ಕೆ.ಎನ್.ಪಿ.ವಾರ್ತೆ,ಬೆಂಗಳೂರು,ನ.12;

ಕರ್ನಾಟಕ ಹೈಕೋರ್ಟ್ ಗೆ ಎನ್ ಎಸ್ ಸಂಜಯಗೌಡ, ಜ್ಯೋತಿ ಮೂಲಿಮನಿ, ಆರ್ ನಟರಾಜ್, ಹೇಮಂತ್ ಚಂದನ್ ಗೌಡರ್ ಹಾಗೂ ಪ್ರದೀಪ್ ಸಿಂಗ್ ಯೆರೂರು ಅವರು ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸೋಮವಾರ ರಾಜಭವನದ ಗಾಜಿನ ಮನೆಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ವಿ.ಆರ್ ವಾಲಾ ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.

ಈ ನ್ಯಾಯಮೂರ್ತಿಗಳ ಅಧಿಕಾರಾವಧಿ 2 ವರ್ಷ ಆಗಿರುತ್ತದೆ, ಕರ್ನಾಟಕ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರ ಸಂಖ್ಯೆಯನ್ನು 39 ಕ್ಕೆ ಹೆಚ್ಚಿಸಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.