Sunday, February 17, 2019
admin

admin

The Karnataka news portal offers latest updates of Karnataka news, current affairs, stories, videos, photos, movies, sports, literature, new short films, political news and interviews, automobile, health, technology related news and information's.

ಎಸ್‌ಎಸ್‌ಎಲ್‌ಸಿ ಫಲಿತಾಂಶ :625 ಅಂಕ ಪಡೆದ ಇಬ್ಬರು ವಿದ್ಯಾರ್ಥಿಗಳು

ಎಸ್‌ಎಸ್‌ಎಲ್‌ಸಿ ಫಲಿತಾಂಶ :625 ಅಂಕ ಪಡೆದ ಇಬ್ಬರು ವಿದ್ಯಾರ್ಥಿಗಳು

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಮೇ.07; ಇಂದು ಪ್ರಕಟಗೊಂಡ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಇಬ್ಬರು ವಿದ್ಯಾರ್ಥಿಗಳು 625 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಗಳಾಗಿ ಹೊರಹೊಮ್ಮಿದ್ದಾರೆ. 2017-18ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಇಂದು ಆನ್...

ಪ್ರಕಟಗೊಂಡ ಎಸ್‌ಎಸ್‌ಎಲ್‌ಸಿ ಫಲಿತಾಂಶ : ಉಡುಪಿ ಪ್ರಥಮ

ಪ್ರಕಟಗೊಂಡ ಎಸ್‌ಎಸ್‌ಎಲ್‌ಸಿ ಫಲಿತಾಂಶ : ಉಡುಪಿ ಪ್ರಥಮ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಮೇ.07; 2017-18ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದ್ದು, ಈ ವರ್ಷದ ಫಲಿತಾಂಶದಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಇಂದು ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡಿದ್ದು, ಈ...

ಜೆಡಿಎಸ್ ಪ್ರಣಾಳಿಕೆ ಬಿಡುಗಡೆ

ಜೆಡಿಎಸ್ ಪ್ರಣಾಳಿಕೆ ಬಿಡುಗಡೆ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಮೇ.07; ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಇಂದು ಜೆಡಿಎಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ನಗರದ ಜೆಪಿ ಭವನದಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್...

ಎಸ್‌ಎಸ್ಎಲ್‌ಸಿ ಪರೀಕ್ಷಾ ಫಲಿತಾಂಶ ಇಂದು

ಎಸ್‌ಎಸ್ಎಲ್‌ಸಿ ಪರೀಕ್ಷಾ ಫಲಿತಾಂಶ ಇಂದು

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಮೇ.07; ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಆನ್‌ಲೈನ್‌ನಲ್ಲಿಂದು ಪ್ರಕಟಗೊಳ್ಳಲಿದೆ. 2017–18ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಇಂದು ಮಧ್ಯಾಹ್ನ ಆನ್‌ಲೈನ್‌ನಲ್ಲಿ ಪ್ರಕಟವಾಗಲಿದ್ದು, karresults.nic.in ಮತ್ತು kseeb.kar.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ....

ಕುರ್ಲಿಗೇರಿ : ಸಂವಿಧಾನ ಉಳಿವಿಗಾಗಿ ಜಾಗೃತಿ ಸಭೆ

ಕುರ್ಲಿಗೇರಿ : ಸಂವಿಧಾನ ಉಳಿವಿಗಾಗಿ ಜಾಗೃತಿ ಸಭೆ

ಕೆ.ಎನ್.ಪಿ.ವಾರ್ತೆ,ಗದಗ,ಮೇ.06; ಸಂವಿಧಾನ ಉಳಿವಿಗಾಗಿ ಜಾಗೃತಿ ಸಭೆಯನ್ನು ಕುರ್ಲಿಗೇರಿಯಲ್ಲಿ ಇಂದು ಹಮ್ಮಿಕೊಳ್ಳಲಾಗಿತ್ತು. ಕುರ್ಲಿಗೇರಿ ಗ್ರಾಮದಲ್ಲಿ, ಮಾನವ ಬಂಧುತ್ವ ವೇದಿಕೆ ವತಿಯಿಂದ ಸಂವಿಧಾನ ಉಳಿವಿಗಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ನಿಟ್ಟಿನಲ್ಲಿ...

