Sunday, August 25, 2019

Day: July 17, 2019

ಯೂರಿಯಾ ಗೊಬ್ಬರ ಸೇವಿಸಿ ಜೋಡೆತ್ತು ದುರಂತ ಸಾವು

ಯೂರಿಯಾ ಗೊಬ್ಬರ ಸೇವಿಸಿ ಜೋಡೆತ್ತು ದುರಂತ ಸಾವು

ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಜು.17; ದಾವಣಗೆರೆ ತಾಲ್ಲೂಕಿನ ಮಲ್ಲಾಪುರದಲ್ಲಿ ರೈತ ಅಣ್ಣಪ್ಪ ’ಮಂಜ-ನಾಗ’ ಎಂಬ ಜೋಡೆತ್ತುಗಳನ್ನು ಪ್ರೀತಿಯಿಂದ ಸಾಕಿದ್ದ, ಅವುಗಳು ರೈತನ ಸ್ನೇಹ ಬೆಳೆಸಿ ಕೃಷಿಯಲ್ಲಿ ತೊಡಗಿಕೊಂಡಿದ್ದವು. ಪ್ರತಿನಿತ್ಯ ಹೊಲಕ್ಕೆ ಹೋಗಿ ಉಳುಮೆ, ...

ಆಂಬ್ಯುಲೆನ್ಸ್ ಮತ್ತು ಟೆಂಪೊ ನಡುವೆ ಢಿಕ್ಕಿ, ಮಹಿಳೆ ಸಾವು, ಮೂವರಿಗೆ ಗಾಯ

ಆಂಬ್ಯುಲೆನ್ಸ್ ಮತ್ತು ಟೆಂಪೊ ನಡುವೆ ಡಿಕ್ಕಿ, ಮಹಿಳೆ ಸಾವು, ಮೂವರಿಗೆ ಗಾಯ

ಕೆ.ಎನ್.ಪಿ.ವಾರ್ತೆ,ಪುತ್ತೂರು,ಜು.17; ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಆಂಬ್ಯುಲೆನ್ಸ್ ಗೆ ಟೆಂಪೋ ಡಿಕ್ಕಿಯಾಗಿ ಮಹಿಳೆ ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡದ ವಿಟ್ಲ ಸಮೀಪ ಮಿತ್ತೂರಿನಲ್ಲಿ ನಡೆದಿದೆ. ಏಮಾಜೆ ...

ಗುರು ಪೂರ್ಣಿಮಾ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣೆ

ಗುರು ಪೂರ್ಣಿಮಾ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣೆ

ಕೆ.ಎನ್.ಪಿ.ವಾರ್ತೆ,ಗಂಗಾವತಿ,ಜು.17; ಗಂಗಾವತಿ ತಾಲೂಕಿನ ಅಯೋದ್ಯ ಗ್ರಾಮದಲ್ಲಿ ಗುರು ಪೂರ್ಣಿಮಾ ಅಂಗವಾಗಿ ವಿಜಯ ಕರ್ನಾಟಕ, ಗಂಗಾವತಿ ರೋಟರಿ ಕ್ಲಬ್, ಶಿರಡಿ ಸಾಯಿಬಾಬಾ ಸೇವಾ ಸಮಿತಿ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ...

ಸ್ಪೀಕರ್ ರಮೇಶ್ ಕುಮಾರ್

ಸುಪ್ರೀಂ ತೀರ್ಪು ಗೌರವಿಸುವೆ, ಮನಸೋ ಇಚ್ಛೆ ವಿಳಂಬ ಮಾಡುವ ಉದ್ದೇಶವಿಲ್ಲ : ಸ್ಪೀಕರ್ ರಮೇಶ್ ಕುಮಾರ್

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.17; ಅತೃಪ್ತ ಶಾಸಕರ ರಾಜೀನಾಮೆ ಕುರಿತು ನಿರ್ಣಯ ಕೈಗೊಳ್ಳುವಾಗ ಸುಪ್ರೀಂ ಕೋರ್ಟ್ ನನ್ನ ಮೇಲಿಟ್ಟಿರುವ ವಿಶ್ವಾಸ ಉಳಿಸಿಕೊಳ್ಳುತ್ತೇನೆ ಎಂದು ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ...

