ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಸೆ.06;

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡಾ) ಜಮೀನಿನ ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯ, ಸೆ. 23ರಂದು ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದೆ.

ಪ್ರಕರಣ ಸಂಬಂಧ ಕಳೆದ ವರ್ಷ ಪೊಲೀಸರು ಸಲ್ಲಿಸಿದ್ದ ‘ಬಿ ‘ ರಿಪೋರ್ಟ್ ಅನ್ನು ನ್ಯಾಯಾಲಯ ರದ್ದುಗೊಳಿಸಿದೆ. ಮೈಸೂರಿನ ಎಂ.ಗಂಗರಾಜು ಸಲ್ಲಿಸಿರುವ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಶೇಷ ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ, ಪ್ರಕರಣ ಸಂಬಂಧ 11 ಜನರಿಗೆ ಸಮನ್ಸ್ ಜಾರಿ ಮಾಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.