ಕೆ.ಎನ್.ಪಿ.ವಾರ್ತೆ,ಹಾವೇರಿ,ಡಿ.11;

ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ಶ್ರೀ ಮೈಲಾರಲಿಂಗೇಶ್ವರ ಕಾರ್ತೀಕೋತ್ಸವದ ಪ್ರಯುಕ್ತ ಡಿ.12 ರಂದು ರಾತ್ರಿ 9:30ಕ್ಕೆ ಭಾರೀ ಸವಾಲ್ ಜವಾಬ್ ಭಜನಾ ಕಾರ್ಯಕ್ರಮ ಜರುಗಲಿದೆ.

ಧಾರವಾಡ ಜಿಲ್ಲಾ ಕಲಘಟಗಿ ತಾಲೂಕ ಬೀರವಳ್ಳಿ ಗ್ರಾಮದ ಕಲ್ಮೇಶ್ವರ ಭಜನಾ ಸಂಘ ಹಾಗೂ ಧಾರವಾಡ ಜಿಲ್ಲಾ ಕಲಘಟಗಿ ತಾಲೂಕ ಮಿಶ್ರಿಕೋಟಿ ಗ್ರಾಮದ ಕರಿಯಮ್ಮ ದೇವಿ ಭಜನಾ ಸಂಘ ಈ ತಂಡಗಳ ನಡುವೆ ಹಣಾಹಣಿ ನಡೆಯಲಿದೆ ಎಂದು ಬಸವೇಶ್ವರ ಅಭಿವೃದ್ದಿ ಯುವಕ ಮಂಡಳಿಯ ಕಮೀಟಿ ಪ್ರಕಟಣೆ ತಿಳಿಸಿದೆ.

ಕಾರಣ ಸುತ್ತಮುತ್ತಲಿನ ಗ್ರಾಮದ ಸವಾಲ್ ಭಜನಾ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಪ್ರಕಟಣೆ ಕೋರಿದೆ.

ವರದಿ : ಮಂಜುನಾಥ ಆರ್ ಡಿ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.