ಕಾಲಮಿತಿಯಲ್ಲಿ ರಾಜೀನಾಮೆ ಇತ್ಯರ್ಥಪಡಿಸಲು ಸ್ಪೀಕರ್‌ಗೆ 'ಸುಪ್ರೀಂ' ಕೋರ್ಟ್ ಸೂಚನೆ

ಕಾಲಮಿತಿಯಲ್ಲಿ ರಾಜೀನಾಮೆ ಇತ್ಯರ್ಥಪಡಿಸಲು ಸ್ಪೀಕರ್‌ಗೆ ‘ಸುಪ್ರೀಂ’ ಕೋರ್ಟ್ ಸೂಚನೆ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.17; ಅತೃಪ್ತ ಶಾಸಕರ ರಾಜೀನಾಮೆ ಕುರಿತು ಇಂದು ಸುಪ್ರೀಂಕೋರ್ಟ್ ತನ್ನ ತೀರ್ಪು ಪ್ರಕಟಿಸಿದ್ದು, ನಿರ್ಧಿಷ್ಟ ಸಮಯದಲ್ಲಿ ರಾಜೀನಾಮೆ ಬಗ್ಗೆ ನಿರ್ಧಾರ ಮಾಡಬೇಕು ಎಂದು ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ...

ನಿಮ್ಮ ದ್ವಾರಕೀಶ್, ಕನ್ನಡದ ಕುಳ್ಳ ಆರೋಗ್ಯವಾಗಿ ಇದ್ದೀನಿ, ವದಂತಿಗಳನ್ನು ನಂಬಬೇಡಿ : ನಟ ದ್ವಾರಕೀಶ್

ನಿಮ್ಮ ದ್ವಾರಕೀಶ್, ಕನ್ನಡದ ಕುಳ್ಳ ಆರೋಗ್ಯವಾಗಿ ಇದ್ದೀನಿ, ವದಂತಿಗಳನ್ನು ನಂಬಬೇಡಿ : ನಟ ದ್ವಾರಕೀಶ್

ಕೆ.ಎನ್.ಪಿ.ವಾರ್ತೆ,ಸಿನಿಸಮಾಚಾರ; ನಟ ದ್ವಾರಕೀಶ್ ಅವರ ಆರೋಗ್ಯದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಬ್ಬಿದ್ದ ವದಂತಿಗಳಿಂದ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಸ್ವತಃ ದ್ವಾರಕೀಶ್ ಅವರೇ ವೀಡಿಯೊ ಒಂದನ್ನು ...

ಮಾಜಿ ನೌಕಾಧಿಕಾರಿ ಕುಲಭೂಷಣ್ ಜಾಧವ್ ಪ್ರಕರಣದ ತೀರ್ಪು ಇಂದು ಹೊರ ಬೀಳುವ ಸಾಧ್ಯತೆ

ಮಾಜಿ ನೌಕಾಧಿಕಾರಿ ಕುಲಭೂಷಣ್ ಜಾಧವ್ ಪ್ರಕರಣದ ತೀರ್ಪು ಇಂದು ಹೊರ ಬೀಳುವ ಸಾಧ್ಯತೆ

ಕೆ.ಎನ್.ಪಿ.ವಾರ್ತೆ,ಹೇಗ್,ಜು.17; ಮಾಜಿ ನೌಕಾಧಿಕಾರಿ ಕುಲಭೂಷಣ್ ಜಾಧವ್ ಪ್ರಕರಣದ ತೀರ್ಪು ಇಂದು ಹೊರ ಬೀಳುವ ಸಾಧ್ಯತೆ ಇದ್ದು, ವಾದ ಪ್ರತಿವಾದ ಆಲಿಸಿರುವ ಅಂತಾರಾಷ್ಟ್ರೀಯ ನ್ಯಾಯಾಲಯ ತೀರ್ಪು ಪ್ರಕಟಿಸುವ ಸಾಧ್ಯತೆ ...

