ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.03;

ಜೆಡಿಎಸ್ ನ ಮಾಜಿ ವಿಧಾನಪರಿಷತ್ ಸದಸ್ಯ ಹಾಗೂ ವಕ್ತಾರ ರಮೇಶ್ ಬಾಬು ಅವರನ್ನು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಈ ಸಂಬಂದ ಪಕ್ಷದ ವರಿಷ್ಠ ಹೆಚ್. ಡಿ. ದೇವೇಗೌಡ ನೇಮಕಾತಿ ಆದೇಶ ಹೊರಡಿಸಿದ್ದಾರೆ. ಮೈತ್ರಿ ಸರ್ಕಾರದ ವೇಳೆ ಮಂತ್ರಿ ಹಾಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಬಾಬು ಆಕಾಂಕ್ಷಿಯಾಗಿದ್ದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.