ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ನ.14;

ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆಯೊಬ್ಬರು ಕ್ವಾರೆಯಲ್ಲಿ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆ ಹರಪ್ಪನಹಳ್ಳಿ ತಾಲ್ಲೂಕಿನ ಬಂಡ್ರಿ ತಾಂಡದಲ್ಲಿ ನಡೆದಿದೆ.

46 ವರ್ಷದ ಜಯಬಾಯಿ ಮೃತ ಮಹಿಳೆ. ಬಟ್ಟೆ ತೊಳೆಯಲು ಕ್ವಾರಿಗೆ ಹೋಗಿದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂಧಿ ಭೇಟಿ ನೀಡಿ ಕಲ್ಲಿನ ಕ್ವಾರೆಯಿಂದ ಶವವನ್ನು ಹೊರ ತೆಗೆದರು. ಈ ಘಟನೆ ಹರಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವರದಿ : ಮಹಮ್ಮದ್ ಅಬ್ದುಲ್ ರಖೀಬ್

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.