ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಅ.28;

ರಾಜ್ಯದಲ್ಲಿ ಉಪ ಚುನಾವಣೆ ನಡೆದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜೀನಾಮೆ ನೀಡುವುದು ಖಚಿತ ಎಂದು ಮಾಜಿ ಸ್ಪೀಕರ್ ಕೆ ಬಿ ಕೋಳಿವಾಡ ಹೇಳಿದ್ದಾರೆ.

ಈ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ‌10 ಸ್ಥಾನ ಗೆಲ್ಲಲಿದೆ. ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಗೆಲ್ಲಲಿದೆ. ಆದರೆ ಈ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ ಎದು ಭವಿಷ್ಯ ನುಡಿದಿದ್ದಾರೆ.

ಅನರ್ಹರ ವಿರುದ್ಧ ಜನರಿಂದ ವಿರೋಧ ವ್ಯಕ್ತವಾಗಿದೆ. ಯಡಿಯೂರಪ್ಪ ಸರ್ಕಾರಕ್ಕೆ ಬಹುಮತ ಬರುವುದಿಲ್ಲ. ಹೀಗಾಗಿ ಯಡಿಯೂರಪ್ಪ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಕೆ.ಎನ್.ಪಿ.ಯ ಸಮಸ್ತ ಓದುಗ ಬಳಗಕ್ಕೆ ಬೆಳಕಿನ ಹಬ್ಬ ದೀಪಾವಳಿಯ ಹಾರ್ಧಿಕ ಶುಭಾಶಯಗಳು…

ಬೆಳಕಿನ ಹಬ್ಬ ನಿಮಗೆ ಸುಖ, ಸಂಪತ್ತು, ನೆಮ್ಮದಿ ಕರುಣಿಸಲಿ. ನಿಮ್ಮ ಜೀವನ ಸಮೃದ್ಧಿಯ ಹಾದಿಯಲ್ಲಿ ಸಾಗಲಿ….. ದೀಪದಂತೆ ನಿಮ್ಮ ಬದುಕೂ ಪ್ರಕಾಶಮಾನವಾಗಿರಲಿ. ನಿಮ್ಮ ಮತ್ತು ನಿಮ್ಮ ಪ್ರೀತಿಪಾತ್ರರ ಜೀವನ ಉಜ್ವಲವಾಗಲಿ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.