ಕೆ.ಎನ್.ಪಿ.ವಾರ್ತೆ,ಹೈದರಾಬಾದ್‍,ಡಿ.07;

ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಎನ್‍ಕೌಂಟರ್ ನಲ್ಲಿ ಹತ್ಯೆಯಾದ ಆರೋಪಿಗಳಲ್ಲಿ ಒಬ್ಬನಾದ ಚೆನ್ನಕೇಶವಲು ಮೃತದೇಹವನ್ನು ತಮಗೆ ಒಪ್ಪಿಸುವಂತೆ ಆತನ ಕುಟುಂಬದವರು ನಾರಾಯಣಪೇಟ್‍ ಜಿಲ್ಲೆಯ ಮುತ್ಕಲ್‍ ಮಂಡಲದ ಗುಡಿಗಂಡ್ಲ ಗ್ರಾಮದಲ್ಲಿ ಧರಣಿ ನಡೆಸಿದ್ದಾರೆ.

ಆರೋಪಿ ಚೆನ್ನಕೇಶವುಲು ಪತ್ನಿ ರೇಣುಕಾ ಮತ್ತು ತಾಯಿ ಜಯಮ್ಮ ಅವರು ರಸ್ತೆಯಲ್ಲಿ ಧರಣಿ ನಡೆಸಿ, ಮೃತದೇಹದ ಅಂತ್ಯಕ್ರಿಯೆಯನ್ನು ಪೊಲೀಸರು ನಡೆಸುವ ಬದಲಿಗೆ ತಮ್ಮ ಕೃಷಿ ಜಮೀನಿನಲ್ಲೇ ನೆರವೇರಿಸಲು ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.