Thursday, December 12, 2019

ರಾಷ್ಟ್ರೀಯ ಸುದ್ದಿ

ಕಾಮುಕರ ಎನ್’ಕೌಂಟರ್ : ಆರೋಪಿಗಳ ಮೃತದೇಹ ಹಸ್ತಾಂತರಕ್ಕೆ ಕುಟುಂಬಸ್ಥರ ಧರಣಿ

ಕೆ.ಎನ್.ಪಿ.ವಾರ್ತೆ,ಹೈದರಾಬಾದ್‍,ಡಿ.07; ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಎನ್‍ಕೌಂಟರ್ ನಲ್ಲಿ ಹತ್ಯೆಯಾದ ಆರೋಪಿಗಳಲ್ಲಿ ಒಬ್ಬನಾದ ಚೆನ್ನಕೇಶವಲು ಮೃತದೇಹವನ್ನು ತಮಗೆ ಒಪ್ಪಿಸುವಂತೆ ಆತನ ಕುಟುಂಬದವರು...

Read more

ಕಾಮುಕರ ಎನ್’ಕೌಂಟರ್ : ಮರಣೋತ್ತರ ಪರೀಕ್ಷೆ ಅಂತ್ಯ, ಡಿ.9ರವರೆಗೂ ಮೃತದೇಹ ಸಂರಕ್ಷಿಸುವಂತೆ ‘ಹೈ’ ಆದೇಶ

ಕೆ.ಎನ್.ಪಿ.ವಾರ್ತೆ,ಹೈದರಾಬಾದ್,ಡಿ.07; ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಎನ್'ಕೌಂಟರ್ ನಲ್ಲಿ ಹತ್ಯೆಯಾದ ಆರೋಪಿಗಳ ಮೃತದೇಹಗಳ ಮರಣೋತ್ತರ ಪರೀಕ್ಷೆ ಅಂತ್ಯಗೊಂಡಿದ್ದು, ಡಿಸೆಂಬರ್ 9ರ ರಾತ್ರಿ...

Read more

Jharkhand Assembly Elections 2019 : ಎರಡನೇ ಹಂತದ ಮತದಾನ ಪ್ರಗತಿಯಲ್ಲಿ

ಕೆ.ಎನ್.ಪಿ.ವಾರ್ತೆ,ಜಮ್ಷೆಡ್ ಪುರ,ಡಿ.07; ಜಾರ್ಖಂಡ್ ವಿಧಾನಸಭೆ (Jharkhand Assembly Election) ಯ ಎರಡನೇ ಹಂತದ ಮತದಾನ ಶನಿವಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಿದ್ದು ಮತದಾರರು ಮತಗಟ್ಟೆಗಳ ಹೊರಗೆ ಸಾಲಾಗಿ...

Read more

ಬದುಕುಳಿಯಲಿಲ್ಲ ಉನ್ನಾವೋ ಅತ್ಯಾಚಾರ ಸಂತ್ರಸ್ತೆ: ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಯುವತಿ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಡಿ.07; ಶೇ.90 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಶುಕ್ರವಾರ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ. ಉತ್ತರಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಐದು ಮಂದಿ...

Read more

‘ಹತ್ಯಾಚಾರ’ ಪ್ರಕರಣದ ಆರೋಪಿಗಳ ಎನ್’ಕೌಂಟರ್ : ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ

ಕೆ.ಎನ್.ಪಿ.ವಾರ್ತೆ,ಹೈದರಾಬಾದ್,ಡಿ.06; ಹೈದರಾಬಾದ್ ಪ್ರಿಯಾಂಕಾ ರೆಡ್ಡಿ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳನ್ನು ಬೇಟೆಯಾಡಿದ ತೆಲಂಗಾಣ ಪೊಲೀಸರ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ....

