ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಜೂ.19;

ಹಲವು ಕಾನೂನು ತೊಡಕುಗಳ ನಂತರ, ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಝೂ ಜೂನ್ 21 ರಂದು ಲೋಕಾರ್ಪಣೆಗೊಳ್ಳಲಿದೆ.

ಬಳ್ಳಾರಿ ಝೂ ನಲ್ಲಿರುವ ಪ್ರಾಣಿಗಳನ್ನು ಹೊಸ ಮೃಗಾಲಯಕ್ಕೆ ಶಿಫ್ಟ್ ಮಾಡುವ ಸಾಧ್ಯತೆಯಿದೆ, ಜೊತೆಗೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಮತ್ತು ಶಿವಮೊಗ್ಗದಿಂದಲೂ ಪ್ರಾಣಿಗಳನ್ನು ಇಲ್ಲಿಗೆ ತರಲಾಗುವುದು.

ಹುಲಿ. ಸಿಂಹಗಳನ್ನು ಇಲ್ಲಿ ಇರಿಸಲಾಗಿದೆ, ಜೊತೆಗೆ ಬ್ಲಾಕ್ ಬಕ್ಸ್, ಜಿಂಕೆ, ನೀಳ್ಗಾಯ್ ಗಳು ಕೂಡ ಇಲ್ಲಿವೆ ಎಂದು ವಲಯ ಅರಣ್ಯಾಧಿಕಾರಿ ಪರಮೇಶ್ ಹೇಳಿದ್ದಾರೆ. ಎರಡು ಹುಲಿ ಮತ್ತು ಎರಡು ಸಿಂಹದ ಜೊತೆಗೆ 200 ಸಸ್ಯಹಾರಿ ಪ್ರಾಣಿಗಳಿವೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.