ಕೆ.ಎನ್.ಪಿ.ವಾರ್ತೆ,ವಾಷಿಂಗ್ಟನ್,ಸೆ.01;

ಅಮೆರಿಕಾದಲ್ಲಿ ಗುಂಡಿನ ದಾಳಿ ನಡೆದಿದ್ದು, ದಾಳಿಯಲ್ಲಿ 5 ಜನರು ಸಾವನ್ನಪ್ಪಿ, 21ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಟೆಕ್ಸಾಸ್’ನ ಎಲ್ ಪಾಸೊ ನಗರದಲ್ಲಿ ಶನಿವಾರ ನಡೆದಿದೆ.

ಅಮೆರಿಕಾದ ಅಂಚೆ ಸೇವಾ ವಾಹನದ ಮೇಲೆ ಶಸ್ತ್ರಾಸ್ತ್ರ ಹಿಡಿದಿದ್ದ ವ್ಯಕ್ತಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು ದಾಳಿಯಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

30 ವರ್ಷದ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ದಾಳಿಯ ಹಿಂದಿರುವ ಉದ್ದೇಶ ಈವರೆಗೂ ತಿಳಿದುಬಂದಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಎಲ್ ಪಾಸೊ ಪೊಲೀಸರು ಕಾರ್ಯಾಚರಣೆ ನಡೆಸಿ ದಾಳಿಕೋರನನ್ನು ಹತ್ಯೆ ಮಾಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.