Thursday, January 17, 2019

ರಾಷ್ಟ್ರೀಯ ಸುದ್ದಿ

ಬಜೆಟ್ : ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಗೆ ಹೆಚ್ಚಿನ ಆಧ್ಯತೆ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಫೆ.01; 2018-19ನೇ ಸಾಲಿನ ಮತ್ತು ಕೇಂದ್ರದ ಎನ್‌ಡಿಎ ಸರ್ಕಾರದ ಕೊನೆಯ ಪೂರ್ಣ ಪ್ರಮಾಣದ ಬಜೆಟ್‌ ಇಂದು ಮಂಡನೆಯಾಗುತ್ತಿದೆ. ಬಜೆಟ್ ಅನ್ನು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ...

Read more

ಪ್ರತಿ ಕುಟುಂಬಕ್ಕೆ ₹5 ಲಕ್ಷ ಆರೋಗ್ಯ ವಿಮೆ

ಕೆ.ಎನ್.ಪಿ.ವಾರ್ತೆ, ನವದೆಹಲಿ,ಫೆ.01; 2018-19ನೇ ಸಾಲಿನ ಬಜೆಟ್ ನಲ್ಲಿ ಅರುಣ್‌ ಜೇಟ್ಲಿ, ದೇಶದ 10 ಕೋಟಿ ಬಡ ಕುಟುಂಬಗಳ ಆರೋಗ್ಯ ಸುರಕ್ಷತೆಗಾಗಿ ವಿಶೇಷ ಯೋಜನೆಯನ್ನು ಪ್ರಕಟಿಸಿದ್ದಾರೆ. ರಾಷ್ಟ್ರೀಯ ಆರೋಗ್ಯ ಸುರಕ್ಷಣೆ ಯೋಜನೆಯಿಂದಾಗಿ 10...

Read more

ಉಪನಗರ ರೈಲು ಯೋಜನೆಗೆ 17 ಸಾವಿರ ಕೋಟಿ ಮೀಸಲು

ಕೆ.ಎನ್.ಪಿ.ವಾರ್ತೆ,ನವದೆಹಲಿ,ಫೆ.01; ಈ ಬಾರಿಯೂ ಕೇಂದ್ರದ ಸಾಮಾನ್ಯ ಬಜೆಟ್‌‌ನಲ್ಲೇ ರೈಲ್ವೆ ಬಜೆಟ್‌ ಸಹ ಮಂಡನೆಯಾಗುತ್ತಿದ್ದು,  ರೈಲ್ವೆ ಇಲಾಖೆಯಲ್ಲಿಯೂ ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಬೆಂಗಳೂರು ಉಪನಗರ ರೈಲು ಯೋಜನೆಗೆ ಕೇಂದ್ರದಿಂದ...

Read more

2 ಕೋಟಿ ಶೌಚಾಲಯ ನಿರ್ಮಾಣದ ಗುರಿ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಫೆ.01; ಸ್ವಚ್ಛ ಭಾರತ ಯೋಜನೆಯಡಿ, 2 ಕೋಟಿ ಶೌಚಾಲಯಗಳನ್ನು ನಿರ್ಮಾಣ ಮಾಡುವ ಗುರಿಯನ್ನು ಹೊಂದಲಾಗಿದೆ. ಹಣಕಾಸು ಸಚಿವ ಅರುಣ್ ಜೇಟ್ಲಿ, 2018-19ನೇ ಸಾಲಿನ ಬಜೆಟ್‌ ಮಂಡನೆಯಲ್ಲಿ, ಸ್ವಚ್ಛ...

Read more

ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ರಾಜ್ಯಪಾಲರ ವೇತನದಲ್ಲಿ ಹೆಚ್ಚಳ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಫೆ.01; 2018-19ನೇ ಸಾಲಿನ ಕೇಂದ್ರ ಬಜೆಟ್‍ನಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರ ತಿಂಗಳ ವೇತನವದಲ್ಲಿ ಹೆಚ್ಚಳ ಮಾಡಲಾಗಿದೆ. ರಾಷ್ಟ್ರಪತಿಗಳಿಗೆ ತಿಂಗಳ ವೇತನ 5 ಲಕ್ಷ, ಉಪರಾಷ್ಟ್ರಪತಿಗೆ 4 ಲಕ್ಷ...

Read more

8 ಕೋಟಿ ಬಡ ಮಹಿಳೆಯರಿಗೆ ಅನಿಲ ಸಂಪರ್ಕ ಸೌಲಭ್ಯ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಫೆ.01; ಉಜ್ವಲ ಯೋಜನೆಯನ್ನು ಮತ್ತಷ್ಟು ವಿಸ್ತರಿಸಲಾಗುವುದು ಎಂದು ಅರುಣ್ ಜೇಟ್ಲಿ ಇಂದು ತಿಳಿಸಿದ್ದಾರೆ. 2018-19ನೇ ಸಾಲಿನ ಬಜೆಟ್ ಮಂಡಿಸಿದ ಹಣಕಾಸು ಸಚಿವ ಅರುಣ್ ಜೇಟ್ಲಿ, ಬಡ ಕುಟುಂಬಗಳಿಗೆ ಪ್ರಧಾನ...

