Thursday, September 19, 2019

Day: September 7, 2019

ಧಾರಾಕಾರ ಮಳೆ : ಮನೆ ಗೋಡೆ ಕುಸಿದು ಮಹಿಳೆ ಸಾವು

ಧಾರಾಕಾರ ಮಳೆ : ಮನೆ ಗೋಡೆ ಕುಸಿದು ಮಹಿಳೆ ಸಾವು

ಕೆ.ಎನ್.ಪಿ.ವಾರ್ತೆ,ಶಿವಮೊಗ್ಗ,ಸೆ.07; ಧಾರಾಕಾರ ಮಳೆಯಿಂದಾಗಿ ಮನೆ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಅರಳಿಹಳ್ಳಿ ಗ್ರಾಮದ ಮನೆಯೊಂದರ ಗೋಡೆ ಇಂದು ಬೆಳಗ್ಗೆ ...

ದ್ವಿಚಕ್ರ ವಾಹನವೊಂದಕ್ಕೆ ಬಸ್ ಡಿಕ್ಕಿ, ತಂದೆ ಮಗ ಸಾವು

ದ್ವಿಚಕ್ರ ವಾಹನವೊಂದಕ್ಕೆ ಬಸ್ ಡಿಕ್ಕಿ, ತಂದೆ ಮಗ ಸಾವು

ಕೆ.ಎನ್.ಪಿ.ವಾರ್ತೆ,ಕೋಲಾರ,ಸೆ.07; ದ್ವಿಚಕ್ರ ವಾಹನವೊಂದಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕೆಜಿಎಫ್ ಹೊರವಲಯದ ಕೋಡಿಯಪಲ್ಲಿ ಕುಪ್ಪಂ‌ರಸ್ತೆಯಲ್ಲಿ ಇಂದು ನಡೆದಿದೆ. ವೆಂಕಟೇಶ್ (57 ...

ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದಿಸಿದ ಶಾಲಾ ಆಡಳಿತ ಮಂಡಳಿ

ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದಿಸಿದ ಶಾಲಾ ಆಡಳಿತ ಮಂಡಳಿ

ಕೆ.ಎನ್.ಪಿ.ವಾರ್ತೆ,ಗಂಗಾವತಿ,ಸೆ.07; ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾದ ಹೊಸ ಅಯೋದ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ  ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ, ಗ್ರಾಮಸ್ಥರು ...

12 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

12 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಸೆ.07; ಮಹತ್ವದ ವರ್ಗಾವರ್ಗಿ ಪ್ರಕ್ರಿಯೆಯಲ್ಲಿ ಶುಕ್ರವಾರ ರಾಜ್ಯ ಸರ್ಕಾರ ಮತ್ತಷ್ಟು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ವೇಳೆ ಬೆಂಗಳೂರು ನಗರದಲ್ಲಿ ಎರಡು ಪ್ರಮುಖ ಹುದ್ದೆಗಳಿಗೆ ...

ಮನುಷ್ಯನ ಪಾಪ ಕರ್ಮಗಳನ್ನು ದಹಿಸುವ ಶಕ್ತಿ ಗುರುವಿನಲ್ಲಿದೆ : ಗುದ್ದಲೀಶ್ವರ ಸ್ವಾಮೀಜಿ

ಮನುಷ್ಯನ ಪಾಪ ಕರ್ಮಗಳನ್ನು ದಹಿಸುವ ಶಕ್ತಿ ಗುರುವಿನಲ್ಲಿದೆ : ಗುದ್ದಲೀಶ್ವರ ಸ್ವಾಮೀಜಿ

ಕೆ.ಎನ್.ಪಿ.ವಾರ್ತೆ,ಗುತ್ತಲ,ಸೆ.07; ಮನುಷ್ಯನ ಪಾಪ ಕರ್ಮಗಳನ್ನು ದಹಿಸುವಂತಹ ಶಕ್ತಿ ಗುರುವಿನಲ್ಲಿದೆ ಎಂದು ಹೊಸರಿತ್ತಿಯ ಗುದ್ದಲೀಶ್ವರಮಠದ ಗುದ್ದಲೀಶ್ವರ ಸ್ವಾಮೀಜಿ ಹೇಳಿದರು. ಸಮೀಪದ ನೆಗಳೂರ ಗ್ರಾಮದ ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯರು ...

