Sunday, August 25, 2019

Day: July 5, 2019

ಬಜೆಟ್ ಬಗ್ಗೆ ರಾಜ್ಯ ಕಾಂಗ್ರೆಸ್ ಲೇವಡಿ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.05; ಇಂದು ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರದ ಎರಡನೇ ಅವಧಿಯ ಮೊದಲ ಬಜೆಟ್‌ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ್ದು, ಬಜೆಟ್ ಕುರಿತು ರಾಜ್ಯ ...

ಕೇಂದ್ರ ಬಜೆಟ್ 2019 : ಆದಾಯ ತೆರಿಗೆ ಪಾವತಿದಾರರಿಗೆ ಸ್ವಲ್ಪ ನಿರಾಳ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಜು.05; ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಮಂಡಿಸಿದ ಚೊಚ್ಚಲ ಬಜೆಟ್ ಆದಾಯ ತೆರಿಗೆ ಪಾವತಿದಾರರಿಗೆ ಸ್ವಲ್ಪ ನಿರಾಳ ತಂದಿದ್ದು, ವಾರ್ಷಿಕವಾಗಿ 5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವವರಿಗೆ ...

ಕೇಂದ್ರ ಬಜೆಟ್ 2019 : ಮಹಿಳಾ ಸಬಲೀಕರಣಕ್ಕಾಗಿ ಮಹತ್ವದ ಯೋಜನೆಗಳ ಘೋಷಣೆ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಜು.05; ಚೊಚ್ಚಲ ಬಜೆಟ್ ಮಂಡಿಸಿದ ದೇಶದ ಮೊಟ್ಟ ಮೊದಲ ಪೂರ್ಣಾವಧಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಿರೀಕ್ಷೆಯಂತೆ ಮಹಿಳಾ ಸಬಲೀಕರಣಕ್ಕಾಗಿ ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ. ಮಹಿಳೆಯ ಸ್ಥಿತಿಗತಿ ಬದಲಾಗದೆ ...

ಕೇಂದ್ರ ಬಜೆಟ್ 2019 : ಆಮದು ಸುಂಕ ಹೆಚ್ಚಳ; ಚಿನ್ನ ದುಬಾರಿ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಜು.05; ಚಿನ್ನದ ಮೇಲಿನ ಆಮದು ಸುಂಕ ಹೆಚ್ಚಳ ಮಾಡಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ನೂತನ ಕೇಂದ್ರ ಸರ್ಕಾರದ ...

ಕೇಂದ್ರ ಬಜೆಟ್ 2019 : ಯಾವುದು ದುಬಾರಿ, ಯಾವುದು ಅಗ್ಗ? ಇಲ್ಲಿದೆ ನೋಡಿ ಮಾಹಿತಿ…

ಕೆ.ಎನ್.ಪಿ.ವಾರ್ತೆ,ನವದೆಹಲಿ,ಜು.05; ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ ಮಾಡಿದ್ದು, ಬಜೆಟ್ ನಲ್ಲಿ ಕೆಲ ವಸ್ತು, ಸೇವೆಗಳು ದುಬಾರಿಯಾದ್ರೆ ಮತ್ತೆ ಕೆಲ ವಸ್ತು, ಸೇವೆಗಳು ...

ಕೇಂದ್ರ ಬಜೆಟ್ : ಹೊಸ ಸರ್ಕಾರದೆಡೆಗೆ ಹಲವು ನಿರೀಕ್ಷೆಗಳು….

ಕೆ.ಎನ್.ಪಿ.ವಾರ್ತೆ,ನವದೆಹಲಿ,ಜು.05; ಭರ್ಜರಿ ಬಹುಮತದೊಂದಿಗೆ ಎರಡನೆಯ ಬಾರಿಗೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಎನ್‌ಡಿಎ ಸರ್ಕಾರದ ಮೊದಲ ಬಜೆಟ್‌ಅನ್ನು ನೂತನ ಹಣಕಾಸು ಸಚಿವೆ ನಿರ್ಮಲಾ ...