Read more

ಶಿಕ್ಷಣ ಕ್ಷೇತ್ರದಲ್ಲಿ ಡಿಜಿಟಲ್ ಸೌಲಭ್ಯಕ್ಕೆ ಹೆಚ್ಚಿನ ಆದ್ಯತೆ

ಕೆ.ಎನ್.ಪಿ.ವಾರ್ತೆ,ನವದೆಹಲಿ,ಫೆ.01; ಶಿಕ್ಷಣ ವಲಯದಲ್ಲಿ ಡಿಜಿಟಲ್ ಸೌಲಭ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. 2018-19ನೇ ಸಾಲಿನ ಕೇಂದ್ರ ಬಜೆಟ್‍ನಲ್ಲಿ, ಗುಣಮಟ್ಟದ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳಿಗೆ ಡಿಜಿಟಲ್ ಬೋರ್ಡ್ ಸೌಲಭ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ನರ್ಸರಿಯಿಂದ...

Read more

ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ರಾವತ್

ಕೆ.ಎನ್.ಪಿ.ವಾರ್ತೆ,ನವದೆಹಲಿ,ಜ.22; ಮುಖ್ಯ ಚುನಾವಣಾ ಆಯುಕ್ತರಾಗಿ ಓಂ ಪ್ರಕಾಶ್‌ ರಾವತ್‌ ಅವರನ್ನು ನೇಮಕ ಮಾಡಲಾಗಿದೆ. ಮುಖ್ಯ ಚುನಾವಣಾ ಆಯುಕ್ತರನ್ನಾಗಿ ಓಂ ಪ್ರಕಾಶ್‌ ರಾವತ್‌ ಅವರನ್ನು ನೇಮಕ ಮಾಡಲಾಗಿದ್ದು, ಅವರು...

Read more

ಪದ್ಮಾವತ್ : ಉತ್ತಮ ಪ್ರದರ್ಶನ

ಕೆ.ಎನ್.ಪಿ.ವಾರ್ತೆ,ಮುಂಬೈ,ಜ.29; ತೀವ್ರ ವಿವಾದದ ನಡುವೆಯೂ ಸಂಜಯ್‌ಲೀಲಾ ಬನ್ಸಾಲಿ ನಿರ್ದೇಶನದ ‘ಪದ್ಮಾವತ್’ ಚಿತ್ರ ಕಳೆದ ಜ.25ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ. ಚಿತ್ರದಲ್ಲಿ ನಟಿ ದೀಪಿಕಾ ಪಡುಕೋಣೆ ಹಾಗೂ...

Read more
Page 18 of 18 1 17 18

Latest News

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ ಎಂದ ವೈದ್ಯರು

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ ಎಂದ ವೈದ್ಯರು

ಕೆ.ಎನ್.ಪಿ.ವಾರ್ತೆ,ತುಮಕೂರು,ಜ.17; ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ನಿರೀಕ್ಷಿಸಿದಷ್ಟು ಚೇತರಿಕೆ ಕಂಡುಬಂದಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಆಸ್ಪತ್ರೆಯಿಂದ ಮಠಕ್ಕೆ ಶಿಫ್ಟ್‌ ಆಗಿರುವ ಸಿದ್ದಗಂಗಾ ಶ್ರೀಗಳ ಆರೋಗ್ಯ ಪರಿಶೀಲನೆಗೆ...

ಪತ್ರಕರ್ತ ರಾಮಚಂದ್ರ ಹತ್ಯೆ ಪ್ರಕರಣ : ಡೇರಾ ಸಚ್ಚಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ಜೀವಾವಧಿ ಶಿಕ್ಷೆ

ಪತ್ರಕರ್ತ ರಾಮಚಂದ್ರ ಹತ್ಯೆ ಪ್ರಕರಣ : ಡೇರಾ ಸಚ್ಚಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ಜೀವಾವಧಿ ಶಿಕ್ಷೆ

ಕೆ.ಎನ್.ಪಿ.ವಾರ್ತೆ,ಚಂಡೀಗಢ,ಜ.17; ಪತ್ರಕರ್ತ ರಾಮಚಂದ್ರ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ, ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹೀಂಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಹರಿಯಾಣದ ಸಿಬಿಐ ವಿಶೇಷ ನ್ಯಾಯಾಲಯ...

ವೈದ್ಯೆ ಮೇಲೆ ವೈದ್ಯನ ಅತ್ಯಾಚಾರ

ವೈದ್ಯೆ ಮೇಲೆ ವೈದ್ಯನ ಅತ್ಯಾಚಾರ

ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜ.17; ಮದುವೆಯಾಗುವುದಾಗಿ ನಂಬಿಸಿ ವೈದ್ಯನೊಬ್ಬ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಬೆಂಗಳೂರಿನ ಬಾಣಸವಾಡಿಯ ಎಚ್‍.ಬಿ.ಆರ್ ಬಡಾವಣೆಯಲ್ಲಿ ನಡೆದಿದೆ. ಡಾ. ವಿ. ಎಲ್ ಮನೋಜ್ ಕುಮಾರ್ ಕೃತ್ಯ...

ಹೃದಯ ಶಸ್ತ್ರಚಿಕಿತ್ಸೆಗೊಳಗಾದ ಹಾಸ್ಯನಟ ಬ್ರಹ್ಮಾನಂದಂ

ಹೃದಯ ಶಸ್ತ್ರಚಿಕಿತ್ಸೆಗೊಳಗಾದ ಹಾಸ್ಯನಟ ಬ್ರಹ್ಮಾನಂದಂ

ಕೆ.ಎನ್.ಪಿ.ವಾರ್ತೆ,ಸಿನಿಸಮಾಚಾರ; ಟಾಲಿವುಡ್‌ನ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ (62) ಸದ್ಯಕ್ಕೆ ಮುಂಬಯಿ ಏಷ್ಯನ್ ಹಾರ್ಟ್ ಇನ್‌ಸ್ಟಿಟ್ಯೂಟ್‌‍ನಲ್ಲಿ (ಎಹೆಚ್‍ಐ) ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು...

error: Content is protected !!