ಕೆ.ಎನ್.ಪಿ.ವಾರ್ತೆ,ಧಾರವಾಡ,ಆ.17;
72ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನವಲಗುಂದ ಗೃಹರಕ್ಷಕದಳ ಘಟಕದ ವತಿಯಿಂದ ಧಾರವಾಡದ ನಿವೃತ್ತ ಘಟಕಾಧಿಕಾರಿ, ರಾಷ್ಟ್ರಪತಿ ಪದಕ ವಿಜೇತ ನಾಗರಾಜ ಆಲದಕಟ್ಟಿ ಅವರನ್ನು ಗೌರವಿಸಲಾಯಿತು.
ಘಟಕಾಧಿಕಾರಿ ಎಂ.ಎಸ್. ನರಸಪ್ಪ, ಸಿಪಿಐ ಎಂ. ದಿವಾಕರ್, ಪಿಎಸ್‍ಐ ಜಯಪಾಲ್ ಪಾಟೀಲ್ ರವರು ಸನ್ಮಾನ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.
ಈ ಸಂದರ್ಭದಲ್ಲಿ ಕಿರಣ್ ಪಾಟೀಲ್, ಎಸ್.ಬಿ ಹೊಸಮನಿ, ಎಂ.ಎಂ. ಕುಂಬಾರ್, ಎಂ.ಆರ್. ಹಕ್ಕರಕಿ, ಆರ್.ಕೆ. ಮಲಾಪುರ, ಈರಣ್ಣ ಬಾಡಗಂಡಿ ಹಾಗೂ ಎಲ್ಲ ಗೃಹರಕ್ಷಕ ಸಿಬ್ಬಂದಿ ವರ್ಗ ಹಾಜರಿದ್ದರು.
ವರದಿ : ಚಂದ್ರು ಹಿರೇಮಠ ಧಾರವಾಡ
ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.