Thursday, September 19, 2019

Day: August 24, 2019

ಸಿರುಗುಪ್ಪ: ಕ್ರೀಡಾಕೂಟ ವೀಕ್ಷಿಸುತ್ತಿದ್ದಾಗ ಸ್ಟೇಡಿಯಂ ಸಜ್ಜ ಕುಸಿದು ಇಬ್ಬರ ಸಾವು, ಹಲವರಿಗೆ ಗಾಯ

ಸಿರುಗುಪ್ಪ: ಕ್ರೀಡಾಕೂಟ ವೀಕ್ಷಿಸುತ್ತಿದ್ದಾಗ ಸ್ಟೇಡಿಯಂ ಸಜ್ಜ ಕುಸಿದು ಇಬ್ಬರ ಸಾವು, ಹಲವರಿಗೆ ಗಾಯ

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಆ.24; ವಲಯ ಮಟ್ಟದ ಕ್ರೀಡಾಕೂಟ ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ಪ್ರೇಕ್ಷಕರ ಗ್ಯಾಲರಿ ಬಳಿ ಇದ್ದ ಕಟ್ಟಡವೊಂದರ ಸಜ್ಜ ಕುಸಿದು ಇಬ್ಬರು ಮೃತಪಟ್ಟಿದ್ದು, ಹಲವಾರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ ಘಟನೆ ಬಳ್ಳಾರಿಯ ...

ಕೇಂದ್ರ ಮಾಜಿ ಸಚಿವ ಅರುಣ್‌ ಜೇಟ್ಲಿ ಜೀವನ ಯಾತ್ರೆ

ಕೇಂದ್ರ ಮಾಜಿ ಸಚಿವ ಅರುಣ್‌ ಜೇಟ್ಲಿ ಜೀವನ ಯಾತ್ರೆ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.24; ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಇಂದು ನಿಧನರಾಗಿದ್ದಾರೆ. ಬಹುಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅರುಣ್‌ ಜೇಟ್ಲಿಗೆ 66 ವರ್ಷ ವಯಸ್ಸಾಗಿತ್ತು. ಕಳೆದ ...

ಅರುಣ್ ಜೇಟ್ಲಿ ನಿಧನ : ನಾಯಕರ ಕಂಬನಿ

ಅರುಣ್ ಜೇಟ್ಲಿ ನಿಧನ : ನಾಯಕರ ಕಂಬನಿ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.24; ಭಾರತ ಕಂಡ ಅತ್ಯಂತ ಪ್ರತಿಭಾವಂತ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ಮತ್ತು ದೇಶದ ಆರ್ಥಿಕತೆಗೆ ಹೊಸದಿಕ್ಕು ತೋರಿಸಲು ಹಲವಾರು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದ ಕೇಂದ್ರದ ಮಾಜಿ ವಿತ್ತ ಸಚಿವ ...

ಮಾಜಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ನಿಧನ

ಮಾಜಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ನಿಧನ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.24; ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್‌ ಮಹಾರಾಜ್‌ ಕಿಶನ್‌ ಜೇಟ್ಲಿ (66) ಇಂದು ನಿಧನರಾದರು. ಅರುಣ್ ಜೇಟ್ಲಿ ಅವರು ಉಸಿರಾಟ ಹಾಗೂ ...

ಪುರುಷತ್ವಕ್ಕೇ ಕುತ್ತಾಗುವ ಸ್ಟಿರಾಯ್ಡ್ ಸಹಿತ ಡ್ರಗ್ಸ್ ಮಾರಾಟ : ಜಿಮ್ ತರಬೇತುದಾರನ ಬಂಧನ

ಪುರುಷತ್ವಕ್ಕೇ ಕುತ್ತಾಗುವ ಸ್ಟಿರಾಯ್ಡ್ ಸಹಿತ ಡ್ರಗ್ಸ್ ಮಾರಾಟ : ಜಿಮ್ ತರಬೇತುದಾರನ ಬಂಧನ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.24; ದೇಹ ಹುರಿಗೊಳಿಸುವ ಸಲುವಾಗಿ ಜಿಮ್‍ಗೆ ಬರುವವರಿಗೆಲ್ಲ ಸ್ಟಿರಾಯ್ಡ್ ಸಹಿತ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ಜಿಮ್ ತರಬೇತುದಾರನನ್ನು ಬಂಧಿಸಲಾಗಿದೆ. ಬೆಂಗಳೂರಿನ ಚಾಮರಾಜಪೇಟೆಯ ನಾಲ್ಕನೇ ...

