ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.28;

ಬಿಬಿಎಂಪಿ ನೂತನ ಆಯುಕ್ತರಾಗಿ ಬಿ ಎಚ್ ಅನಿಲ್ ಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು. ಬಿಬಿಎಂಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿರ್ಗಮಿತ ಆಯುಕ್ತ ಎಂ ಮಂಜುನಾಥ್ ಪ್ರಸಾದ್, ಬೆಳ್ಳಿ‌ ಬ್ಯಾಟನ್ ಅನ್ನು ಅನಿಲ್ ಕುಮಾರ್ ಅವರಿಗೆ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ಮಂಜುನಾಥ್ ಪ್ರಸಾದ್ ಅವರನ್ನು ವರ್ಗಾವಣೆ ಮಾಡಿ, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಅನಿಲ್ ಕುಮಾರ್ ಅವರನ್ನು ಬಿಬಿಎಂಪಿ ನೂತನ ಆಯುಕ್ತರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.