ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜ.02;

ಎಲ್ಲ ಶಾಲೆಗಳಲ್ಲಿ ಕಡ್ಡಾಯವಾಗಿ ಸಂವಿಧಾನ ದಿನ ಆಚರಣೆ ಮಾಡುವಂತೆ ಹಾಗೂ ಮಕ್ಕಳಿಗೆ ಸಂವಿಧಾನದ ಅರಿವು ಮೂಡಿಸುವಂತೆ ಸರ್ಕಾರವು ಆದೇಶ ಹೊರಡಿಸಿದೆ.

ನವೆಂಬರ್ 26 ರಂದು ಸಂವಿಧಾನ ದಿನವನ್ನು ಕಡ್ಡಾಯವಾಗಿ ಆಚರಿಸಬೇಕೆಂದು ಜೊತೆಗೆ ಇದರ ಸಂಬಂಧಿತ ಕಾರ್ಯಕ್ರಮಗಳನ್ನು ಶಾಲೆಗಳಲ್ಲಿ ಕಡ್ಡಾಯವಾಗಿ ಹಮ್ಮಿಕೊಳ್ಳಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ.

ಸಂವಿಧಾನದ ಪ್ರಸ್ತಾವನೆಯನ್ನು ಪ್ರತಿದಿನ ಶಾಲೆಯ ಪ್ರಾರ್ಥನೆಯ ಸಮಯದಲ್ಲಿ ಮಕ್ಕಳಿಂದ ಹೇಳಿಸಬೇಕು ಎಂದು ಸಹ ಸರ್ಕಾರ ಸೂಚನೆ ನೀಡಿದೆ. ಸಿಎಂ ನೇತೃತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.