ಕವಿತೆ | ಬಿಚ್ಚಿದ ಜಟೆಗಳ ಕಟ್ಟಿಕೋ | ರೇಮಾಸಂ

ಕವಿತೆ | ಬಿಚ್ಚಿದ ಜಟೆಗಳ ಕಟ್ಟಿಕೋ | ರೇಮಾಸಂ

ಕೆ.ಎನ್.ಪಿ.ಕವಿತೆ; ಆತ್ಮೀಯರೇ, ಇಂದಿನ ಕೆ.ಎನ್.ಪಿ ಕವಿತೆ ವಿಭಾಗದಲ್ಲಿ ಡಾ.ರೇಣುಕಾತಾಯಿ.ಎಂ.ಸಂತಬಾ (ರೇಮಾಸಂ) ಅವರ "ಬಿಚ್ಚಿದ ಜಟೆಗಳ ಕಟ್ಟಿಕೋ" ಕವಿತೆಯನ್ನು ಪ್ರಕಟಿಸಲಾಗಿದೆ. ಸಹೃದಯರು ಕವಿತೆ ಓದಿರಿ.. ತಮ್ಮ ಅಮೂಲ್ಯವಾದ ಅನಿಸಿಕೆ, ...

ಅರುಣ್ ಜೇಟ್ಲಿ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ : ಏಮ್ಸ್ ಆಸ್ಪತ್ರೆ ಮೂಲಗಳು

ಅರುಣ್ ಜೇಟ್ಲಿ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ : ಏಮ್ಸ್ ಆಸ್ಪತ್ರೆ ಮೂಲಗಳು

ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.24; ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ ಎಂದು ಏಮ್ಸ್ ಆಸ್ಪತ್ರೆ ಮೂಲಗಳು ತಿಳಿಸಿವೆ. ತೀವ್ರ ...

ಭೀಕರ ಅಪಘಾತ : ಓರ್ವ ಸಾವು

ನಂದಿಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಕಾರು ಪಲ್ಟಿ : ನಾಲ್ವರ ಸಾವು

ಕೆ.ಎನ್.ಪಿ.ವಾರ್ತೆ,ದೇವನಹಳ್ಳಿ,ಆ.24; ನಂದಿಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಕಾರು ಪಲ್ಟಿಯಾಗಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟು, ಐವರು ಗಾಯಗೊಂಡ ಘಟನೆ ನಡೆದಿದೆ. ಆವಲಹಳ್ಳಿಯಿಂದ ನಂದಿಬೆಟ್ಟಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಹಂದ್ರಹಳ್ಳಿ ...

ಕಟ್ಟಡ ಕುಸಿತ : ಇಬ್ಬರು ದುರ್ಮರಣ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ

ಕಟ್ಟಡ ಕುಸಿತ : ಇಬ್ಬರು ದುರ್ಮರಣ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ

ಕೆ.ಎನ್.ಪಿ.ವಾರ್ತೆ,ಬಿವಾಂದಿ,ಆ.24; ಮುಂಬೈ ಬಳಿಯ ಬಿವಾಂದಿ ನಗರದಲ್ಲಿನ ಶಾಂತಿನಗರ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ಇಂದು ಬೆಳಗಿನ ಜಾವ ಕುಸಿದು ಬಿದಿದ್ದು, ಇಬ್ಬರು ದುರ್ಮರಣ ಹೊಂದಿದ್ದಾರೆ. ಸುದ್ದಿ ತಿಳಿದು ...

ಭೂಕುಸಿತ : ಹಲವು ರೈಲುಗಳು ರದ್ದು, ವಿವರ ಇಲ್ಲಿದೆ ನೋಡಿ..

