ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಅ.30;

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಿವೃತ್ತ ಲೋಕಾಯುಕ್ತ ಎನ್ ವೆಂಕಟಾಚಲ (90) ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಎನ್ ವೆಂಕಟಾಚಲ ರವರು 2001 ರಿಂದ 2006 ರವರೆಗೆ ಕರ್ನಾಟಕ ಲೋಕಾಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಅವರು ಲೋಕಾಯುಕ್ತ ಸಂಸ್ಥೆಗೆ ಹೊಸ ರೂಪರೇಷೆ ನೀಡುವ ಮೂಲಕ ಭ್ರಷ್ಟರಲ್ಲಿ ನಡುಕ ಹುಟ್ಟಿಸಿದ್ದರು.

ಕರ್ನಾಟಕ ರಾಜ್ಯದ ಮೊದಲ ಲೋಕಾಯುಕ್ತರಾಗಿ ಹಾಗೂ 18 ತಿಂಗಳು ಸುಪ್ರಿಂಕೋರ್ಟ್ ಮುಖ್ಯ ನ್ಯಾಯಧೀಶರಾಗಿ ಕೂಡ ಸೇವೆ ಸಲ್ಲಿಸಿದ್ದರು. ಇವರು 1930 ಜುಲೈ 3ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಮಿತ್ತೂರು ಗ್ರಾಮದಲ್ಲಿ ಜನಿಸಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದ ಇವರು ವಕೀಲರಾಗಿ ವೃತ್ತಿ ಜೀವನ ಆರಂಭಿಸಿದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.