ಕೆ.ಎನ್.ಪಿ.ವಾರ್ತೆ,ತಿರುವನಂತಪುರ,ಆ.13;

ಕೇರಳ ರಾಜ್ಯದ 14 ಜಿಲ್ಲೆಗಳಲ್ಲಿ ಮಹಾಮಳೆಯ ರುದ್ರನರ್ತನದಿಂದಾಗಿ 88 ಮಂದಿ ಮೃತಪಟ್ಟಿದ್ದು, 40 ಮಂದಿ ಕಣ್ಮರೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಭೂ ಕುಸಿತ ಉಂಟಾಗಿದ್ದು, 88 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಪರಿಹಾರ ಕಾರ್ಯಾಚರಣೆ ಮುಂದುವರಿದಿದ್ದು, 1, 332 ಕ್ಕೂ ಹೆಚ್ಚು ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. 

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಮೋಡ ಮುಸುಕಿದ ವಾತವಾರಣವಿರಲಿದ್ದು, ಚದುರಿದಂತೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.