ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಮೇ.18;

ನಗರದ ಸೀತಮ್ಮ ಪ. ಪೂ ಕಾಲೇಜಿನ ಗ್ರಂಥಪಾಲಕಿ ಹಾಗೂ ಕವಯಿತ್ರಿ ಶ್ರೀಮತಿ ಅನ್ನಪೂರ್ಣ ಪಾಟೀಲ್ ಅವರ ವಿನಾಯಕ ಬಡಾವಣೆ 1ನೇ ಮೇನ್ 6ನೇ ಕ್ರಾಸ್ ನಲ್ಲಿರುವ ಮರುಳ ಸಿದ್ದೇಶ್ವರ ನಿವಾಸದಲ್ಲಿ ಮೇ.19ರಂದು ಸಂಜೆ 5.30ಕ್ಕೆ ತಿಂಗಳ ಅಂಗಳ ಸಾಹಿತ್ಯ ಸಂಭ್ರಮದಡಿ ಶ್ರೀಮತಿ ಅನ್ನಪೂರ್ಣ ಪಾಟೀಲ್ ಅವರ ಮನದ ಮೊಗ್ಗು ಕೃತಿ ಅವಲೋಕನ ಹಾಗೂ ಬೆಳದಿಂಗಳ ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಕವಿ, ಚಿಂತಕ ಡಾ. ಆನಂದ್ ಋಗ್ವೇದಿ ಕೃತಿ ಅವಲೋಕನ ಮಾಡಲಿದ್ದು, ಆಹ್ವಾನಿತ ಕವಿ ಮಿತ್ರರು ಕವನ ವಾಚಿಸಲಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.