ಕೆ.ಎನ್.ಪಿ.ವಾರ್ತೆ,ಭುವನೇಶ್ವರ,ಮೇ.02;

ಒಡಿಶಾದಲ್ಲಿ ಫನಿ ಚಂಡಮಾರುತದಿಂದ ಬಾಧಿತವಾದ ಪ್ರದೇಶದಲ್ಲಿ ಮಾದರಿ ನೀತಿ ಸಂಹಿತೆ ನಿಯಮಗಳನ್ನು ಹಿಂಪಡೆಯುವ ಪ್ರಸ್ತಾಪಕ್ಕೆ ಚುನಾವಣಾ ಆಯೋಗ ಅನುಮೋದನೆ ನೀಡಿದೆ.

ಚಂಡಮಾರುತದಿಂದ ಬಾಧಿತ ಪ್ರದೇಶಗಳಲ್ಲಿ ಶೀಘ್ರ ರಕ್ಷಣೆ ಮತ್ತು ಪರಿಹಾರ ಕಾರ್ಯ ಕೈಗೊಳ್ಳಲು ಹಾಗೂ ಚಂಡಮಾರುತವನ್ನು ಯಶಸ್ವಿಯಾಗಿ ಎದುರಿಸಲು ಅನುಕೂಲವಾಗುವಂತೆ ನಿಯಮಗಳನ್ನು ಸಡಿಲಿಸಲು ಒಡಿಶಾ ಮುಖ್ಯಚುನಾವಣಾಧಿಕಾರಿ, ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ನಿರ್ಬಂಧಗಳನ್ನು ಸಡಿಲಿಸುವ ಪ್ರಸ್ತಾಪಕ್ಕೆ ಅನುಮೋದನೆ ನೀಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.