ನಡುರಸ್ತೆಯಲ್ಲೇ ಅಟ್ಟಾಡಿಸಿ ಯುವಕನ ಬರ್ಬರ ಕೊಲೆ!

ನಡುರಸ್ತೆಯಲ್ಲೇ ಅಟ್ಟಾಡಿಸಿ ಯುವಕನ ಬರ್ಬರ ಕೊಲೆ!

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಸೆ.07; ನಾಲ್ವರ ಗ್ಯಾಂಗ್ ಒಬ್ಬ ಯುವಕನನ್ನು ನಟ್ಟ ನಡುರಾತ್ರಿಯಲ್ಲೇ ಅಟ್ಟಾಡಿಸಿ ಕೊಚ್ಚಿ ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಮಹೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಬೆಂಗಳೂರಿನ ...

ದಕ್ಷಿಣ ಕನ್ನಡ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ನೇಮಕ

ದಕ್ಷಿಣ ಕನ್ನಡ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ನೇಮಕ

ಕೆ.ಎನ್.ಪಿ.ವಾರ್ತೆ,ಮಂಗಳೂರು,ಸೆ.07; ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಡುಪಿ ಜಿಲ್ಲಾ ಪಂಚಾಯತ್ ಸಿ ಇ ಒ ಸಿಂಧು ಬಿ ರೂಪೇಶ್ ಅವರನ್ನು ...

ಹೈದರಾಬಾದ್ ಕರ್ನಾಟಕವಿನ್ನು ‘ಕಲ್ಯಾಣ ಕರ್ನಾಟಕ’

ಹೈದರಾಬಾದ್ ಕರ್ನಾಟಕವಿನ್ನು ‘ಕಲ್ಯಾಣ ಕರ್ನಾಟಕ’

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಸೆ.07; ಹೈದರಾಬಾದ್‌ ಕರ್ನಾಟಕ ಪ್ರದೇಶಕ್ಕೆ 'ಕಲ್ಯಾಣ ಕರ್ನಾಟಕ'ವೆಂದು ಮರು ನಾಮಕರಣ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಶುಕ್ರವಾರ ...

ಏಳು-ಬೀಳು ಇದ್ದದ್ದೇ, ಇದೇನು ಕಡಿಮೆ ಸಾಧನೆಯಲ್ಲ : ಪ್ರಧಾನಿ ಮೋದಿ

ಏಳು-ಬೀಳು ಇದ್ದದ್ದೇ, ಇದೇನು ಕಡಿಮೆ ಸಾಧನೆಯಲ್ಲ : ಪ್ರಧಾನಿ ಮೋದಿ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಸೆ.07; ಚಂದ್ರಯಾನ-2 ಯೋಜನೆಯ ವಿಕ್ರಮ್ ಲ್ಯಾಂಡರ್ ನಿಯಂತ್ರಣ ಕೊಠಡಿಯ ಸಂಪರ್ಕ ಕಡಿತಗೊಂಡ ಬಳಿಕ ಪ್ರಧಾನಿ ನರೇಂದ್ರ ಮೋದಿ ವಿಜ್ಞಾನಿಗಳಿಗೆ ಧೈರ್ಯ ತುಂಬಿದ್ದು, ನೀವು ಅತ್ಯುತ್ತಮ ಸೇವೆ ಸಲ್ಲಿಸಿದ್ದೀರಿ, ...

