ಕೆ.ಎನ್.ಪಿ.ವಾರ್ತೆ,ಗಜೇಂದ್ರಗಡ,ಜೂ.21;

ಪಟ್ಟಣದ ಖ್ಯಾತ ಉದ್ಯಮಿಯಾದ ರಾಮಚಂದ್ರ ಪೂಜಾರ ಅವರಿಗೆ ಕರ್ನಾಟಕ ರಾಜ್ಯ ಹಣಕಾಸು ಕಾರ್ಪೊರೇಷನ್ (ಕೆ.ಎಸ್.ಎಫ್.ಸಿ) ವತಿಯಿಂದ ನೀಡಲಾಗುವ 2019ನೇ ಸಾಲಿನ ರಾಷ್ಟ್ರಮಟ್ಟದ ಉತ್ತಮ ಉದ್ಯಮಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೂಜಾರ ದಂಪತಿಗಳಿಗೆ ಕೊಸಿಡಿಸಿ ಅಧಿಕಾರಿಗಳು ಪ್ರಶಸ್ತಿ ಪ್ರಧಾನ ಮಾಡಿದರು. ಕೆ.ಎಸ್.ಎಫ್.ಸಿ ಪ್ರಧಾನ ವ್ಯವಸ್ಥಾಪಕ ವಿ. ನಾರಾಯಣಪ್ಪ ಹಾಗೂ ಇತರರು ಹಾಜರಿದ್ದರು.

ವರದಿ : ಚಂದ್ರು ರಾಥೋಡ್

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.