Read more

ಮಹಿಳೆಯರ ಸುರಕ್ಷತೆಗೆ ನಿರ್ಭಯಾ ನಿಧಿಯಡಿ 100 ಕೋಟಿ ಮಂಜೂರು ಮಾಡಿದ ಕೇಂದ್ರ ಗೃಹ ಸಚಿವಾಲಯ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಡಿ.06; ಹೈದರಾಬಾದ್ ಪಶು ವೈದ್ಯೆ ಹತ್ಯಾಚಾರ ಪ್ರಕರಣ ದೇಶಾದ್ಯಂತ ಸುದ್ದಿಯಾದ ಬೆನ್ನಲ್ಲೇ ದೇಶದಾದ್ಯಂತ ಇರುವ ಪೊಲೀಸ್ ಠಾಣೆಗಳಲ್ಲಿ ಮಹಿಳಾ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಮತ್ತು ಅವುಗಳನ್ನು ಬಲಪಡಿಸುವ...

Read more

ಪ್ರಿಯಾಂಕಾ ರೆಡ್ಡಿ ‘ಹತ್ಯಾಚಾರ’ ಪ್ರಕರಣ : ಎಲ್ಲಾ ಆರೋಪಿಗಳು ಎನ್’ಕೌಂಟರ್ ನಲ್ಲಿ ಹತ

ಕೆ.ಎನ್.ಪಿ.ವಾರ್ತೆ,ಹೈದರಾಬಾದ್,ಡಿ.06; ಪಶುವೈದ್ಯೆ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಎಲ್ಲಾ ಆರೋಪಿಗಳೂ ಎನ್'ಕೌಂಟರ್'ನಲ್ಲಿ ಹತರಾಗಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. ಅತ್ಯಾಚಾರ ಮತ್ತು ಕೊಲೆ ಪ್ರಕರಣದ...

Read more

ಐಎನ್ ಎಕ್ಸ್ ಮೀಡಿಯಾ ಪ್ರಕರಣ : ಪಿ.ಚಿದಂಬರಂ ಗೆ ಷರತ್ತುಬದ್ಧ ಜಾಮೀನು

ಕೆ.ಎನ್.ಪಿ.ವಾರ್ತೆ,ನವದೆಹಲಿ,ಡಿ.04; ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರಿಗೆ ಸುಪ್ರೀಂಕೋರ್ಟ್ ಷರತ್ತು ಬದ್ದ ಜಾಮೀನು...

Read more

ತಮಿಳುನಾಡಿನಲ್ಲಿ ಭಾರೀ ಮಳೆ : ಕುಸಿದು ಬಿದ್ದ ಮನೆಗಳು, 15 ಮಂದಿ ಸಾವು

ಕೆ.ಎನ್.ಪಿ.ವಾರ್ತೆ,ಚೆನ್ನೈ,ಡಿ.02; ತಮಿಳುನಾಡು ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆಗಳು ಕುಸಿದು ಬಿದ್ದ ಪರಿಣಾಮ 10 ಮಂದಿ ಮಹಿಳೆಯರು, ಇಬ್ಬರು ಮಕ್ಕಳು ಸೇರಿ ಒಟ್ಟು 15 ಮಂದಿ ದಾರುಣವಾಗಿ ಸಾವನ್ನಪ್ಪಿರುವ...

Read more

ಮಲೆಯಾಳಂ ಸಾಹಿತಿ ಅಕ್ಕಿತಂ ಗೆ ಜ್ಞಾನಪೀಠ ಪುರಸ್ಕಾರ

ಕೆ.ಎನ್.ಪಿ.ವಾರ್ತೆ,ಕೋಜಿಕ್ಕೋಡ್,ನ.30; ಕೇರಳ ಸಾಹಿತ್ಯ ಪ್ರೇಮಿಗಳಿಗೆ ಅಕ್ಕಿತಂ ಎಂಬ ಕಾವ್ಯನಾಮದಿಂದಲೇ ಜನಪ್ರಿಯರಾಗಿರುವ ಮಲೆಯಾಳಂ ಹಿರಿಯ ಸಾಹಿತಿ ಅಚ್ಯುತನ್ ನಂಬೂದರಿ ಅವರಿಗೆ ಸಾಹಿತ್ಯಕ್ಕಾಗಿ ನೀಡುವ ಅತ್ಯಂತ ಪ್ರತಿಷ್ಟಿತ ಜ್ಞಾನಪೀಠ ಪುರಸ್ಕಾರವನ್ನು...

Read more
Page 1 of 48 1 2 48

Newsletter

  • Trending
  • Comments
  • Latest

Recent News

Advertisement

Login to your account below

Fill the forms bellow to register

Retrieve your password

Please enter your username or email address to reset your password.