ಕೇಂದ್ರ ಗುಪ್ತಚರ ದಳದ ಮಾಹಿತಿ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಹೈ ಆಲರ್ಟ್ ಘೋಷಿಸಿ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ನಿನ್ನೆ ಆದೇಶ ಹೊರಡಿಸಿದ್ದಾರೆ. ಪೊಲೀಸ್ ಅಧಿಕಾರಿಗಳು...

'ಕೆಜಿಎಫ್'ನ ರಾಕಿ ಬಾಯ್ ಗೆ ಸೈಮಾ ಅತ್ಯುತ್ತಮ ನಟ ಪ್ರಶಸ್ತಿ

‘ಕೆಜಿಎಫ್’ನ ರಾಕಿ ಬಾಯ್ ಗೆ ಸೈಮಾ ಅತ್ಯುತ್ತಮ ನಟ ಪ್ರಶಸ್ತಿ

ಕೆ.ಎನ್.ಪಿ.ಸಿನಿಸಮಾಚಾರ; 2019ರ ಸೈಮಾ ಪ್ರಶಸ್ತಿ ಕಾರ್ಯಕ್ರಮ ನಿನ್ನೆ ಕತಾರ್ ನಲ್ಲಿ ನಡೆದಿದೆ. ಸೌತ್ ಇಂಡಿಯಾದ ನಾಲ್ಕು ಭಾಷೆಯ ಸಿನಿಮಾಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದ್ದು, ಕನ್ನಡದಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು...