Tuesday, May 21, 2019

ಜಿಲ್ಲಾವಾರು ಸುದ್ದಿ

ಶಾಲಾಮಕ್ಕಳ ತಲೆ ಮೇಲೆಯೇ ಕಾದುಕೂತಿದ್ದಾನೆ ಯಮ…!

ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಜು.25; ಜಗಳೂರು ತಾಲ್ಲೂಕಿನ ಚಿಕ್ಕ ಅರಕೇರೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಮೇಲ್ಛಾವಣಿ ಮುರಿದು ಬೀಳುವ ಸ್ಥಿತಿಯಲ್ಲಿದ್ದು,  ಆತಂಕದಲ್ಲಿಯೇ ಮಕ್ಕಳು ಪಾಠ ಕೇಳುವ ಪರಿಸ್ಥಿತಿ ಎದುರಾಗಿದೆ....

Read more

ಆರ್.ಟಿ.ಐ. ಕಾಯ್ದೆಯ ಮಹತ್ವ ಹಾಗೂ ಸರಳತೆ ಅರಿಯಬೇಕು : ಡಾ.ಸುಚೇತನ್ ಸ್ವರೂಪ್

ಕೆ.ಎನ್.ಪಿ.ವಾರ್ತೆ,ಧಾರವಾಡ,ಜು.25; ದೇಶವು ಒಪ್ಪಿಕೊಂಡಿರುವ ಪ್ರಜಾಸತ್ತೆಯ ಆಶಯಗಳಿಗನುಸಾರವಾಗಿ ರೂಪುಗೊಂಡಿರುವ ಮಾಹಿತಿ ಹಕ್ಕು ಕಾಯ್ದೆಯು ಅತ್ಯಂತ ಮಹತ್ವದ್ದಾಗಿದೆ. ಸರಳವಾಗಿರುವ ಈ ಕಾಯ್ದೆಯನ್ನು ಸರಿಯಾಗಿ ಅರ್ಥೈಸಿಕೊಂಡು ಪಾಲನೆ ಮಾಡಬೇಕು. ಕಚೇರಿ ಕಡತಗಳನ್ನು...

Read more

ಗುರು ಪೌರ್ಣಿಮೆಯ ವಿಶೇಷ ಪೂಜೆ ಕಾರ್ಯಕ್ರಮ ಹಾಗೂ ಅನ್ನದಾಸೋಹ

ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಜು.25; ಜುಲೈ 26 ಮತ್ತು 27 ರಂದು ಶ್ರೀ ಸಾಯಿಬಾಬಾ ಮಂದಿರದಲ್ಲಿ 9ನೇ ವರ್ಷದ ಗುರು ಪೌರ್ಣಿಮೆಯ ವಿಶೇಷ ಪೂಜೆ ಕಾರ್ಯಕ್ರಮ ಹಾಗೂ ಅನ್ನದಾಸೋಹ ನಡೆಯಲಿದೆ. ಶ್ರೀ ಶಿರಿಡಿ...

Read more

ಆಂಧ್ರ ಗಡಿನಾಡ 6ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ “ಗಬ್ಬೂರ್ ಗಜಲ್” ಲೋಕಾರ್ಪಣೆ

ಕೆ.ಎನ್.ಪಿ.ವಾರ್ತೆ,ಕರ್ನೂಲ್,ಜು.25; ಆಂಧ್ರ ಗಡಿನಾಡ 6ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಚಿಂತಕ, ಜನಕವಿ, ಕ್ರಾಂತಿಗೀತೆಗಳ ಹಾಡುಗಾರ ರಮೇಶ್ ಗಬ್ಬೂರ್ ಬರೆದಿರುವ "ಗಬ್ಬೂರ್ ಗಜಲ್" ಲೋಕಾರ್ಪಣೆಗೊಳ್ಳಲಿದೆ.  ಕರ್ನೂಲ್ ಜಿಲ್ಲೆಯ ಆಲೂರು ತಾಲೂಕಿನ ಹೊಳಲಗುಂದಿಯಲ್ಲಿ ಜುಲೈ 30 ಮತ್ತು 31 ರಂದು ಆಂಧ್ರ...

Read more

ತಾಲೂಕಿನ ಇತಿಹಾಸ ಕಾಲದ ಪ್ರದೇಶಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಭಾರಧ್ವಾಜ್ ಒತ್ತಾಯ

ಕೆ.ಎನ್.ಪಿ.ವಾರ್ತೆ,ಗಂಗಾವತಿ,ಜು.24; ಗಂಗಾವತಿ ತಾಲೂಕಿನ ಇತಿಹಾಸ ಕಾಲದ ದೇವಸ್ಥಾನಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಬೇಕು. ಅವುಗಳನ್ನು ಅಭಿವೃದ್ಧಿಪಡಿಸಲು ಮುಜರಾಯಿ ಇಲಾಖೆ ಮುಂದಾಗಬೇಕೆಂದು ಕಾರ್ಮಿಕ ಮುಖಂಡ ಭಾರಧ್ವಾಜ್ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ. ಗಂಗಾವತಿ ತಾಲೂಕಿನಲ್ಲಿರುವ...

Read more

ಅಮೃತ ದರ್ಪಣ ಪತ್ರಿಕೆ ಬಿಡುಗಡೆ

ಕೆ.ಎನ್.ಪಿ.ವಾರ್ತೆ,ಬೀಳಗಿ,ಜು.24; ಅಮೃತ ದರ್ಪಣ ಎಂಬ ಕನ್ನಡ ವಾರಪತ್ರಿಕೆ ಬಿಡುಗಡೆಗೊಂಡಿತು. ಪಟ್ಟಣದ ಶ್ರೀ ರಾಘವೇಂದ್ರಸ್ವಾಮಿಗಳ ಮಠದ ಕಲ್ಯಾಣ ಮಂಟಪದಲ್ಲಿ, ಬೀಳಗಿ ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಆಶಾ...

