ಕೆ.ಎನ್.ಪಿ.ವಾರ್ತೆ,ಧಾರವಾಡ,ಆ.10;

ಪ್ರಸಕ್ತ ಸಾಲಿಗೆ ಧಾರವಾಡ ಜಿಲ್ಲೆಯ ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ, ಮತ್ತು 3ಬಿ ಪ್ರವರ್ಗದ ಅರ್ಹ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತದಲ್ಲಿ 4 ವರ್ಷಗಳವರೆಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಹಿಂದುಳಿದ ವರ್ಗಗಳ ಕಾನೂನು ಪದವೀಧರರು, ಭರ್ತಿ ಮಾಡಿದ ಅರ್ಜಿಗಳನ್ನು ಜಿಲ್ಲಾ ಅಧಿಕಾರಿಗಳ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಿನಿ ವಿಧಾನ ಸೌಧ, ಧಾರವಾಡ ಇಲ್ಲಿಗೆ ಆಗಸ್ಟ್ 28 ರೊಳಗಾಗಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಚಂದ್ರು ಹಿರೇಮಠ ಧಾರವಾಡ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.