ಕೆ.ಎನ್.ಪಿ.ವಾರ್ತೆ,ಬೆಳಗಾವಿ,ಆ.09;

ಜಿಲ್ಲೆಯಲ್ಲಿ ಕುಂಭದ್ರೋಣ ಮಳೆಯಾಗುತ್ತಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಸೇತುವೆ ದಾಟುವಾಗ ಬಾಲಕಿ ಕೊಚ್ಚಿ ಹೋದ ಘಟನೆ ಗುರುವಾರ ಚಿಕ್ಕೋಡಿ ತಾಲೂಕಿನ ನಾಗರ ಮುನ್ನೋಳ್ಳಿ ಗ್ರಾಮದಲ್ಲಿ ಜರುಗಿದೆ.

ಪ್ರವಾಹದಲ್ಲಿ ಕೊಚ್ಚಿ ಹೋದ ಬಾಲಕಿಯನ್ನು ನಾಗರ ಮುನ್ನೋಳಿ ಗ್ರಾಮದ ಶಿಲ್ಪಾ(12) ಸಿದ್ದಪ್ಪ ಮನಗುಳಿ ಎಂದು ಗುರುತಿಸಲಾಗಿದೆ.
ಸೇತುವೆ ದಾಟುವಾಗ ನೀರಿನ ರಭಸಕ್ಕೆ ಸಿಲುಕಿ ಬಾಲಕಿ ಕೊಚ್ಚಿ ಹೋಗಿ ಮೃತಪಟ್ಟಿದ್ಧಾಳೆ ಎನ್ನಲಾಗಿದೆ. ಹಳ್ಳದಿಂದ ಸ್ವಲ್ಪ ದೂರದಲ್ಲೇ ಬಾಲಕಿ ಶವ ಪತ್ತೆಯಾಗಿದೆ.

ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ. 

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.