ಕೆ.ಎನ್.ಪಿ.ವಾರ್ತೆ,ಹೈದರಾಬಾದ್,ನ.30;

ಪಶುವೈದ್ಯೆ ಡಾ. ಪ್ರಿಯಾಂಕಾ ರೆಡ್ಡಿ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಭೀಕರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರಾಬಾದ್ ಪೊಲೀಸರು ನಾಲ್ವರು ಕಾಮುಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಿಸಿಟಿವಿ ದೃಶ್ಯಾವಳಿ ಮತ್ತು ತಾಂತ್ರಿಕ ಸಾಕ್ಷ್ಯಗಳನ್ನು ಪರಿಗಣಿಸಿರುವ ಪೊಲೀಸರು ಟ್ರಕ್ ಚಾಲಕ, ಆತನ ಸಹಚರ ಮತ್ತು ಇತರೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷೆನ್ 376 ಡಿ, 302, 201 ಮತ್ತು ಅಪರಾಧ ತಿದ್ದುಪಡಿ ಕಾಯ್ದೆ 2013ರಡಿ ಕೇಸ್ ದಾಖಲಿಸಲಾಗಿದೆ ಎಂದು ಸೈಬರಾಬಾದ್ ಪೊಲೀಸ್ ಆಯುಕ್ತ ವಿಸಿ ಸಜ್ಜನರ್ ಅವರು ತಿಳಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.