ಕಾಂಗ್ರೆಸ್ ಅಭ್ಯರ್ಥಿ ಬಿ.ಆರ್.ಯಾವಗಲ್ಲ ಪರ ಭರ್ಜರಿ ಪ್ರಚಾರ

ಕಾಂಗ್ರೆಸ್ ಅಭ್ಯರ್ಥಿ ಬಿ.ಆರ್.ಯಾವಗಲ್ಲ ಪರ ಭರ್ಜರಿ ಪ್ರಚಾರ

ಕೆ.ಎನ್.ಪಿ.ವಾರ್ತೆ,ನರಗುಂದ,ಮೇ.06; ನರಗುಂದ ಮತ ಕ್ಷೇತ್ರದ ಸಂಕದಾಳ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಕುಟುಂಬಸ್ಥರು ನರಗುಂದ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಆರ್ ಯಾವಗಲ್ಲರ ಪರವಾಗಿ ಪ್ರಚಾರಕ್ಕಿಳಿದಿದ್ದು, ಬೇಸಿಗೆಯ ಧಗೆಯಲ್ಲೂ ರೈತ ಬಂಡಾಯದ ನಗರಿಯಲ್ಲಿ...

ಇಂದು ಬೀದರ್ ಗೆ ದೇವೇಗೌಡ, ಮಾಯಾವತಿ

ಇಂದು ಬೀದರ್ ಗೆ ದೇವೇಗೌಡ, ಮಾಯಾವತಿ

ಕೆ.ಎನ್.ಪಿ.ವಾರ್ತೆ,ಬೀದರ್,ಮೇ.06; ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮತದಾರರನ್ನು ಸೆಳೆಯಲು, ಕೊನೆಯ ಹಂತದ ಪ್ರಚಾರಕ್ಕಾಗಿ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ, ಬಿಎಸ್‌ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಇಂದು ಬೀದರ್‌...

ರೈತನ ಅಭಿವೃದ್ದಿಗೆ ನಬಾರ್ಡ ಯೋಜನೆಗಳು ಪೂರಕ : ಎಂ.ಐ.ಗಾಣಿಗ

ರೈತನ ಅಭಿವೃದ್ದಿಗೆ ನಬಾರ್ಡ ಯೋಜನೆಗಳು ಪೂರಕ : ಎಂ.ಐ.ಗಾಣಿಗ

ಕೆ.ಎನ್.ಪಿ.ವಾರ್ತೆ,ಕೊಪ್ಪಳ,ಮೇ.06; ರೈತನ ಅಭಿವೃದ್ದಿಗೆ ನಬಾರ್ಡ ಯೋಜನೆಗಳು ಪೂರಕವಾಗಿವೆ ಎಂದು ನಬಾರ್ಡ ರಾಜ್ಯ ಮುಖ್ಯ ಮಹಾಪ್ರಬಂಧಕರಾದ ಎಂ.ಐ ಗಾಣಿಗ ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯದ ಪ್ರಾಂತಿಯ ನಬಾರ್ಡ (NABARD) ನ ರಾಜ್ಯ ಮುಖ್ಯ...

ಶ್ರೀರಾಮುಲು ಹರಕೆಯ ಕುರಿ : ಉಗ್ರಪ್ಪ

ಶ್ರೀರಾಮುಲು ಹರಕೆಯ ಕುರಿ : ಉಗ್ರಪ್ಪ

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಮೇ.06; ಬಾದಾಮಿ ಮತ್ತು ಮೊಳಕಾಲ್ಮೂರು ಕ್ಷೇತ್ರದಲ್ಲಿ ಕಣಕ್ಕೆ ಇಳಿಸುವ ಮೂಲಕ ಬಿಜೆಪಿಯು ಸಂಸದ ಬಿ.ಶ್ರೀರಾಮುಲು ಅವರನ್ನು ಹರಕೆಯ ಕುರಿ ಮಾಡಿ, ಬಿಜೆಪಿ ಪಕ್ಷದವರು ಬಳಸಿಕೊಳ್ಳುತ್ತಿದ್ದಾರೆ ಎಂದು ವಿಧಾನಪರಿಷತ್‌...

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಮೋದಿಗಿಲ್ಲ : ಟಪಾಲ್ ಗಣೇಶ್

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಮೋದಿಗಿಲ್ಲ : ಟಪಾಲ್ ಗಣೇಶ್

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಮೇ.06; ಸ್ವಪಕ್ಷದಲ್ಲಿ ಭ್ರಷ್ಟಾಚಾರವಿಟ್ಟುಕೊಂಡು ವಿಪಕ್ಷಗಳ ಬಗ್ಗೆ ಮಾತನಾಡುವ, ಭ್ರಷ್ಟರನ್ನು ಪಕ್ಕದಲ್ಲಿಟ್ಟುಕೊಂಡು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ನೈತಿಕತೆ ಕಳೆದುಕೊಂಡಿದ್ದಾರೆ ಎಂದು ಜನತಾದಳ (ಸಂಯುಕ್ತ)...

