ಕೆ.ಎನ್.ಪಿ.ವಾರ್ತೆ,ಹಾವೇರಿ,ಆ.02;

ಶ್ರಾವಣ ಮಾಸದ ಪ್ರಯುಕ್ತ ತಾಲೂಕಿನ ನೆಗಳೂರ ಗ್ರಾಮದ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದಲ್ಲಿ ಮಠಾಧೀಶರಾದ ಪೂಜ್ಯ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಇಷ್ಟಲಿಂಗ ಮಹಾ ಪೂಜೆ ನೆರವೇರಿಸಿದರು. ಶ್ರಾವಣ ಮಾಸ ಪರ್ಯಂತರ ಪ್ರತಿದಿನ ಬೆಳಗ್ಗೆ 8 ರಿಂದ 9.30 ರ ವರಗೆ ಶ್ರೀಗಳ ಪೂಜಾ ಕಾರ್ಯಕ್ರಮ ಜರುಗುವುದು.

http://karnatakanewsportal.com/aug02rinda-shravana-masada-estalinga-pooja-thaponustana/

ವರದಿ : ಗುರುಶಾಂತ ಹಿರೇಮಠ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.