Thursday, September 20, 2018

ಜಿಲ್ಲಾವಾರು ಸುದ್ದಿ

ಕಾರು ಅಪಘಾತ : ಜಮಖಂಡಿಯ ಶಾಸಕ ಸಿದ್ದು ನ್ಯಾಮಗೌಡ ನಿಧನ

ಕೆ.ಎನ್.ಪಿ.ವಾರ್ತೆ,ಬಾಗಲಕೋಟೆ,ಮೇ.28; ತುಳಸಿಗೇರಿಯ ಬಳಿ ಬೆಳಗಾವಿ- ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ 4.30ರ ವೇಳೆ ಸಂಭವಿಸಿದ ಅಪಘಾತದಲ್ಲಿ ಮಾಜಿ ಕೇಂದ್ರ ಸಚಿವ ಹಾಗೂ ಜಮಖಂಡಿಯ ಶಾಸಕ...

Read more

ಶಾಲಾ ಹಣ ದುರ್ಬಳಕೆ ಆರೋಪ

ಕೆ.ಎನ್.ಪಿ.ವಾರ್ತೆ,ಧಾರವಾಡ,ಮೇ,27; ಧಾರವಾಡ ತಾಲೂಕು ಹೆಬ್ಬಳ್ಳಿಯ ಕನ್ನಡ ಹೆಣ್ಣುಮಕ್ಕಳ ಶಾಲೆಯ ಮುಖ್ಯ ಶಿಕ್ಷಕಿ ಎಂ.ಎಂ.ದೊಡಮನಿ ವಿರುದ್ಧ ಹಣ ದುರ್ಬಳಕೆ ಆರೋಪ ಕೇಳಿಬಂದಿದೆ. ಸರ್ಕಾರದ ಹೆಣ್ಣುಮಕ್ಕಳ ಹಾಜರಾತಿ ಪ್ರೋತ್ಸಾಹ ಯೋಜನೆಯಡಿಯಲ್ಲಿ...

Read more

ಹಿಂದುತ್ವ ಭಾರತ ಮುನ್ನೆಲೆಗೆ ಬರುತ್ತಿದೆ : ಸಾಹಿತಿ ಓಲ್ಗಾ

ಕೆ.ಎನ್.ಪಿ.ವಾರ್ತೆ,ಧಾರವಾಡ,ಮೇ.26; ದಿನೇ ದಿನೇ ಬಹುತ್ವ ಭಾರತ ಅಳಿಸಿ. ಹಿಂದುತ್ವ ಭಾರತ ಮುನ್ನೆಲೆಗೆ ಬರುತ್ತಿದೆ. ಇಂತಹ ಸನ್ನಿವೇಶದಲ್ಲಿ ಬಹುತ್ವ ಭಾರತ ಎಂಬ ಪರಿಕಲ್ಪನೆ ಮೇಲೆ ಧಾರವಾಡದಲ್ಲಿ ಸಾಹಿತ್ಯ ಮೇಳ...

Read more

ಸ್ಪೀಕರ್ ಆಗಿ ಕೆ.ಆರ್.ರಮೇಶ್‌ ಕುಮಾರ್ ಅವಿರೋಧ ಆಯ್ಕೆ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಮೇ.25; ಶ್ರೀನಿವಾಸಪುರ ಕ್ಷೇತ್ರದ ಶಾಸಕ ಕೆ.ಆರ್.ರಮೇಶ್‌ ಕುಮಾರ್‌, ವಿಧಾನಸಭೆಯ ಸ್ಪೀಕರ್‌ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸ್ಪೀಕರ್‌ ಹುದ್ದೆಗೆ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದ ಸುರೇಶ್‌ ಕುಮಾರ್‌ ಕೊನೇ ಗಳಿಗೆಯಲ್ಲಿ...

