ಕೆ.ಎನ್.ಪಿ.ವಾರ್ತೆ,ಮುಂಬೈ,ಡಿ.02;

ಬ್ಯಾಂಕ್ ವಿಲೀನ ವಿರೋಧಿಸಿ ಡಿಸೆಂಬರ್ 26ರಂದು ಒಂದು ದಿನದ ಬ್ಯಾಂಕ್ ಮುಷ್ಕರಕ್ಕೆ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಕರೆನೀಡಿದೆ.

ದೇನಾ ಬ್ಯಾಂಕ್, ವಿಜಯಾ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡವನ್ನು ವಿಲೀನಗೊಳಿಸುವುದನ್ನು ವಿರೋಧಿಸಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಆಲ್ ಇಂಡಿಯಾ ಬ್ಯಾಂಕ್ ಎಂಪ್ಲಾಯೀಸ್ ಅಸೋಷಿಯೇಶನ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದೇ ಸೆಪ್ಟಂಬರ್ ತಿಂಗಳಲ್ಲಿ ಸಾರ್ವಜನಿಕ ವಲಯದ ಮೂರು ಬ್ಯಾಂಕುಗಳನ್ನು ವಿಲೀನಗೊಳಿಸುವುದಾಗಿ, ಕೇಂದ್ರ ಸರಕಾರ ಪ್ರಕಟಿಸಿತ್ತು. ವಿಲೀನದ ಬಗ್ಗೆ ಪ್ರಸ್ತಾವ ಬಂದ ನಂತರ ಸಾರ್ವಜನಿಕ ವಲಯದ ಬ್ಯಾಂಕ್ ಷೇರುಗಳ ಬೆಲೆಯಲ್ಲಿ ಭಾರೀ ಇಳಿಕೆ ಕಂಡು ಬಂದಿತ್ತು. ಅದರಲ್ಲೂ ವಿಜಯಾ ಬ್ಯಾಂಕ್ ಷೇರು ಇಪ್ಪತ್ತು ಪರ್ಸೆಂಟ್ ಗೂ ಹೆಚ್ಚು ಕುಸಿತ ಕಂಡಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.