ಕೆ.ಎನ್.ಪಿ.ವಾರ್ತೆ,ಕೊಪ್ಪಳ,ಮೇ.23;

ಕೊಪ್ಪಳ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕರಡಿ ಸಂಗಣ್ಣ ಗೆಲುವು ಸಾಧಿಸಿದ್ದಾರೆ. 

ಬಿಜೆಪಿಯ ಹಾಲಿ ಸಂಸದ ಸಂಗಣ್ಣ ಕರಡಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಅವರ ಮಧ್ಯೆ ನೇರ ಪೈಪೋಟಿಯಿರುವ ಕೊಪ್ಪಳ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಎಂಟು ವಿಧಾನಸಭೆ ಕ್ಷೇತ್ರಗಳಿವೆ. ಕ್ಷೇತ್ರದಲ್ಲಿ 8,62,466 ಪುರುಷ, 8,73,539 ಮಹಿಳೆಯರು ಹಾಗೂ 113 ಇತರರು ಸೇರಿ 1736118 ಮತದಾರರಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.