Read more

ಬಹುಮತ ಸಾಬೀತು ಇಂದು

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಮೇ.25; ನೂತನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿ ಇಂದು ಮಧ್ಯಾಹ್ನ ಬಹುಮತ ಸಾಬೀತುಪಡಿಸಲಿದ್ದಾರೆ. ಅನೇಕ ಜಟಾಪಟಿಯ ಮಧ್ಯೆಯೇ ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿಕೂಟ ಸರ್ಕಾರ ಬುಧವಾರ ಅಸ್ತಿತ್ವಕ್ಕೆ ಬಂದಿದ್ದು, ಜೆಡಿಎಸ್‌ ಶಾಸಕಾಂಗ...

Read more

ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ : ನಿರೂಪಕ ಸಾವು

ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಮೇ.25; ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಹರಿಹರ ತಾಲ್ಲೂಕು ಹನಗವಾಡಿ ಸಮೀಪ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ...

Read more

ರಾಜ್ಯಾದ್ಯಂತ ಬಿಜೆಪಿಗರಿಂದ ಕರಾಳ ದಿನ ಆಚರಣೆ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಮೇ.23; ಇಂದು ಸಂಜೆ ಹೆಚ್. ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿರುವ ಹಿನ್ನೆಲೆ ಬಿಜೆಪಿಗರು ರಾಜ್ಯಾದ್ಯಂತ ಕಪ್ಪು ಪಟ್ಟಿ ಧರಿಸಿ ಕರಾಳ ದಿನ ಆಚರಿಸುತ್ತಿದ್ದಾರೆ. ಜೆಡಿಎಸ್...

Read more

ಅತ್ಯಧಿಕ ವೇಗವಾಗಿ ಹರಡುವ ಮಾರಣಾಂತಿಕ ನಿಫಾ ವೈರಸ್

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಮೇ.23; ಕಳೆದ ಕೆಲವು ದಿನಗಳಿಂದ ಮಹಾಮಾರಿಯಂತೆ ಕಾಡುತ್ತಿರುವ ಮಾರಣಾಂತಿಕ ಸೋಂಕು 'ನಿಫಾ'. ಕೇರಳದಾದ್ಯಂತ ಭಾರೀ ಆತಂಕ ಮೂಡಿಸಿರುವ ನಿಫಾ ವೈರಸ್ ಸೋಂಕಿನ ಕುರಿತು ಇದೀಗ ಕರ್ನಾಟಕದಲ್ಲಿಯೂ ಭಯ...

Read more

ಸಿ.ಎಂ ಆಗಿ ಕುಮಾರಸ್ವಾಮಿ, ಡಿಸಿಎಂ ಆಗಿ ಪರಂ ಪ್ರಮಾಣ ವಚನ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಮೇ.23; ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿ ಕೂಟ ಸರ್ಕಾರ ಇಂದಿನಿಂದ ಅಸ್ತಿತ್ವಕ್ಕೆ ಬರಲಿದ್ದು, ಇಂದು ಸಂಜೆ 4.30ಕ್ಕೆ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಮತ್ತು ಕೆಪಿಸಿಸಿ ಅಧ್ಯಕ್ಷ...

Read more

ಎಚ್.ಲಕ್ಷ್ಮೀನಾರಾಯಣಸ್ವಾಮಿಗೆ ವಿಭಾ ಸಾಹಿತ್ಯ ಪ್ರಶಸ್ತಿ 

ಕೆ.ಎನ್.ಪಿ.ವಾರ್ತೆ,ಗದಗ,ಮೇ.22; ಎಚ್. ಲಕ್ಷ್ಮೀನಾರಾಯಣ ಸ್ವಾಮಿಗೆ ವಿಭಾ ಸಾಹಿತ್ಯ ಪ್ರಶಸ್ತಿ ಲಭಿಸಿದೆ. 2017 ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಯು ಎಚ್. ಲಕ್ಷ್ಮೀನಾರಾಯಣ ಸ್ವಾಮಿಯವರ ‘ತೊಗಲ ಚೀಲದ ಕರ್ಣ’...

