ಕೆ.ಎನ್.ಪಿ.ವಾರ್ತೆ,ಚೆನ್ನೈ/ ತಿರುವನಂತಪುರಂ/,ಆ.09;

ದಕ್ಷಿಣ ಭಾರತದಲ್ಲಿ ಜಲಪ್ರವಾಹ ಉಂಟಾಗಿದ್ದು ಕನಿಷ್ಟ 20 ಜನ ಸಾವನ್ನಪ್ಪಿದ್ದಾರೆ. ಕೇರಳ, ತಮಿಳುನಾಡು, ಕರ್ನಾಟಕದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೇರಳ, ತಮಿಳುನಾಡು, ಕರ್ನಾಟಕದಲ್ಲಿ ಒಟ್ಟಾರೆ 20 ಜನರು ಸಾವನ್ನಪ್ಪಿದ್ದಾರೆ.

ಕೇರಳದ ಮೆಪ್ಪಾಡಿಯಲ್ಲಿ ಮಣ್ಣು ಕುಸಿತ ಸಂಭವಿಸಿದ್ದು, ದೇವಾಲಯ, ಚರ್ಚ್, ಮನೆಗಳು ಕುಸಿದಿವೆ. ಕೊಟ್ಟಾಯಂ, ಅಲಪ್ಪುಳ ಜಿಲ್ಲೆಗಳಲ್ಲಿ ಪ್ರವಾಹದ ಸಾಧ್ಯತೆ ಹೆಚ್ಚಾಗಿದ್ದು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.