ಭೂಕುಸಿತ : ಹಲವು ರೈಲುಗಳು ರದ್ದು, ವಿವರ ಇಲ್ಲಿದೆ ನೋಡಿ..

ಕೆ.ಎನ್.ಪಿ.ವಾರ್ತೆ,ಮಂಗಳೂರು,ಆ.24; ಹಾಸನ - ಮಂಗಳೂರು ರೈಲ್ವೆ ಮಾರ್ಗದಲ್ಲಿ ಸುಬ್ರಹ್ಮಣ್ಯ ರೋಡ್‌ ಹಾಗೂ ಸಕಲೇಶಪುರ ಮಧ್ಯೆ ಉಂಟಾಗಿರುವ ಭೂಕುಸಿತಗಳಿಂದಾಗಿ ಸಿರಿಬಾಗಿಲು ಬಳಿ ಹಳಿ ದುರಸ್ತಿ ಕಾರ್ಯ ಇನ್ನೂ ಪೂರ್ಣಗೊಳ್ಳದ ...

Page 1 of 2 1 2

Latest News

ಸಾಲ ಬಾಧೆ : ರೈತ ಮಹಿಳೆ ಆತ್ಮಹತ್ಯೆ

ಸಾಲ ಬಾಧೆ : ರೈತ ಮಹಿಳೆ ಆತ್ಮಹತ್ಯೆ

ಕೆ.ಎನ್.ಪಿ.ವಾರ್ತೆ,ಬೀದರ್,ಸೆ.18; ಸಾಲಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ನಿರಣಾ ಗ್ರಾಮದಲ್ಲಿ ನಡೆದಿದೆ.  ರತ್ನಮ್ಮಾ ಚಿದ್ರಿ (50) ಎಂಬುವವರು...

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಹಾಗೂ ವಿಶ್ವಕರ್ಮ ಜಯಂತಿ ಆಚರಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಹಾಗೂ ವಿಶ್ವಕರ್ಮ ಜಯಂತಿ ಆಚರಣೆ

ಕೆ.ಎನ್.ಪಿ.ವಾರ್ತೆ,ಗಂಗಾವತಿ,ಸೆ.18; ತಾಲೂಕಿನ ಡಣಾಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಹಾಗೂ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಯಿತು. ತಾಲೂಕಿನ ಡಣಾಪೂರ ಸರಕಾರಿ ಹಿರಿಯ ಪ್ರಾಥಮಿಕ...

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ, ವಿಶ್ವಕರ್ಮ ಜಯಂತಿ, ತಾಲೂಕಿನ ಉತ್ತಮ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ, ವಿಶ್ವಕರ್ಮ ಜಯಂತಿ, ತಾಲೂಕಿನ ಉತ್ತಮ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

ಕೆ.ಎನ್.ಪಿ.ವಾರ್ತೆ,ಕಾರಟಗಿ,ಸೆ.18; ತಾಲೂಕಿನ ಜಮಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ, ವಿಶ್ವಕರ್ಮ ಜಯಂತಿ ಆಚರಣೆ ಹಾಗೂ ತಾಲೂಕಿನ ಉತ್ತಮ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ...

ವಿಶ್ವಕರ್ಮ ಜಯಂತಿ ಆಚರಣೆ

ವಿಶ್ವಕರ್ಮ ಜಯಂತಿ ಆಚರಣೆ

ಕೆ.ಎನ್.ಪಿ.ವಾರ್ತೆ,ಮುಂಡರಗಿ,ಸೆ.18; ತಾಲೂಕಿನ ಹಳ್ಳಿಗುಡಿಯಲ್ಲಿ ವಿಶ್ವಕರ್ಮ ಜಯಂತಿಯನ್ನು ಸಮುದಾಯದ ಬಾಂಧವರು ವಿಜೃಂಭಣೆಯಿಂದ ಆಚರಿಸಿದರು. ಈ ವೇಳೆ ಸಮಾಜ ಮುಖಂಡರಾದ ಶಂಕರಾಚಾರ್ ಪತ್ತಾರ್, ವೀರಣ್ಣ ಬಡಿಗೇರ, ಮೌನೇಶ್ ಬಡಿಗೇರ, ಕಲ್ಲಪ್ಪ...