ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಅ.28;

ಬೊಲೆರೊ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಬಾಬಯ್ಯ ಕ್ರಾಸ್ ಬಳಿ ಇಂದು ನಡೆದಿದೆ.

ಮೃತರನ್ನು ಬುಸ್ಸಿ (21), ದಾದಾ ಕಲಂದರ (31), ಅಸ್ಲಂ (25) ಎಂದು ಗುರುತಿಸಲಾಗಿದ್ದು, ಮೃತರೆಲ್ಲರೂ ಸಂಡೂರು ತಾಲೂಕಿನ ಯಶವಂತನಗರದ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ದುರ್ಘಟನೆಯಲ್ಲಿ ಪರಶುರಾಮ (28) ಮತ್ತು ಮನ್ಸೂರ್ (30) ಎಂಬುವವರು ಗಾಯಗೊಂಡಿದ್ದು, ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆ.ಎನ್.ಪಿ.ಯ ಸಮಸ್ತ ಓದುಗ ಬಳಗಕ್ಕೆ ಬೆಳಕಿನ ಹಬ್ಬ ದೀಪಾವಳಿಯ ಹಾರ್ಧಿಕ ಶುಭಾಶಯಗಳು…

ಬೆಳಕಿನ ಹಬ್ಬ ನಿಮಗೆ ಸುಖ, ಸಂಪತ್ತು, ನೆಮ್ಮದಿ ಕರುಣಿಸಲಿ. ನಿಮ್ಮ ಜೀವನ ಸಮೃದ್ಧಿಯ ಹಾದಿಯಲ್ಲಿ ಸಾಗಲಿ….. ದೀಪದಂತೆ ನಿಮ್ಮ ಬದುಕೂ ಪ್ರಕಾಶಮಾನವಾಗಿರಲಿ. ನಿಮ್ಮ ಮತ್ತು ನಿಮ್ಮ ಪ್ರೀತಿಪಾತ್ರರ ಜೀವನ ಉಜ್ವಲವಾಗಲಿ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.