ಚಂದ್ರಯಾನ 2 : ಲ್ಯಾಂಡಿಂಗ್ ಗೆ ಕೇವಲ 2.1 ಕಿಮೀ ಅಂತರವಿದ್ದಾಗ ಸಿಗ್ನಲ್ ಕಡಿತ ; ಇಸ್ರೋ

ಚಂದ್ರಯಾನ 2 : ಲ್ಯಾಂಡಿಂಗ್ ಗೆ ಕೇವಲ 2.1 ಕಿಮೀ ಅಂತರವಿದ್ದಾಗ ಸಿಗ್ನಲ್ ಕಡಿತ ; ಇಸ್ರೋ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಸೆ.07; ಚಂದ್ರಯಾನ-2 ಮೂಲಕ ಬಾಹ್ಯಾಕಾಶ ರಂಗದಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪನೆಗೆ ಮುಂದಾಗಿದ್ದ ಇಸ್ರೋಗೆ ಅಲ್ಪ ಹಿನ್ನಡೆಯಾಗಿದ್ದು, ಸುರಕ್ಷಿತವಾಗಿ ಇಳಿಯುವ ಮುನ್ಸೂಚನೆ ನೀಡಿದ್ದ ವಿಕ್ರಮ್ ಲ್ಯಾಂಡರ್ ನೌಕೆಯ ಸಂವಹನ ...

Latest News

ಸಾಲ ಬಾಧೆ : ರೈತ ಮಹಿಳೆ ಆತ್ಮಹತ್ಯೆ

ಸಾಲ ಬಾಧೆ : ರೈತ ಮಹಿಳೆ ಆತ್ಮಹತ್ಯೆ

ಕೆ.ಎನ್.ಪಿ.ವಾರ್ತೆ,ಬೀದರ್,ಸೆ.18; ಸಾಲಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ನಿರಣಾ ಗ್ರಾಮದಲ್ಲಿ ನಡೆದಿದೆ.  ರತ್ನಮ್ಮಾ ಚಿದ್ರಿ (50) ಎಂಬುವವರು...

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಹಾಗೂ ವಿಶ್ವಕರ್ಮ ಜಯಂತಿ ಆಚರಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಹಾಗೂ ವಿಶ್ವಕರ್ಮ ಜಯಂತಿ ಆಚರಣೆ

ಕೆ.ಎನ್.ಪಿ.ವಾರ್ತೆ,ಗಂಗಾವತಿ,ಸೆ.18; ತಾಲೂಕಿನ ಡಣಾಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಹಾಗೂ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಯಿತು. ತಾಲೂಕಿನ ಡಣಾಪೂರ ಸರಕಾರಿ ಹಿರಿಯ ಪ್ರಾಥಮಿಕ...

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ, ವಿಶ್ವಕರ್ಮ ಜಯಂತಿ, ತಾಲೂಕಿನ ಉತ್ತಮ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ, ವಿಶ್ವಕರ್ಮ ಜಯಂತಿ, ತಾಲೂಕಿನ ಉತ್ತಮ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

ಕೆ.ಎನ್.ಪಿ.ವಾರ್ತೆ,ಕಾರಟಗಿ,ಸೆ.18; ತಾಲೂಕಿನ ಜಮಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ, ವಿಶ್ವಕರ್ಮ ಜಯಂತಿ ಆಚರಣೆ ಹಾಗೂ ತಾಲೂಕಿನ ಉತ್ತಮ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ...

ವಿಶ್ವಕರ್ಮ ಜಯಂತಿ ಆಚರಣೆ

ವಿಶ್ವಕರ್ಮ ಜಯಂತಿ ಆಚರಣೆ

ಕೆ.ಎನ್.ಪಿ.ವಾರ್ತೆ,ಮುಂಡರಗಿ,ಸೆ.18; ತಾಲೂಕಿನ ಹಳ್ಳಿಗುಡಿಯಲ್ಲಿ ವಿಶ್ವಕರ್ಮ ಜಯಂತಿಯನ್ನು ಸಮುದಾಯದ ಬಾಂಧವರು ವಿಜೃಂಭಣೆಯಿಂದ ಆಚರಿಸಿದರು. ಈ ವೇಳೆ ಸಮಾಜ ಮುಖಂಡರಾದ ಶಂಕರಾಚಾರ್ ಪತ್ತಾರ್, ವೀರಣ್ಣ ಬಡಿಗೇರ, ಮೌನೇಶ್ ಬಡಿಗೇರ, ಕಲ್ಲಪ್ಪ...