ಕೆ.ಎನ್.ಪಿ.ವಾರ್ತೆ,ಹಾವೇರಿ,ಡಿ.15;

ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ ಹೊಸ ಪ್ಲಾಟ್ ನಲ್ಲಿ ನೂತನವಾಗಿ ನಿಲ್ಲಿಸಿದ ಬೀದಿ ದೀಪಗಳನ್ನು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೊಟ್ರೇಶಪ್ಪ ಬಸೆಗಣ್ಣಿ ಅವರು ಉದ್ಘಾಟನೆ ಮಾಡಿದರು.

ಗ್ರಾಮದ ಮಲ್ಲೇಶ ಬಂಕಾಪುರ, ಶಂಕರ ಬಾಲಕ್ಕನವರ, ಪುಟ್ಟಪ್ಪ ಕೋಡಿಹಳ್ಳಿ, ಬಸಪ್ಪ ಬಂಕಾಪುರ, ಗಂಗಾಧರ ಕನಕಪ್ಪನವರ, ಪರಮೆಶಪ್ಪ ಲೆಕ್ಕನಗೌಡ್ರ, ಸುರೇಶ ಕೋಳೂರ ಇತರರು ಉಪಸ್ಥಿತರಿದ್ದರು.

ವರದಿ : ಮಂಜುನಾಥ ಆರ್ ಡಿ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.