ಪಕ್ಷೇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ಅತೃಪ್ತ ಶಾಸಕರ ಅರ್ಜಿ ಕುರಿತು ಸುಪ್ರೀಂ ತೀರ್ಪು ಇಂದು

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.17; ತಮ್ಮ ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ರಮೇಶ್ ಕುಮಾರ್ ಅವರು ವಿಳಂಬ ಮಾಡುತ್ತಿದ್ದು, ಕೂಡಲೇ ರಾಜೀನಾಮೆ ಅಂಗೀಕರಿಸುವಂತೆ ಸ್ಪೀಕರ್ ಗೆ ಸೂಚಿಸಬೇಕು ಎಂದು ಮೈತ್ರಿ ಸರ್ಕಾರದ ಅತೃಪ್ತ ...

Latest News

ಸಿರುಗುಪ್ಪ: ಕ್ರೀಡಾಕೂಟ ವೀಕ್ಷಿಸುತ್ತಿದ್ದಾಗ ಸ್ಟೇಡಿಯಂ ಸಜ್ಜ ಕುಸಿದು ಇಬ್ಬರ ಸಾವು, ಹಲವರಿಗೆ ಗಾಯ

ಸಿರುಗುಪ್ಪ: ಕ್ರೀಡಾಕೂಟ ವೀಕ್ಷಿಸುತ್ತಿದ್ದಾಗ ಸ್ಟೇಡಿಯಂ ಸಜ್ಜ ಕುಸಿದು ಇಬ್ಬರ ಸಾವು, ಹಲವರಿಗೆ ಗಾಯ

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಆ.24; ವಲಯ ಮಟ್ಟದ ಕ್ರೀಡಾಕೂಟ ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ಪ್ರೇಕ್ಷಕರ ಗ್ಯಾಲರಿ ಬಳಿ ಇದ್ದ ಕಟ್ಟಡವೊಂದರ ಸಜ್ಜ ಕುಸಿದು ಇಬ್ಬರು ಮೃತಪಟ್ಟಿದ್ದು, ಹಲವಾರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ ಘಟನೆ ಬಳ್ಳಾರಿಯ...

ಕೇಂದ್ರ ಮಾಜಿ ಸಚಿವ ಅರುಣ್‌ ಜೇಟ್ಲಿ ಜೀವನ ಯಾತ್ರೆ

ಕೇಂದ್ರ ಮಾಜಿ ಸಚಿವ ಅರುಣ್‌ ಜೇಟ್ಲಿ ಜೀವನ ಯಾತ್ರೆ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.24; ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಇಂದು ನಿಧನರಾಗಿದ್ದಾರೆ. ಬಹುಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅರುಣ್‌ ಜೇಟ್ಲಿಗೆ 66 ವರ್ಷ ವಯಸ್ಸಾಗಿತ್ತು. ಕಳೆದ...

ಅರುಣ್ ಜೇಟ್ಲಿ ನಿಧನ : ನಾಯಕರ ಕಂಬನಿ

ಅರುಣ್ ಜೇಟ್ಲಿ ನಿಧನ : ನಾಯಕರ ಕಂಬನಿ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.24; ಭಾರತ ಕಂಡ ಅತ್ಯಂತ ಪ್ರತಿಭಾವಂತ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ಮತ್ತು ದೇಶದ ಆರ್ಥಿಕತೆಗೆ ಹೊಸದಿಕ್ಕು ತೋರಿಸಲು ಹಲವಾರು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದ ಕೇಂದ್ರದ ಮಾಜಿ ವಿತ್ತ ಸಚಿವ...

ಮಾಜಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ನಿಧನ

ಮಾಜಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ನಿಧನ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.24; ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್‌ ಮಹಾರಾಜ್‌ ಕಿಶನ್‌ ಜೇಟ್ಲಿ (66) ಇಂದು ನಿಧನರಾದರು. ಅರುಣ್ ಜೇಟ್ಲಿ ಅವರು ಉಸಿರಾಟ ಹಾಗೂ...