Page 132 of 175 1 131 132 133 175

Latest News

ಹುತಾತ್ಮ ಯೋಧರ ಶ್ರದ್ಧಾಂಜಲಿ ಸಭೆಯಲ್ಲಿ ಪಾಕ್ ಪರ ಘೋಷಣೆ ; ಓರ್ವನ ಬಂಧನ

ಹುತಾತ್ಮ ಯೋಧರ ಶ್ರದ್ಧಾಂಜಲಿ ಸಭೆಯಲ್ಲಿ ಪಾಕ್ ಪರ ಘೋಷಣೆ ; ಓರ್ವನ ಬಂಧನ

ಕೆ.ಎನ್.ಪಿ.ವಾರ್ತೆ,ಹಾವೇರಿ,ಫೆ.16; ಪುಲ್ವಾಮಾದಲ್ಲಿ ಉಗ್ರದಾಳಿಗೆ ಸಿಕ್ಕು ಹುತಾತ್ಮರಾದ ವೀರ ಯೋಧರಿಗೆ ಗೌರವ ಸಲ್ಲಿಸಲು ಏರ್ಪಡಿಸಿದ್ದ ಸಭೆಯಲ್ಲಿ ಪಾಕ್-ಪರ ಘೋಷಣೆ ಕೂಗಿದ್ದ ಓರ್ವನನ್ನು ಹಾವೇರಿ ಪೋಲೀಸರು ಬಂಧಿಸಿದ್ದಾರೆ. ಶುಕ್ರವಾರ ರಾತ್ರಿ...

ರಜೌರಿಯಲ್ಲಿ ಐಇಡಿ ಸ್ಫೋಟ : ಸೇನಾ ಮೇಜರ್ ಹುತಾತ್ಮ

ರಜೌರಿಯಲ್ಲಿ ಐಇಡಿ ಸ್ಫೋಟ : ಸೇನಾ ಮೇಜರ್ ಹುತಾತ್ಮ

ಕೆ.ಎನ್.ಪಿ.ವಾರ್ತೆ,ಶ್ರೀನಗರ,ಫೆ.16; ಪುಲ್ವಾಮಾ ಭಯೋತ್ಪಾದನಾ ದಾಳಿಯಿಂದ ದೇಶದ 40ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರು ಹುತಾತ್ಮರಾದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆ ನೌಶೇರಾ ವಲಯದಲ್ಲಿ ಐಇಡಿ (ಸುಧಾರಿತ...

ಕರ್ನಾಟಕ ಆಚೀವರ್ಸ್ ಬುಕ್ ಆಫ್ ರೆಕಾರ್ಡ್

ಕರ್ನಾಟಕ ಆಚೀವರ್ಸ್ ಬುಕ್ ಆಫ್ ರೆಕಾರ್ಡ್ ನ ಸಾಧಕರಿವರು….

ಕೆ.ಎನ್.ಪಿ.ವಾರ್ತೆ,ಬೆಂಗಳೂರು,16; ಇತ್ತೀಚೆಗಷ್ಟೇ ವೆಬ್ಸೈಟ್ ಲಾಂಚ್ ಮಾಡಿ ನಾಡಿಗೆ ಹೊಸ ವೇದಿಕೆಯನ್ನು ಸಾಧಕರಿಗೆ ತಮ್ಮ ಅಮೂಲ್ಯ ಪ್ರತಿಭೆಯನ್ನು ಅನಾವರಣ ಮಾಡಲು ಅವಕಾಶ ಕಲ್ಪಿಸಿಕೊಡುವ ಕರ್ನಾಟಕ ಆಚೀವರ್ಸ್ ಬುಕ್ ಆಫ್...

ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಕೆ.ಎನ್.ಪಿ.ವಾರ್ತೆ,ಹಾವೇರಿ,ಫೆ.16; ತಾಲೂಕಿನ ನೆಗಳೂರ ಗ್ರಾಮದಲ್ಲಿ ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಗೆ ಸಿಲುಕಿ ವೀರಮರಣವನ್ನಪ್ಪಿದ ಸಿ.ಆರ್.ಪಿ.ಎಫ್ ನ ವೀರ ಯೋಧರಿಗೆ ಗ್ರಾಮಸ್ಥರು ಹಾಗೂ ಡ್ರೀಮ್ ನೆಗಳೂರ ಯೂಥ್ ಕ್ಲಬ್...