ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.03;

ಸಂಪುಟ ವಿಸ್ತರಣೆ ಮಾಡದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಡೆಯನ್ನು ಟೀಕಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ? ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಬಿಎಸ್‌ವೈ ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ? ಅತೀವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ? ಎಂದು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.