ಕೆ.ಎನ್.ಪಿ.ವಾರ್ತೆ,ಬೀಳಗಿ,ಏ.02;

ತಾಲೂಕಿನ ನಾಗರಾಳ ಗ್ರಾಮದಲ್ಲಿ ಏಪ್ರೀಲ್ 01ರಂದು ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಭೀಮಪ್ಪ ಪಡಿಯಪ್ಪ ಹಾದಿಮನಿ(56) ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಲವು ತಿಂಗಳುಗಳಿಂದ ಅವರಿಗೆ ಕಣ್ಣು ಸರಿಯಾಗಿ ಕಾಣಿಸುತ್ತಿರಲಿಲ್ಲ. ಮಾಡಿಸಿದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿರಲಿಲ್ಲ. ಇದರಿಂದಾಗಿ ಕೆಲಸಕ್ಕೆ ಹೋಗಲು ಆಗುತ್ತಿರಲಿಲ್ಲ. ಈ ಕಾರಣದಿಂದ ನೊಂದುಕೊಂಡ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಅವರ ಮನೆಯವರು ತಿಳಿಸಿದ್ದಾರೆ. ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಹಾಗೂ ಮೂವರು ಮಕ್ಕಳು ಇದ್ದಾರೆ. ಪ್ರಕರಣ ಬೀಳಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ವರದಿ : ಬಸವರಾಜ್ ಬಾಬು ಕೋರಿ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.