ಕೆ.ಎನ್.ಪಿ.ವಾರ್ತೆ,ಕೇರಳ,ಫೆ.12;

9 ವರ್ಷದ ಬಾಲಕನ ಮೇಲೆ ಆತನ ಚಿಕ್ಕಮ್ಮ ಅತ್ಯಾಚಾರ ಎಸಗಿದ ಘಟನೆ ಕೇರಳದ ಮಲಪ್ಪುರಂನ ತೆನ್ನಿಪ್ಪಲಂನಲ್ಲಿ ನಡೆದಿದೆ. 

ಆರೋಪಿ ಮಹಿಳೆಗೆ 36 ವರ್ಷ ವಯಸ್ಸಾಗಿದ್ದು, ಬಾಲಕ ಒಂದು ವರ್ಷದ ಮಗುವಿರುವಾಗಲೇ ಆಕೆ ದೌರ್ಜನ್ಯವೆಸಗಿದ್ದಾಳೆ ಎನ್ನಲಾಗಿದೆ. ಇದರಿಂದ ಬಾಲಕನ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಿದ ಹಿನ್ನೆಲೆ ಆತನನ್ನು ಚಿಕಿತ್ಸೆಗೆಂದು ವೈದ್ಯರ ಬಳಿ ಕರೆದೊಯ್ದಾಗ ಈ ಕರಾಳ ಕೃತ್ಯದ ಬಗ್ಗೆ ಬಾಲಕ ಬಾಯ್ಬಿಟ್ಟಿದ್ದಾನೆ.

ಈ ಬಗ್ಗೆ ಮಾಹಿತಿ ಪಡೆದ ಮಕ್ಕಳ ಸಹಾಯವಾಣಿ ಅಧಿಕಾರಿಗಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನನ್ವಯ ಆರೋಪಿ ಚಿಕ್ಕಮ್ಮನನ್ನು ಪೊಲೀಸರು ಬಂಧಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.