ಕೆ.ಎನ್.ಪಿ.ವಾರ್ತೆ,ಕೋಲ್ಕತ್ತಾ,ಆ.29;

2014 ರ ಬುರ್ದ್ವಾನ್ ಸ್ಫೋಟ ಪ್ರಕರಣದ ತೀರ್ಪು ಪ್ರಕಟವಾಗಿದ್ದು, ಒಟ್ಟಾರೆ 31 ಆರೋಪಿಗಳ ಪೈಕಿ 19 ಜನರು ತಪ್ಪಿತಸ್ಥರೆಂದು ಕೋಲ್ಕತ್ತಾ ಕೋರ್ಟ್ ತೀರ್ಪು ಪ್ರಕಟಿಸಿದೆ. ಈ ಪೈಕಿ ನಾಲ್ವರು ಬಾಂಗ್ಲಾದೇಶಿಗರು ಇದ್ದಾರೆ.

ನಗರ ಸೆಷನ್ಸ್ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾದ ಸಿದ್ಧಾರ್ಥ ಕಂಜಿಲಾಲ್ 19 ಜನರನ್ನು ಅಪರಾಧಿಗಳೆಂದು ತೀರ್ಪು ನೀಡಿದ್ದು, ಆ.30 ಕ್ಕೆ ಶಿಕ್ಷೆಯ ಪ್ರಮಾಣವನ್ನು ಘೋಷಿಸುವುದಾಗಿ ಹೇಳಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.