ಕೆ.ಎನ್.ಪಿ.ವಾರ್ತೆ,ಮಂಗಳೂರು,ಡಿ.22;

ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ಮಂಗಳೂರಿಗೆ ಭೇಟಿ ನೀಡಿ, ಗೋಲಿಬಾರ್‌ನಲ್ಲಿ ಮೃತಪಟ್ಟ ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರ ವಿತರಣೆ ಮಾಡಿದರು.

ಎಚ್. ಡಿ. ಕುಮಾರಸ್ವಾಮಿ ಭಾನುವಾರ ಮಂಗಳೂರಿಗೆ ಭೇಟಿ ನೀಡಿ, ಗೋಲಿಬಾರ್ ನಲ್ಲಿ ಮೃತರಾದ ಇಬ್ಬರು ಯುವಕರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಅಲ್ಲದೇ ಜೆಡಿಎಸ್ ಪಕ್ಷದ ವತಿಯಿಂದ 5 ಲಕ್ಷ ರೂ ಪರಿಹಾರ ವಿತರಣೆ ಮಾಡಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಎಚ್. ಡಿ. ಕುಮಾರಸ್ವಾಮಿ “ಈ ಗೋಲಿಬಾರ್ ಪ್ರಕರಣದ ಬಗ್ಗೆ ಪಾರದರ್ಶಕವಾಗಿ ತನಿಖೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸುತ್ತಿದ್ದೇನೆ” ಎಂದು ಹೇಳಿದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.