ಕೆ.ಎನ್.ಪಿ.ವಾರ್ತೆ,ಚಿಕ್ಕಮಗಳೂರು,ನ.05;

ಕಳೆದ ಕೆಲ‌ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕರಡಿಗವಿ ಮಠದ ಶಂಕರಾನಂದ ಸ್ವಾಮೀಜಿ (60) ಲಿಂಗೈಕ್ಯರಾಗಿದ್ದಾರೆ. 

ಚಿಕ್ಕಮಗಳೂರು ತಾಲೂಕಿನ ಕರಡಿಗವಿ ಮಠದ ಸ್ವಾಮೀಜಿಯಾಗಿದ್ದ ಶಂಕರಾನಂದ ಸ್ವಾಮೀಜಿ ಕಳೆದ ಕೆಲ ಸಮಯದಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು.

ಇತ್ತೀಚೆಗೆ ಆರೊಗ್ಯ ಮತ್ತಷ್ಟು ಹದಗೆಟ್ಟಿದ್ದು, ಎರಡು ತಿಂಗಳಿಂದ ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಸ್ವಾಮೀಜಿಯವರನ್ನು ಮಠಕ್ಕೆ ಕರೆತರಲಾಗಿತ್ತು. ಆದರೆ ಮಠಕ್ಕೆ ಕರೆತಂದ ಒಂದೇ ಗಂಟೆಯಲ್ಲಿ ಸ್ವಾಮೀಜಿ ವಿಧಿವಶರಾಗಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.