ಬಜೆಟ್ 2019 : ಮೊದಲ ಬಜೆಟ್ ಮಂಡಿಸಲಿರುವ ಸಚಿವೆ ನಿರ್ಮಲಾ ಸೀತಾರಾಮನ್

ಕೆ.ಎನ್.ಪಿ.ವಾರ್ತೆ,ನವದೆಹಲಿ,ಜು.05; ತೀವ್ರ ಕುತೂಹಲ ಕೆರಳಿಸಿರುವ ಎನ್ ಡಿಎ 2.0 ಸರ್ಕಾರದ ಮೊದಲ ಬಜೆಟ್ ಗೆ ಕ್ಷಣಗಣನೆ ಆರಂಭವಾಗಿದ್ದು, ಸಚಿವೆ ನಿರ್ಮಲಾ ಸೀತಾರಾಮನ್ ಮೊದಲ ಬಜೆಟ್ ಮಂಡಿಸಲಿದ್ದಾರೆ. ಸತತ ...

Latest News

ಸಿರುಗುಪ್ಪ: ಕ್ರೀಡಾಕೂಟ ವೀಕ್ಷಿಸುತ್ತಿದ್ದಾಗ ಸ್ಟೇಡಿಯಂ ಸಜ್ಜ ಕುಸಿದು ಇಬ್ಬರ ಸಾವು, ಹಲವರಿಗೆ ಗಾಯ

ಸಿರುಗುಪ್ಪ: ಕ್ರೀಡಾಕೂಟ ವೀಕ್ಷಿಸುತ್ತಿದ್ದಾಗ ಸ್ಟೇಡಿಯಂ ಸಜ್ಜ ಕುಸಿದು ಇಬ್ಬರ ಸಾವು, ಹಲವರಿಗೆ ಗಾಯ

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಆ.24; ವಲಯ ಮಟ್ಟದ ಕ್ರೀಡಾಕೂಟ ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ಪ್ರೇಕ್ಷಕರ ಗ್ಯಾಲರಿ ಬಳಿ ಇದ್ದ ಕಟ್ಟಡವೊಂದರ ಸಜ್ಜ ಕುಸಿದು ಇಬ್ಬರು ಮೃತಪಟ್ಟಿದ್ದು, ಹಲವಾರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ ಘಟನೆ ಬಳ್ಳಾರಿಯ...

ಕೇಂದ್ರ ಮಾಜಿ ಸಚಿವ ಅರುಣ್‌ ಜೇಟ್ಲಿ ಜೀವನ ಯಾತ್ರೆ

ಕೇಂದ್ರ ಮಾಜಿ ಸಚಿವ ಅರುಣ್‌ ಜೇಟ್ಲಿ ಜೀವನ ಯಾತ್ರೆ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.24; ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಇಂದು ನಿಧನರಾಗಿದ್ದಾರೆ. ಬಹುಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅರುಣ್‌ ಜೇಟ್ಲಿಗೆ 66 ವರ್ಷ ವಯಸ್ಸಾಗಿತ್ತು. ಕಳೆದ...

ಅರುಣ್ ಜೇಟ್ಲಿ ನಿಧನ : ನಾಯಕರ ಕಂಬನಿ

ಅರುಣ್ ಜೇಟ್ಲಿ ನಿಧನ : ನಾಯಕರ ಕಂಬನಿ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.24; ಭಾರತ ಕಂಡ ಅತ್ಯಂತ ಪ್ರತಿಭಾವಂತ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ಮತ್ತು ದೇಶದ ಆರ್ಥಿಕತೆಗೆ ಹೊಸದಿಕ್ಕು ತೋರಿಸಲು ಹಲವಾರು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದ ಕೇಂದ್ರದ ಮಾಜಿ ವಿತ್ತ ಸಚಿವ...

ಮಾಜಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ನಿಧನ

ಮಾಜಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ನಿಧನ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.24; ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್‌ ಮಹಾರಾಜ್‌ ಕಿಶನ್‌ ಜೇಟ್ಲಿ (66) ಇಂದು ನಿಧನರಾದರು. ಅರುಣ್ ಜೇಟ್ಲಿ ಅವರು ಉಸಿರಾಟ ಹಾಗೂ...