Read more

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್‌ಪಾಸ್‌ : ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ

ಕೆ.ಎನ್.ಪಿ.ವಾರ್ತೆ,ರಾಮನಗರ,ಜು.24; ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್‌ಪಾಸ್‌ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರದಲ್ಲಿ ನಿನ್ನೆ ನಡೆದ ಜೆಡಿಎಸ್‌ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ...

Read more

ಪತ್ರಕರ್ತೆ ಗೌರಿ ಹತ್ಯೆ ಪ್ರಕರಣ : ಮತ್ತಿಬ್ಬರು ಆರೋಪಿಗಳ ಬಂಧನ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.24; ಹಿರಿಯ ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತಂಡವು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದೆ. ಗಣೇಶ್ ವಿಸ್ಕಿನ್ ಮತ್ತು ಅಮಿತ್ ರಾಮಚಂದ್ರ...

Read more

ಗಂಗಾವತಿ ತಾಲೂಕ 6 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಜಾಗೃತಿಗಾಗಿ ಕುಮಾರರಾಮ ಬೆಟ್ಟ ಚಾರಣ

ಕೆ.ಎನ್.ಪಿ.ವಾರ್ತೆ,ಗಂಗಾವತಿ,ಜು.23; ಗಾಳಿ, ಚಳಿಯನ್ನು ಲೆಕ್ಕಿಸದೆ ಕುಮಾರ ರಾಮನ ಬೆಟ್ಟಕ್ಕೆ ನಿನ್ನೆ ಚಾರಣ ಬೆಳೆಸಿ ಪ್ರಕೃತಿಯ ಚೆಲುವನ್ನು ಸವಿದ ಗಂಗಾವತಿಯ ಚಾರಣ ಪ್ರಿಯರು. ಇಂದಿನ ಒತ್ತಡದ ದಿನಗಳಲ್ಲಿ ನಮಗಾಗಿ...

Read more

ಸ್ವಚ್ಛತಾ ಸಪ್ತಾಹ ಜನಜಾಗೃತಿ ಜಾಥಾ

ಕೆ.ಎನ್.ಪಿ.ವಾರ್ತೆ,ಗಂಗಾವತಿ,ಜು.23; ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ ದಂತಹ ಸಾಂಕ್ರಾಮಿಕ ರೋಗಗಳ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು. ಗಂಗಾವತಿ ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ,...

Read more
Page 98 of 163 1 97 98 99 163

Latest News

ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕರ ಮೇಲೆ ವಾಹನ ಹರಿದು ನಾಲ್ವರು ಸಾವು

ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕರ ಮೇಲೆ ವಾಹನ ಹರಿದು ನಾಲ್ವರು ಸಾವು

ಕೆ.ಎನ್.ಪಿ.ವಾರ್ತೆ,ಬೀದರ್,ಮೇ.20; ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ವಾಹನವೊಂದು ಹರಿದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಹುಮ್ನಾಬಾದ್‍ ತಾಲೂಕಿನ ರಾಷ್ಟ್ರೀಯ...

ಚಿಂಚೋಳಿ ವಿಧಾನಸಭಾ ಉಪಚುನಾವಣೆಗೆ ಮತದಾನ ಇಂದು

ಚಿಂಚೋಳಿ ವಿಧಾನಸಭಾ ಉಪಚುನಾವಣೆಗೆ ಮತದಾನ ಇಂದು

ಕೆ.ಎನ್.ಪಿ.ವಾರ್ತೆ,ಕಲಬುರಗಿ,ಮೇ.19; ರಾಜ್ಯ ರಾಜಕಾರಣದಲ್ಲಿ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿರುವ ಚಿಂಚೋಳಿ ಮೀಸಲು ಮತಕ್ಷೇತ್ರಕ್ಕೆ ಇಂದು ಮುಂಜಾನೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಮುಕ್ತ...

ಕುಂದಗೋಳ ವಿಧಾನಸಭಾ ಉಪಚುನಾವಣೆಗೆ ಮತದಾನ ಇಂದು

ಕುಂದಗೋಳ ವಿಧಾನಸಭಾ ಉಪಚುನಾವಣೆಗೆ ಮತದಾನ ಇಂದು

ಕೆ.ಎನ್.ಪಿ.ವಾರ್ತೆ,ಧಾರವಾಡ,ಮೇ.19; ಜಿದ್ದಾಜಿದ್ದಿನ ಕಣವಾಗಿರುವ ಕುಂದಗೋಳ ವಿಧಾನಸಭಾ ಉಪಚುನಾವಣೆಗೆ ಇಂದು ಮುಂಜಾನೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಕ್ಷೇತ್ರದಲ್ಲಿ 97,526 ಪುರುಷ, 91,907 ಮಹಿಳೆ, 4 ತೃತೀಯ ಲಿಂಗಿಗಳು...

ಲೋಕ ಸಮರ : ಅಂತಿಮ ಹಂತದ ಮತದಾನ ಆರಂಭ

ಲೋಕ ಸಮರ : ಅಂತಿಮ ಹಂತದ ಮತದಾನ ಆರಂಭ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಮೇ.19; ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಇಂದು ಮುಕ್ತಾಯಗೊಳ್ಳಲಿದ್ದು, ಏಳು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ 59 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಚುನಾವಣೆ ಎದುರಿಸಲಿರುವ...