Read more
Page 58 of 92 1 57 58 59 92

Latest News

ಭಾರಧ್ವಾಜ್

ಗಂಗಾವತಿ ಕೆ.ಎಸ್.ಆರ್.ಟಿ.ಸಿ ಡಿಪೋ ಹಗರಣ ಉನ್ನತ ಮಟ್ಟದ ತನಿಖೆಗಾಗಿ ಒತ್ತಾಯ : ಭಾರಧ್ವಾಜ್

ಕೆ.ಎನ್.ಪಿ.ವಾರ್ತೆ,ಗಂಗಾವತಿ,ಸೆ.20; ಕಳೆದ 8-10 ವರ್ಷಗಳಿಂದ ಗಂಗಾವತಿ ಸಾರಿಗೆ ಇಲಾಖೆಯ ಡಿಪೋದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಸುಮಾರು 35 ಲಕ್ಷ ಹಗರಣ ಬಯಲಾಗಿದೆ. ರಾಘವೇಂದ್ರ ಎಂಬ ಕಾರ್ಮಿಕ ಹಗರಣ...

ಸಮಾಲೋಚನಾ ಸಭೆ

ಸಿದ್ಧಿ ಸಮುದಾಯದ ಸ್ಥಿತಿಗತಿಗಳ ಕುರಿತು ಸಮಾಲೋಚನಾ ಸಭೆ

ಕೆ.ಎನ್.ಪಿ.ವಾರ್ತೆ,ಧಾರವಾಡ,ಸೆ.20; ರಾಷ್ಟ್ರೀಯ ಬುಡಕಟ್ಟುಗಳ ಆಯೋಗದ ಸದಸ್ಯ ಮಾಯಾ ಚಿಂತಾಮಣಿ ವನಾತೆ, ಹರ್ಷದ್ ಬಾಯಿ ಚುನಿಲಾಲ್ ವಾಸವಾ ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಿದ್ಧಿ ಸಮುದಾಯದ ಜನರೊಂದಿಗೆ ಅವರ...

ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ

ಕೇಂದ್ರ ಕಾರಾಗೃಹದಲ್ಲಿ ಜರುಗಿದ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ

ಕೆ.ಎನ್.ಪಿ.ವಾರ್ತೆ,ಧಾರವಾಡ,ಸೆ.20; ಸರ್ವರಿಗೂ ಶಿಕ್ಷಣ ಎಂಬ ಆಶಯದೊಂದಿಗೆ ಇಡೀ ಜಗತ್ತಿನಾದ್ಯಂತ ಶಿಕ್ಷಣದ ಮಹತ್ವ ಸಾರುವ ಈ ಕಾರ್ಯಕ್ರಮವು ಪ್ರತಿಯೊಬ್ಬರನ್ನು ಸಾಕ್ಷರರನ್ನಾಗಿ ಮಾಡುವ ಗುರಿ ಹೊಂದಿದೆ ಎಂದು ಜಿಲ್ಲಾ ಪಂಚಾಯತ್...

29ನೇ ಅಂತರ್ ಮಹಾವಿದ್ಯಾಲಯ ಯುವಜನೋತ್ಸವ

ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಹೊರಹಾಕಿ : ಡಾ.ಮಹೇಶ ಜೋಶಿ

ಕೆ.ಎನ್.ಪಿ.ವಾರ್ತೆ,ಧಾರವಾಡ,ಸೆ.20; ವಿದ್ಯಾರ್ಥಿಗಳು ತಮ್ಮ ಗುರಿಯನ್ನು ತಾವೇ ನಿರ್ಧರಿಸಬೇಕು ಹಾಗೂ ನಿಮ್ಮಲ್ಲಿರುವ ಪ್ರತಿಭೆಯನ್ನು ಹೊರ ಜಗತ್ತಿಗೆ ತೋರಿಸಿ ದೇಶಕ್ಕೆ ಒಳ್ಳೆಯ ಪ್ರಜೆಗಳಾಗಿ ಎಂದು ಬೆಂಗಳೂರು ದೂರದರ್ಶನದ ಅಡಿಷನಲ್ ಡೈರೆಕ್ಟರ್...

error: Content is protected !!