ಕೆ.ಎನ್.ಪಿ.ವಾರ್ತೆ,ನವದೆಹಲಿ,ಏ.13;

25 ಎಮ್ ರ್ಯಾಪಿಡ್ ಫೈರ್ ಸುತ್ತಿನಲ್ಲಿ ಶೂಟರ್ ಅನೀಶ್ ಬನ್ವಾಲಾ ಚಿನ್ನದ ಪದಕ ಗೆದ್ದಿದ್ದಾರೆ.

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಲಭಿಸಿದ್ದು, ಶೂಟರ್ ಅನೀಶ್ ಬನ್ವಾಲಾ ಚಿನ್ನದ ಪದಕ ಗೆದ್ದಿದ್ದಾರೆ.

25 ಎಮ್ ರ್ಯಾಪಿಡ್ ಫೈರ್ ಸುತ್ತಿನಲ್ಲಿ 15 ವರ್ಷದ ಬನ್ವಾಲಾ ಚಿನ್ನದ ಪದಕ ಗೆದ್ದಿದ್ದು, ಇದು ಭಾರತದ 16ನೇ ಚಿನ್ನದ ಪದಕವಾಗಿದೆ.