ಕೆ.ಎನ್.ಪಿ.ವಾರ್ತೆ,ಬೆಂಗಳೂರು,ನ.22;

ಉಪ ಲೋಕಾಯುಕ್ತರಾಗಿ ರಾಜ್ಯ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದ ಔತಣ ಸಭಾಂಗಣದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ್ ಅವರಿಗೆ ಅಧಿಕಾರ ಪ್ರಮಾಣ ವಚನವನ್ನು ಬೋಧಿಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ, ಕರ್ನಾಟಕ ಲೋಕಾಯುಕ್ತ ನ್ಯಾ.ಪಿ. ವಿಶ್ವನಾಥಶೆಟ್ಟಿ ಸೇರಿದಂತೆ ಹಲವು ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.